ಗುರುವಿನ ಆಶೀರ್ವಾದ.. ಹೊಸ ವರ್ಷದ ಮೊದಲ ನಾಲ್ಕು ತಿಂಗಳಲ್ಲೇ ಈ ಮೂರು ರಾಶಿಗಳ ಜೀವನ ಸಂಪೂರ್ಣ ಬದಲು..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷಾರಂಭದಲ್ಲಿ ಮೊದಲ ನಾಲ್ಕು ತಿಂಗಳು ಗುರು ಮೇಷ ರಾಶಿಯಲ್ಲಿಯೇ ಸಂಚರಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ಭಾರಿ ಧನ ಸಂಪತ್ತಿನ ಲಾಭ ಸಿಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಗುರು ಗ್ರಹದ ಗೋಚರಕ್ಕೆ ವಿಶೇಷ ಮಹತ್ವ ನೀಡಲಾಗಿದೆ. ಪ್ರಸ್ತುತ ಗುರು ಮೇಷ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಆತ ಮೇ 1, 2024ರವರೆಗೆ ಆತ ಅಲ್ಲಿಯೇ ಇರಲಿದ್ದಾನೆ. ಅರ್ಥಾತ್ ವರ್ಷದ ಮೊದಲ ನಾಲ್ಕು ತಿಂಗಳು ಗುರು ಮೇಷ ರಾಶಿಯಲ್ಲಿಯೇ ಸಂಚರಿಸಲಿದ್ದಾನೆ ಎಂದರ್ಥ. ಅಲ್ಲಿಯೇ ಇದ್ದು ಆತ ತನ್ನ ಪಂಚಮ ದೃಷ್ಟಿ ಸಿಂಹ ರಾಶಿಯ ಮೇಲೆ ಹಾಗೂ ಸಪ್ತಮ ದೃಷ್ಟಿ ತುಲಾ ರಾಶಿಯ ಮೇಲೆ ಹಾಗೂ ತನ್ನ ನವಮ ದೃಷ್ಟಿಯನ್ನು ಧನು ರಾಶಿಯ ಮೇಲೆ ಬೀರಲಿದ್ದಾನೆ. ಗುರುವಿನ ಈ ಮೇಷ ಸಂಕ್ರಮಣದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಇರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರಿಗೆ ಈ ಅವಧಿಯಲ್ಲಿ ಗುರು ಅಪಾರ ಧನಸಂಪತ್ತು ಕರುಣಿಸಲಿದ್ದಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಮಿಥುನ ರಾಶಿ: ಈ ಅವಧಿಯಲ್ಲಿ ಗುರು ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಲಾಭ ಹಾಗೂ ಉನ್ನತಿಯ ಹಲವು ಅವಕಾಶಗಳು ನಿಮಗೆ ಲಭಿಸಲಿವೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮ್ಮ ಆದಾಯ ಕೂಡ ಹೆಚ್ಚಾಗಲಿದೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ. ವ್ಯಾಪಾರ ವರ್ಗದ ಜನರು ಹಲವು ಮಹತ್ವದ ಒಪ್ಪಂದಗಳನ್ನು ಮಾಡಿಕೊಳ್ಳುವರು. ಈ ಒಪ್ಪಂದಗಳು ನಿಮಗೆ ಅತ್ಯಂತ ಶುಭ ಸಾಬೀತಾಗಲಿವೆ. ವಾಹನ-ಸಂಪತ್ತು ಸುಖ ಪ್ರಾಪ್ತಿಯಾಗಲಿದೆ. ಎಲ್ಲ ಕೆಲಸಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಅವಧಿ ಹೂಡಿಕೆಗೆ ಉತ್ತಮ ಅವಧಿಯಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಸಿಂಹ ರಾಶಿ: ಗುರು ಈ ಅವಧಿಯಲ್ಲಿ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಉನ್ನತ ಶಿಕ್ಷಣ ಪಡೆದುಕೊಳ್ಳಲು ಬಯಸುವ ಜನರಿಗೆ ಅವಧಿ ಅವರ ಪರವಾಗಿರಲಿದೆ. ವೃತ್ತಿ ಜೀವನದಲ್ಲಿಯೂ ಕೂಡ ನಿಮಗೆ ಒಂದರ ಮೇಲೊಂದರಂತೆ ಯಶಸ್ಸು ಸಿಗಲಿದೆ. ಮನೆ ಅಥವಾ ಕುಟುಂಬದಲ್ಲಿ ಧಾರ್ಮಿಕ ಅಥವಾ ಮಂಗಳ ಕಾರ್ಯ ನಡೆಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆ ನಿಮಗೆ ಶುಭ ಫಲಗಳನ್ನು ನೀಡಲಿದೆ. ನೌಕರವರ್ಗದ ಜನರಿಗೆ ಪದೋನ್ನತಿಯ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಮೀನ ರಾಶಿ: ಗುರುಗ್ರಹ ನಿಮ್ಮ ಗೋಚರ ಜಾತಕದ ಚಣ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಪ್ರತಿಷ್ಠಿತ ವ್ಯಕ್ತಿಗಳ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ. ದೂರದ ಪ್ರಯಾಣ ಸಂಭವಿಸುವ ಸಾಧ್ಯತೆ ಇದೆ. ಕಾಲಕಾಲಕ್ಕೆ ಧನಲಾಭ ಕೂಡ ಉಂಟಾಗಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ಈ ಅವಧಿಯಲ್ಲಿ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಕೂಡ ಪ್ರಾಪ್ತಿಯಾಗಲಿದೆ. ಆರ್ಥಿಕ ಸ್ಥಿತಿ ಕೂಡ ಸುಧಾರಣೆಯಾಗಲಿದೆ. ಅದೃಷ್ಟದ ಬೆಂಬಲ ಇರುವ ಕಾರಣ ಉನ್ನತಿಯ ಎಲ್ಲಾ ಮಾರ್ಗಗಳು ತೆರೆದುಕೊಳ್ಳಲಿವೆ ಮತ್ತು ನಿಮಗೆ ಉತ್ತಮ ಧನಲಾಭವಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.