ಹತ್ತು ವರ್ಷಗಳ ನಂತರ ಕುಬೇರನ ಆಶೀರ್ವಾದ.. ಈ ಮೂರು ರಾಶಿಗಳಿಗೆ ಹೊಸ ಜೀವನ ಆರಂಭದ ಜೊತೆಗೆ ಸಂಪತ್ತಿನ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ವೃಶ್ಚಿಕ ರಾಶಿಯಲ್ಲಿ ಸೂರ್ಯ ಹಾಗೂ ಮಂಗಳರ ಯುತಿ ನೆರವೇರಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಧನ ಕುಬೇರ ಕೃಪೆಯಿಂದ ಅಪಾರ ಧನಸಂಪತ್ತು ಪ್ರಾಪ್ತಿಯಾಗಲಿದೆ. ಜೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ಪರಸ್ಪರ ಮೈತ್ರಿಯನ್ನು ಮಾಡಿಕೊಳ್ಳುತ್ತವೆ. ಈ ಮೈತ್ರಿಯ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸುತ್ತದೆ. ಪ್ರಸ್ತುತ ನವೆಂಬರ್ 17, 2023 ರಂದು ಸೂರ್ಯ ವೃಶ್ಚಿಕ ರಾಶಿಗೆ ಪ್ರವೇಶಿಸಿದ್ದಾನೆ. ಆದರೆ ವೃಶ್ಚಿಕ ರಾಶಿಯಲ್ಲಿ ಈಗಾಗಲೇ ಮಂಗಳ ವಿರಾಜಮಾನನಾಗಿರುವ ಕಾರಣ ಅಲ್ಲಿ ಸೂರ್ಯ ಮಂಗಳರ ಮೈತ್ರಿ ನೆರವೇರಿದೆ. ಈ ಮೈತ್ರಿಯ ಪ್ರಭಾವದಿಂದ ಕೆಲ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಹಾಗೂ ವೃತ್ತಿ-ವ್ಯಾಪಾರದಲ್ಲಿ ಉನ್ನತಿಯ ಯೋಗ ರೂಪುಗೊಳ್ಳುತ್ತಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ವೃಶ್ಚಿಕ ರಾಶಿಯಲ್ಲಿ ಸೂರ್ಯ ಹಾಗೂ ಮಂಗಳರ ಯುತಿ ನೆರವೇರಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಧನ ಕುಬೇರ ಕೃಪೆಯಿಂದ ಅಪಾರ ಧನಸಂಪತ್ತು ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ಹಾಗೆ ನೋಡಿದರೆ ಈ ಇಬ್ಬರು ಕೂಡ ನಿಮ್ಮ ರಾಶಿಯ ರಾಷ್ಯಾಧಿಪನಾಗಿರುವ ಬುಧನ ಜೊತೆಗೆ ಸ್ನೇಹಭಾವದ ಸಂಬಂಧ ಹೊಂದಿದ್ದಾರೆ. ಇನ್ನೊಂದೆಡೆ ಈ ಮೈತ್ರಿ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ರೂಪುಗೊಂಡಿರುವ ಕಾರಣ ಅಲ್ಲಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಂಡಿದೆ. ನಿಮ್ಮ ಜಾತಕದ ಧನಭಾವಕ್ಕೆ ಸೂರ್ಯ ಅಧಿಪತಿಯಾಗಿದ್ದಾನೆ ಮತ್ತು ಆತ ಪಂಚಮ ಭಾವದಲ್ಲಿ ಕುಳಿತುಕೊಂಡಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಅಪಾರ ಉನ್ನತಿಯಾಗಲಿದ್ದು, ಕಾಲಕಾಲಕ್ಕೆ ನಿಮಗೆ ಧನ ಪ್ರಾಪ್ತಿಯ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ ಮತ್ತು ನಿಮಗೆ ಧನಲಾಭ ಉಂಟಾಗಲಿದೆ. ಅದರಲ್ಲಿಯೂ ವಿಶೇಷವಾಗಿ ಹಣಗಳಿಕೆಯಲ್ಲಿ ನಿಮ್ಮ ಬುದ್ಧಿ ನಿಮಗೆ ಸಾಥ್ ನೀಡಲಿದೆ. ಮಕ್ಕಳ ಕಡೆಯಿಂದ ಶುಭ ಸಮಾಚಾರ ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಘನತೆ ಗೌರವ ಹೆಚ್ಚಾಗಲಿದ್ದು, ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. ಎಲ್ಲಾ ಕಾರ್ಯಗಳಲ್ಲಿ ಆರ್ಯಸಿದ್ಧಿ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಸೂರ್ಯ ಮಂಗಳರ ಈ ಮಂಗಳಕರ ಯೋಗ ನಿಮ್ಮ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಂಡಿದೆ. ನಿಮ್ಮ ಜಾತಕದ ಭಾಗ್ಯ ಸ್ಥಾನಕ್ಕೆ ಮಂಗಳ ಅಧಿಪತಿಯಾಗಿದ್ದು, ಆತ ಕೇಂದ್ರ ತ್ರಿಕೋನ ರಾಜಯೋಗ ಕೂಡ ನಿರ್ಮಿಸಿದ್ದಾನೆ. ಈ ಅವಧಿಯಲ್ಲಿ ನಿಮಗೆ ಆಸ್ತಿಪಾಸ್ತಿಯಿಂದ ಲಾಭ ಸಿಗಲಿದೆ. ವೃತ್ತಿಜೀವನದಲ್ಲಿ ನಿಂತುಹೋದ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ವಾಹನ ಸುಖ ಪ್ರಾಪ್ತಿಯಾಗಲಿದೆ ಹಾಗೂ ವ್ಯಾಪಾರದಲ್ಲಿಯೂ ಕೂಡ ನಿಮಗೆ ಲಾಭ ಗಳಿಕೆಯ ಹಲವು ಅವಕಾಶಗಳು ಒದಗಿ ಬರಲಿವೆ. ನಿಮ್ಮ ಜೀವನದಲ್ಲಿ ಸುಖ ಸೌಕರ್ಯಗಳು ಹೆಚ್ಚಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ನವೆಂಬರ್ 20,2023ರ ಬಳಿಕ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗಲಿದೆ. ಅದರಲ್ಲಿಯೂ ವಿಶೇಷವಾಗಿ ವ್ಯಾಪಾರಿಗಳಿಗೆ ಅಪಾರ ಲಾಭ ಸಿಗಲಿದೆ. ಇನ್ನೊಂದೆಡೆ ಗುರು ನಿಮ್ಮ ಜಾತಕದ ಸಪ್ತಮಭಾವದಲ್ಲಿ ಸ್ಥಿತನಾಗಿದ್ದಾನೆ ಮತ್ತು ಆತನ ದೃಷ್ಟಿ ಲಾಭದ ಮನೆಯ ಮೇಲಿದೆ. ಹೀಗಾಗಿ ಈ ಅವಧಿಯಲ್ಲಿ ಯಾವುದಾದರೊಂದು ಹೊಸ ಬಿಸ್ನೆಸ್ ಆರಂಭಿಸಲು ನೀವು ಬಯಸುತ್ತಿದ್ದರೆ, ಈ ಅವಧಿ ನಿಮ್ಮ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಕುಟುಂಬದ ಬೆಂಬಲ ತೆಗೆದುಕೊಳ್ಳಲು ಮರೆಯಬೇಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.