ಹೋಳಿ ಹಬ್ಬದ ದಿನವೇ ಚಂದ್ರಗ್ರಹಣ.. ನೂರು ವರ್ಷಗಳ ನಂತರ ಈ ಮೂರು ರಾಶಿಗಳ ಶ್ರೀಮಂತಿಕೆಯ ಬದುಕು ಆರಂಭ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಹೋಳಿ ಹುಣ್ಣಿವೆಯ ದಿನ ಚಂದ್ರಗ್ರಹಣ ಸಂಭವಿಸುತ್ತಿದೆ. ಈ ಚಂದ್ರ ಗ್ರಹಣದಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕಾಲಕಾಲಕ್ಕೆ ಚಂದ್ರ ಗ್ರಹಣ ಹಾಗೂ ಸೂರ್ಯ ಗ್ರಹಣಗಳು ಸಂಭವಿಸುತ್ತವೆ ಮತ್ತು ಈ ಗ್ರಹಣಗಳು ಕೆಲ ರಾಶಿಗಳ ಜನರ ಮೇಲೆ ಶುಭ ಪ್ರಭಾವಗಳನ್ನು ಬೀರಿದರೆ, ಕೆಲವು ಅಶುಭ ಪ್ರಬಾವಗಳನ್ನು ಬೀರುತ್ತವೆ. ವರ್ಷ 2024ರಲ್ಲಿ ಹೋಳಿ ಹುಣ್ಣಿವೆ ದಿನ ಚಂದ್ರ ಗ್ರಹಣ ಗೋಚರಿಸಲಿದೆ. ಈ ವರ್ಷ ಮಾರ್ಚ್ 25, 2024 ರಂದು ಹೋಳಿಹುಣ್ಣಿವೆ ಹಬ್ಬವನ್ನು ಆಧಾರಿಸಲಾಗುತ್ತಿದ್ದು, ಚಂದ್ರ ಗ್ರಹಣ ಬೆಳಗ್ಗೆ 10 ಗಂಟೆ 23 ನಿಮಿಷದಿಂದ ಮದ್ಯಾಹ್ನ 3 ಗಂಟೆ 2 ನಿಮಿಷದವರೆಗೆ ಇರಲಿದೆ. ಹೀಗಿರುವಾಗ ಈ ಚಂದ್ರ ಗ್ರಹಣದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಇರಲಿದೆ. ಆದರೆ, ಮೂರು ರಾಶಿಗಳ ಜನರ ಜೀವನದಲ್ಲಿ ಈ ಚಂದ್ರಗ್ರಹಣದ ಕಾರಣ ಸುವರ್ಣಕಾಲ ಆರಂಭಗೊಳ್ಳಲಿದ್ದು, ಜೀವನದಲ್ಲಿ ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯವನ್ನು ಕರುಣಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಈ ಬಾರಿಯ ಚಂದ್ರ ಗ್ರಹಣ ಮೇಷ ರಾಶಿಯ ಜಾತಕದವರಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಇದರಿಂದ ನಿಮ್ಮ ಭಾಗ್ಯೋದಯ ಪಕ್ಕಾ ಎನ್ನಲಾಗುತ್ತಿದೆ. ನೀವು ಅಂದುಕೊಂಡ ಯೋಜನೆಗಳು ಪೂರ್ಣಗೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ಸಾಕಷ್ಟು ಆಕಸ್ಮಿಕ ಧನಲಾಭವಾಗಲಿದ್ದು, ಜೊತೆಗೆ ಕೆಲಸದಲ್ಲಿಯೂ ಕೂಡ ಯಶಸ್ಸು ಸಿಗುವ ಉನ್ನತ ಸಂಕೇತಗಳಿವೆ. ಬಾಳಸಂಗಾತಿಯ ಜೊತೆಗಿನ ನಿಮ್ಮ ಸಂಬಂಧದಲ್ಲಿ ಸುಮಧುರತೆ ಇರಲಿದ್ದು, ಚಂದ್ರ ಗ್ರಹಣದ ಬಳಿಕ ಮಕ್ಕಳ ಕಡೆಯಿಂದ ನಿಮಗೆ ಶುಭ ಸುದ್ದಿ ಪ್ರಾಪ್ತಿಯಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ಕರ್ಕ ರಾಶಿಯ ಜನರ ಪಾಲಿಗೆ ಈ ಚಂದ್ರಗ್ರಹಣ ಸಾಕಷ್ಟು ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ನೀವು ಪ್ರಾಪರ್ಟೀ, ವಾಹನ ಖರೀದಿಸುವ ಸಾಧ್ಯತೆ ಇದೆ. ಸ್ಥಾನಮಾನದ ಜೊತೆಗೆ ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ. ವೃತ್ತಿ ಜೀವನದ ಕುರಿತು ಹೇಳುವುದಾದರೆ, ಕಾರ್ಯಕ್ಷೇತ್ರದ ವಿಷಯದಲಿ ಸಂತುಷ್ಟಿ ನಿಮ್ಮದಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ನೀವು ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ಯಶಸನ್ನು ಸಾಧಿಸುವಿರಿ. ವ್ಯಾಪಾರಿಗಳಿಗೂ ಕೂಡ ವ್ಯಾಪಾರದಲ್ಲಿ ಅನುಕೂಲಕರ ಫಲಿತಾಂಶಗಳು ಪ್ರಾಪ್ತಿಯಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ಚಂದ್ರ ಗ್ರಹಣ ಕನ್ಯಾ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳ ಆರಂಭಕ್ಕೆ ಕಾರಣವಾಗಲಿದೆ. ಈ ಅವಧಿಯಲ್ಲಿ ನಿರುದ್ಯೋಗಿಗಳಿಗೆ ನೌಕರಿಯ ಹೊಸ ಅವಕಾಶಗಳು ಒದಗಿ ಬರಲಿವೆ. ಜೊತೆಗೆ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿ ಪ್ರಭಾವ ಕಾಣಲು ಸಿಗಲಿದ್ದು, ಜನರು ನಿಮ್ಮಿಂದ ಪ್ರಭಾವಿತರಾಗಲಿದ್ದಾರೆ. ಈ ಅವಧಿಯಲ್ಲಿ ಬಾಳಸಂಗಾತಿಯ ಜೊತೆಗೆ ನಿಮ್ಮ ಸಂಬಂಧದಲ್ಲಿ ಸಾಕಷ್ಟು ಸುಧಾರಣೆಯನ್ನು ನೀವು ಕಾಣಬಹುದು. ಈ ಅವಧಿಯಲ್ಲಿ ನಿಮಗೆ ನಿಮ್ಮ ಪಾಟ್ನರ್ಶಿಪ್ ಕೆಲಸದಲ್ಲಿಯೂ ಕೂಡ ಅಪಾರ ಯಶಸ್ಸು ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.