ಇಂದಿನಿಂದಲೇ ಈ ಐದು ರಾಶಿಗಳಿಗೆ ರಾಜಯೋಗ.. ಇನ್ನು ಇವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯಾಲಯ.. ಪ್ರಧಾನ ತಾಂತ್ರಿಕರು ಮಂಜುನಾಥ ಗುರೂಜಿ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 98869 99747. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 98869 99747

ವೃಷಭ ರಾಶಿ.. ವೃಷಭ ರಾಶಿಯವರ ಅಧಿಪತಿ ಶುಕ್ರ. ಹೀಗಾಗಿ ಶುಕ್ರನ ಸಂಕ್ರಮಣವಾಗುತ್ತಿರುವುದು ಈ ರಾಶಿಯವರಿಗೆ ಮಂಗಳಕರವಾಗಿರಲಿದೆ. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಇರುತ್ತದೆ. ಇಲ್ಲಿಯವರೆಗೆ ಕೈ ತಪ್ಪುತ್ತಿದ್ದ ಕೆಲಸಗಳೆಲ್ಲವೂ ಈಗ ಕೈ ಗೂಡಲಿದೆ. ಜಾತಕದಲ್ಲಿ ಶುಕ್ರನ ಸ್ಥಾನದಿಂದಾಗಿ ಅದೃಷ್ಟ ನಿಮ್ಮ ಜೊತೆಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಬಲವಾಗಿರುತ್ತದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ದೊರೆಯಲಿದೆ.ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಕರ್ಕಾಟಕ ರಾಶಿ.. ಶುಕ್ರನು ತನ್ನ ರಾಶಿಯನ್ನು ಬದಲಾಯಿಸಿದ ನಂತರ ಕರ್ಕ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಹಾಗಾಗಿ ಈ ರಾಶಿಯವರ ಆತ್ಮವಿಶ್ವಾಸ ಹೆಚ್ಚಲಿದೆ. ನೀವು ಮಾಡಲು ಹೊರಟಿರುವ ಕೆಲಸಗಳೆಲ್ಲಾ ಯಾವುದೇ ಅಡೆತಡೆ ಇಲ್ಲದೆ ಪೂರ್ಣಗೊಳ್ಳುವುದು. ಗೌರವ ಮತ್ತು ಸಂಪತ್ತು ಪಡೆಯುವ ಸಾಧ್ಯತೆಗಳಿವೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಕನ್ಯಾ ರಾಶಿ.. ಶುಕ್ರನ ಸಂಕ್ರಮಣವು ಕನ್ಯಾ ರಾಶಿಯ ಜನರ ಜೀವನವನ್ನು ಪ್ರೀತಿಯಿಂದ ತುಂಬುತ್ತದೆ. ಈ ರಾಶಿಯವರು ಜನರು ಬಹಳ ಸಂತೋಷದಿಂದ ಸಮಯ ಕಳೆಯುತ್ತಾರೆ. ನಿಮ್ಮ ಆಪ್ತರೊಂದಿಗೆ ಉತ್ತಮ ಸಮಯವನ್ನು ಕಳೆಯುವುದು ಸಾಧ್ಯವಾಗುತ್ತದೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ವೃಶ್ಚಿಕ ರಾಶಿ.. ಶುಕ್ರ ಸಂಚಾರವು ವೃಶ್ಚಿಕ ರಾಶಿಯವರಿಗೆ ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ಆರ್ಥಿಕ ಸ್ಥಿತಿ ಸುಧಾರಿಸಿ ನೆಮ್ಮದಿಯ ಜೀವನ ನಿಮ್ಮದಾಗುವುದು. ಆದಾಯ ಹೆಚ್ಚಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಒಲವು ಹೆಚ್ಚಾಗುವುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಮಕರ ರಾಶಿ.. ಶುಕ್ರನ ರಾಶಿಯು ಮಕರ ರಾಶಿಯವರಿಗೆ ಲಾಭವನ್ನು ನೀಡುತ್ತದೆ. ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಬರಬಹುದು. ಪ್ರೇಮ ಸಂಬಂಧಗಳು ಗಟ್ಟಿಯಾಗುತ್ತವೆ ಮತ್ತು ಪ್ರೇಮ ವಿವಾಹವಾಗಲು ಬಯಸುವವರ ಆಸೆಗಳು ಈಡೇರುತ್ತವೆ. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

Latest from Astrology

ಈ ನಾಲ್ಕು ರಾಶಿಗಳಿಗೆ ರಾಹುವಿನ ಕಾಟ.. ಇನ್ನು ಎರಡು ತಿಂಗಳ ಕಾಲ ಇವರು ಎಚ್ಚರವಾಗಿರಲೇ ಬೇಕು.. ಮುಂದಿದೆ ಒಳ್ಳೆಯ ದಿನಗಳು..

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ..…

ಜೂನ್‌ ತಿಂಗಳಲ್ಲಿ ಗ್ರಹಗಳ ರಾಜಕುಮಾರನ ಸ್ಥಾನ ಬದಲಾವಣೆ.. ಈ ಮೂರು ರಾಶಿಗಳ ಬದುಕು ಸಂಪೂರ್ಣ ಬದಲು.. ಬೇಡವೆಂದರೂ ಹಣದ ಸುರಿಮಳೆ..

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ..…

Go to Top