ಹೋಳಿ ಹಬ್ಬದ ದಿನವೇ ಗ್ರಹಣ ಯೋಗ.. ರಾಹುವಿನಿಂದ ಈ ಮೂರು ರಾಶಿಗಳು ಎಚ್ಚರವಾಗಿರಲೇ ಬೇಕು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಾರ್ಚ್ 25ರಂದು ಬೆಳಿಗ್ಗೆ 10.23ಕ್ಕೆ ಸರಿಯಾಗಿ ಚಂದ್ರ ಗ್ರಹಣ ಉಂಟಾಗಲಿದೆ. ಈ ಗ್ರಹಣಯೋಗದಿಂದ 4 ರಾಶಿಗಳು ಕಷ್ಟ ಎದುರಿಸಲಿವೆ. ಆ ರಾಶಿಗಳು ಯಾವುದು, ಏನು ತೊಂದರೆ ಎಂಬುದು ಇಲ್ಲಿದೆ. ಈ ಸಲದ ಹೋಳಿಯಂದು ಚಂದ್ರಗ್ರಹಣವೂ ನಡೆಯಲಿದೆ. ಮಾರ್ಚ್ 25ರಂದು ಬೆಳಿಗ್ಗೆ 10.23ಕ್ಕೆ ಚಂದ್ರಗ್ರಹಣ ನಡೆಯುತ್ತಿದೆ. ಮಧ್ಯಾಹ್ನ 3.02ಕ್ಕೆ ಮುಗಿಯಲಿದೆ. ಆದರೆ ಈ ಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಹಾಗಂತ ಅದರ ಫಲ ಇಲ್ಲ ಅಂತಲ್ಲ. ಅದೇ ಸಂದರ್ಭದಲ್ಲಿ ಮೀನ ರಾಶಿಯಲ್ಲಿ ಸೂರ್ಯ ಮತ್ತು ರಾಹು ಸಂಯೋಗ ನಡೆಯಲಿದೆ. ಇದರಿಂದ ಗ್ರಹಣ ಯೋಗ ಸಂಭವಿಸುತ್ತಿದೆ. ಈ ಗ್ರಹಣ ಯೋಗವು ಎಂದಿನಂತೆ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಅದರಲ್ಲೂ 4 ರಾಶಿಗಳ ಮೇಲೆ ಅಶುಭ ಪರಿಣಾಮ ಉಂಟಾಗಲಿದೆ. ಆ ರಾಶಿಗಳು ಯಾವುವು, ಎಷ್ಟು ಎಚ್ಚರಿಕೆ ವಹಿಸಬೇಕು ಎಂದು ನೋಡೋಣ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಗ್ರಹಣ ಯೋಗವು ನಿಮ್ಮ ಮೇಲೆ ನಕರಾತ್ಮಕ ಪರಿಣಾಮಗಳನ್ನು ಬೀರಲಿದೆ. ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ವಾಹನ ಚಾಲನೆ ಮಾಡುವಾಗ ಹೆಚ್ಚು ಜಾಗರೂಕರಾಗಿರಿ. ಆರೋಗ್ಯದ ವಿಚಾರದಲ್ಲೂ ಜೋಪಾನ. ಉದ್ಯೋಗದ ವಿಚಾರದಲ್ಲಿ ಯೋಚನೆ ಮಾಡದೆ ಯಾವುದೇ ನಿರ್ಧಾರ ತೆಗೆದುಕೊಳ್ಳದಿರಿ. ನೀವು ಈಗ ತೆಗೆದುಕೊಳ್ಳುವ ನಿರ್ಧಾರಗಳಿಂದ ಭವಿಷ್ಯದಲ್ಲಿ ಯಾವುದೇ ಕಿರಿಕಿರಿ ಆಗದಂತೆ ನೋಡಿಕೊಳ್ಳಿ. ವೃತ್ತಿಯಲ್ಲಿ ಇರುವವರು ಸಹೋದ್ಯೋಗಿಗಳ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಿ. ಅನಗತ್ಯ ವಿಚಾರಗಳನ್ನು ನಿರ್ಲಕ್ಷಿಸಿ. ಅನವಶ್ಯಕ ಮಾತುಕತೆಗಳಿಗೆ ಮುಂದಾಗಬೇಡಿ. ಆರೋಗ್ಯ ಕುರಿತು ಹೆಚ್ಚಿನ ಕಾಳಜಿ ವಹಿಸುವುದು ಒಳ್ಳೆಯದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ನೀವು ಈ ಸಮಯದಲ್ಲಿ ಬಹಳ ಎಚ್ಚರಿಕೆಯಿಂದ ಇರುವುದು ಅವಶ್ಯ. ಅದರಲ್ಲೂ ಪ್ರಯಾಣದ ಸಂದರ್ಭದಲ್ಲಿ, ವಾಹನ ಚಲಾಯಿಸುತ್ತಿರುವ ಸಂದರ್ಭದಲ್ಲಿ ಕೊಂಚ ಹೆಚ್ಚು ಹುಷಾರಾಗಿರಬೇಕು. ದಾರಿಯಲ್ಲಿ ಕಲ್ಲು ಮುಳ್ಳು ಎದುರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆರೋಗ್ಯ ಕುರಿತೂ ಜಾಸ್ತಿ ವಳಜಿ ತೆಗೆದುಕೊಳ್ಳಬೇಕು. ನೀವು ಆರೋಗ್ಯವಾಗಿ ಇದ್ದರೆ ಅಕ್ಕಪಕ್ಕ ಎಲ್ಲರೂ ನೆಮ್ಮದಿಯಿಂದ ಇರುತ್ತಾರೆ. ತಂದೆಯ ಜೊತೆ ತಾಳ್ಮೆ, ಸಹನೆಯಿಂದ ಇರಿ. ಜೋರು ದನಿಯಲ್ಲಿ ಮಾತನಾಡಿದರೆ ಪಶ್ಚಾತ್ತಾಪ ಪಡಬೇಕಾದೀತು. ವೃತ್ತಿ ಜೀವನದಲ್ಲಿ ಸಾಕಷ್ಟು ಏರಿಳಿತ ಕಾಣಲಿದ್ದೀರಿ. ಸಾಕಷ್ಟು ಸಮಸ್ಯೆಗಳನ್ನೂ ಎದುರಿಸಲಿದ್ದೀರಿ. ಕಠಿಣ ಪರಿಶ್ರಮ ಇರುತ್ತದೆ. ಆದರೆ ಅದಕ್ಕೆ ತಕ್ಕ ಫಲ ದೊರೆಯುವುದಿಲ್ಲ. ವ್ಯಾಪಾರಸ್ಥರು ಕೂಡ ಹಿನ್ನೆಡೆ ಅನುಭವಿಸಬಹುದು. ಸಂಗಾತಿ ಜೊತೆಯಲ್ಲಿ ಸಾಮರಸ್ಯದ ಕೊರತೆ ಉಂಟಾಗಬಹುದು. ತಾಳ್ಮೆಯಿಂದ ಇದ್ದಷ್ಟೂ ನೆಮ್ಮದಿ ಜಾಸ್ತಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ವೃತ್ತಿ ಸಂಬಂಧಿತ ಸಮಸ್ಯೆಗಳು ನಿಮ್ಮನ್ನು ಕಾಡಲಿವೆ. ಸಹೋದ್ಯೋಗಿಗಳ ಜೊತೆಗೆ ಹುಷಾರಿಗಿ ವ್ಯವಹರಿಸಬೇಕು. ಇಲ್ಲದಿದ್ದರೆ ಜೋರು ಮಾತು ಉಂಟಾಗಬಹುದು. ವಿದೇಶದಲ್ಲಿ ಉದ್ಯೋಗ ಹುಡುಕುತ್ತಾ ಇದ್ದವರು ಸ್ವಲ್ಪ ಅಡೆತಡೆ ಎದುರಿಸಬೇಕಾಗಬಹುದು. ಸ್ವಲ್ಪ ನಿರಾಸೆಯಿಂದ ಕಾಲ ಕಳೆಯಬೇಕಾದ ಸಮಯ ಇದು. ಒತ್ತಡಗಳು ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಕುಂಠಿತಗೊಳಿಸಲಿದೆ. ಕೆಲವೊಮ್ಮೆ ನೀವು ತೆಗೆದುಕೊಳ್ಳುವ ನಿರ್ಧಾರದಿಂದ ನೀವು ಅಂದುಕೊಂಡ ಫಲಿತಾಂಶ ಸಿಗದೇ ಇರಬಹುದು. ವೃತ್ತಿ ಜೀವನದಲ್ಲಿ ಯಾವುದೇ ಹೆಜ್ಜೆ ಇಡುವ ಮೊದಲು ಹತ್ತು ಬಾರಿ ಆಲೋಚಿಸಿ. ಹೊಸ ಉದ್ಯೋಗ ಹುಡುಕುತ್ತಿರುವವರಿಗೆ ಹೆಚ್ಚಿನ ಸವಾಲು ಎದುರಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ನಿಮ್ಮ ಸಮಯ ಕೂಡ ಅಷ್ಟೊಂದು ಚೆನ್ನಾಗಿಲ್ಲ. ಒತ್ತಡದ ಪರಿಸ್ಥಿತಿ ಎದುರಿಸಬೇಕಾಗಬಹುದು. ನಕಾರಾತ್ಮಕ ಆಲೋಚನೆಗಳು ಮನಸ್ಸನ್ನು ಆವರಿಸಿರುತ್ತವೆ. ಕುಟುಂಬ ಸದಸ್ಯರಲ್ಲಿ ವಾದ, ವಿವಾದ ಜರುಗಬಹುದಾಗಿದೆ. ಅನೇಕ ಕಾರಣಗಳಿಂದ ಮನಸ್ಸು ಕುಗ್ಗಿ ಹೋಗಲಿದೆ. ಕುಟುಂಬ ಸದಸ್ಯರ ಜೊತೆ ವಾದ, ವಿವಾದ ಕೂಡ ಉಂಟಾಗಬಹುದು. ಸಹನೆಯಷ್ಟೇ ನಿಮ್ಮನ್ನು ಕೈ ಹಿಡಿದು ನಡೆಸಬೇಕು. ಸಂಗಾತಿಯೊಂದಿಗೂ ಭಿನ್ನಾಭಿಪ್ರಾಯ ಉಂಟಾಗಬಹುದು. ಒತ್ತಡಗಳೆಲ್ಲಾ ಸೇರಿಕೊಂಡು ನಿಮ್ಮ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿವೆ. ಉದ್ಯಮದಲ್ಲಿರುವವರಿಗೆ ಆತಂಕ ಎದುರಾಗಬಹುದು. ಎಲ್ಲಕ್ಕೂ ದಾರಿ ಎಂದರೆ ಸಹನೆಯಿಂದ ಇರುವುದು ಮತ್ತು ಮಾತಿನ ಮೇಲೆ ಗಮನ ಇಡುವುದು. ಸರಿಯಾಗಿ ಮಾತನಾಡಿದರೆ ಎಲ್ಲವನ್ನೂ ಹಿಡಿತದಲ್ಲಿ ಇಟ್ಟುಕೊಳ್ಳಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.