ಇನ್ನು ಕೇವಲ ಹದಿನಾಲ್ಕು ದಿನದಲ್ಲಿ ಕುಬೇರ ಯೋಗ.. ಈ ಮೂರು ರಾಶಿಗಳ ಖಜಾನೆ ತುಂಬಲಿದ್ದಾನೆ ಕುಬೇರ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ದೇವ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಮೂರು ರಾಶಿಗಳ ಜನರಿಗೆ ಧನಕುಬೇರ ನಿಧಿ ಪ್ರಾಪ್ತಿಯಾಗಲಿದ್ದು, ಅವರ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ. ಜೋತಿಷ್ಯ ಶಾಸ್ತ್ರದಲ್ಲಿ ಸೂರ್ಯ ದೇವನಿಗೆ ಗ್ರಹಗಳ ರಾಜನ ಸ್ಥಾನಮಾನ ಪ್ರಾಪ್ತಿ ಇದೆ. ಸೂರ್ಯ ಆತ್ಮವಿಶ್ವಾಸ, ತಂದೆ, ಬಾಸ್, ಸರ್ಕಾರಿ ನೌಕರಿ, ಘನತೆ-ಗೌರವ-ಪ್ರತಿಷ್ಠೆಯ ಕಾರಕ ಗ್ರಹ ಕೂಡ ಹೌದು. ಹೀಗಾಗಿ ಆತನ ರಾಶಿ ಪರಿವರ್ತನೆ ತುಂಬಾ ಮಹತ್ವವನ್ನು ಪಡೆದುಕೊಂಡಿದೆ. ಬರುವ ನವೆಂಬರ್ 17, 2023 ರಂದು ಸೂರ್ಯ ತನ್ನ ಸ್ನೇಹಿತನ ರಾಶಿಯಾಗಿರುವ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಈ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ. ಜೊತೆಗೆ ಘನತೆ-ಗೌರವ-ಪ್ರತಿಷ್ಠೆ ಕೂಡ ಹೆಚ್ಚಾಗುವ ಯೋಗವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ: ಈ ಅವಧಿಯಲ್ಲಿ ಸೂರ್ಯ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ನಿಮ್ಮ ಜೀವನ ಸಂಪನ್ಮೂಲಗಳಲ್ಲಿ ಅಪಾರ ವೃದ್ಧಿಯಾಗಲಿದೆ. ಕೆಲಸ ಕಾರ್ಯಗಳಲ್ಲಿ ಉನ್ನತಿಯಾಗಲಿದೆ. ನೌಕರಿ ಬದಲಾವಣೆಗಾಗಿ ಕಾಯುತ್ತಿರುವವರಿಗೆ ಈ ಸಮಯ ಉತ್ತಮವಾಗಿದೆ. ಈ ಅವಧಿಯಲ್ಲಿ ನಿಮಗೆ ಉತ್ತಮ ಅವಕಾಶಗಳು ಪ್ರಾಪ್ತಿಯಾಗಲಿವೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಆರ್ಡರ್ ಗಳು ಬರಲಿವೆ. ಇದರಿಂದ ನಿಮ್ಮ ಆದಾಯ ಹೆಚ್ಚಾಗಲಿದೆ. ಅಷ್ಟೇ ಅಲ್ಲ ಈ ಅವಧಿಯಲ್ಲಿ ನಿಮ್ಮ ಜೀವನದಲ್ಲಿ ಕೆಲ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ: ಸೂರ್ಯನ ಈ ಗೋಚರ ನಿಮ್ಮ ಜಾತಕದ ಭಾಗ್ಯ ಸ್ಥಾನದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ನಿಂತುಹೋದ ಕೆಲಸಗಳು ಮತ್ತೆ ವೇಗ ಪಡೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಧರ್ಮದ ಕೆಲಸ ಕಾರ್ಯಗಳಲ್ಲಿ ನಿಮ್ಮ ಅಭಿರುಚಿ ಹೆಚ್ಚಾಗಲಿದೆ. ದೇಶ-ವಿದೇಶಗಳ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆಗಳು ನಿಮಗೆ ಶುಭ ಫಲಗಳನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಈ ಅವಧಿಯಲ್ಲಿ ಸೂರ್ಯದೇವ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಧನಪ್ರಾಪ್ತಿಯಾಗುವ ಎಲ್ಲಾ ಸಂಕೇತಗಳಿವೆ. ಇದಲ್ಲದೆ ಆಕಸ್ಮಿಕ ಧನಾಗಮನದ ಸಂಕೇತಗಳು ಕೂಡ ಇವೆ. ಭೂಮಿ-ವಾಹನ ಹಾಗೂ ಕೌಟುಂಬಿಕ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಕೂಡ ಇದೆ. ಈ ಅವಧಿಯಲ್ಲಿ ವ್ಯಾಪಾರಿಗಳಿಗೆ ಅವರಿಗೆ ಬರಬೇಕಾದ ಹಣ ಬರಲಿದೆ. ಹೊಸ ಜನರ ಜೊತೆಗೆ ನಿಮ್ಮ ಪರಿಚಯ ಹೆಚ್ಚಾಗಲಿದ್ದು, ಭವಿಷ್ಯದಲ್ಲಿ ಅವು ನಿಮಗೆ ಲಾಭವನ್ನು ತಂದುಕೊಡಲಿವೆ. ನೌಕರ ವರ್ಗದ ಜನರಿಗೆ ಬಡ್ತಿ ಭಾಗ್ಯ, ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳು ಪ್ರಾಪ್ತಿಯಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.