ಹತ್ತು ವರ್ಷಗಳ ನಂತರ ಮೂರು ರಾಶಿಗಳ ಜೀವನ ಬದಲಿಸಲಿದ್ದಾನೆ ಶನಿದೇವ.. ಜನವರಿಯಿಂದ ಇವರ ಹೊಸ ಬದುಕು ಆರಂಭ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ್ ಶನಿ ದೇವ ಹೊಸ ವರ್ಷದ ಆರಂಭದಲ್ಲಿ ಕೇಂದ್ರ ತ್ರಿಕೋನ ರಾಜಯೋಗ ರೂಪಿಸುತ್ತಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ಭಾಗ್ಯೋದಯ ಯೋಗ ಒದಗಿಬರಲಿದೆ. ಹೊಸ ವರ್ಷದ ಆರಂಭದಲ್ಲಿ ಹಲವು ಗ್ರಹಗಳು ಗೋಚರಿಸಿ ಶುಭ ರಾಜಯೋಗಗಳನ್ನು ನಿರ್ಮಿಸುತ್ತಿವೆ, ಇದರಲ್ಲಿ ಕರ್ಮ ಫಲದಾತ ಶನಿಯ ಗೋಚರ ಕೂಡ ಶಾಮಿಲಾಗಿದೆ. ಹೊಸ ವರ್ಷದಲ್ಲಿ ಶನಿ ದೇವ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಯಲ್ಲಿ ಸಂಚರಿಸಲಿದ್ದಾನೆ ಇದರಿಂದ ಕೇಂದ್ರ ತ್ರಿಕೋನ ರಾಜಯೋಗ ರೂಪಿಸುತ್ತಿದ್ದಾನೆ. ಈ ರಾಜಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಇರಲಿದೆ. ಆದರೆ ಮೂರು ರಾಶಿಗಳ ಜನರಿಗೆ ಈ ಗೋಚರ ಭಾರಿ ಅದೃಷ್ಟವನ್ನು ತರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಕುಂಭ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ಹೆಚ್ಚಳವಾಗಲಿದೆ. ಶನಿ ದೇವನ ಕೃಪೆಯಿಂದ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಇದರಿಂದ ನಿಮ್ಮ ಜೀವನದಲ್ಲಿ ಲಾಭ ಹಾಗೂ ಉನ್ನತಿಯ ಹಲವು ಅವಕಾಶಗಳು ಒದಗಿ ಬರಲಿವೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ವಿವಾಹಿತರಿಗೆ ಬಾಳಸಂಗಾತಿಯ ಬೆಂಬಲ ಸಿಗಲಿದೆ. ದಾಂಪತ್ಯ ಜೀವನ ಸುಖದಿಂದ ಕೂಡಿರಲಿದೆ. ಅವಿವಾಹಿತರ ನಿಶ್ಚಿತಾರ್ಥ ನೆರೆವೆರುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಸಿಂಹ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ನಿಮ್ಮ ದೈನಂದಿನ ಆದಾಯ ಹೆಚ್ಚಾಗಲಿದೆ. ವೃತ್ತಿ ಜೀವನದಲ್ಲಿ ಒಂದರ ಮೇಲೊಂದರಂತೆ ಯಶಸ್ಸು ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮ್ಮ ಸ್ವಭಾವ ಧಾರ್ಮಿಕವಾಗಿರಲಿದೆ. ಇದಲ್ಲದೆ ನಿಮ್ಮ ವೈವಾಹಿಕ ಜೀವನ ಕೂಡ ಉತ್ತಮ ವಾಗಿರಲಿದೆ. ಸಂಗಾತಿಯ ಜೊತೆಗೆ ನಿಮ್ಮ ಸಮತೋಲನ ಉತ್ತಮವಾಗಿರಲಿದೆ. ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆ ಉತ್ತಮ ಲಾಭ ಸಿಗಲಿದೆ. ನೌಕರ ವರ್ಗದ ಜನರಿಗೆ ಪದೋನ್ನತಿಯ ಯೋಗ ಕೂಡ ರೂಪುಗೊಳ್ಳುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೃಶ್ಚಿಕ ರಾಶಿ: ಕೇಂದ್ರ ತ್ರಿಕೋನ ರಾಜಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತಿದೆ. ಈ ಅವಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಮನೆ-ಫ್ಲ್ಯಾಟ್ ಖರೀದಿಯ ಅವಕಾಶ ಒದಗಿವರಲಿದೆ. ಅದೃಷ್ಟದ ಸಂಪೂರ್ಣ ಬೆಂಬಲ ಸಿಗುವ ಕಾರಣ ಉನ್ನತಿಯ ದ್ವಾರಗಳು ತೆರೆದುಕೊಳ್ಳಲಿವೆ. ರಿಯಲ್ ಎಸ್ಟೇಟ್, ಮೆಡಿಕಲ್ ಹಾಗೂ ಔಷಧಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರಿಗೆ ಈ ಸಮಯ ಅದ್ಭುತವಾಗಿದೆ. ಇನ್ನೊಂದೆಡೆ ನೌಕರ ವರ್ಗದ ಜನರಿಗೆ ಮಾರ್ಚ್ ಬಳಿಕ ಬಡ್ತಿ ಭಾಗ್ಯ ಪ್ರಾಪ್ತಿಯಾಗುವ ಯೋಗವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.