ಇನ್ನು ಎರಡು ವರ್ಷಗಳ ಕಾಲ ಈ ಮೂರು ರಾಶಿಗಳಿಗೆ ಜೀವನದಲ್ಲಿ ಸೋಲೇ ಬರದಂತೆ ಕಾಯುವನು ಶನಿದೇವ.. ಜೊತೆಗೆ ಸಂಪತ್ತಿನ ಮಹಾ ಆಶೀರ್ವಾದ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಶನಿಯು ಕುಂಭ ರಾಶಿಯಲ್ಲಿ ಕುಳಿತಿದ್ದಾನೆ. ಈ ಕಾರಣದಿಂದ ಮೂರು ರಾಶಿಗಳು ಅಸಂಖ್ಯಾತ ಪ್ರಯೋಜನಗಳನ್ನು ಪಡೆಯಲಿವೆ. ಪುರಾಣಗಳ ಪ್ರಕಾರ, ಶನಿ ದೇವರು ಸೂರ್ಯನ ಮಗ. ನಾವು ಮಾಡುವ ಕರ್ಮಗಳಿಗನುಗುಣವಾಗಿ ಫಲವನ್ನು ಕೊಡುವುದರಿಂದ ಶನಿಯನ್ನು ನ್ಯಾಯದೇವ ಎಂದು ಕರೆಯುತ್ತಾರೆ. ಶನಿಯು ಪ್ರಸ್ತುತ ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಶನಿ ದೇವನು 2025ರ ವರೆಗೆ ಈ ರಾಶಿಯಲ್ಲಿಯೇ ಇರಲಿದ್ದಾನೆ. ಕುಂಭ ರಾಶಿಯಲ್ಲಿರುವ ಶನಿ ಈ ವರ್ಷ ಪೂರ್ತಿ ಮೂರು ರಾಶಿಯವರಿಗೆ ಅದೃಷ್ಟ ತರಲಿದ್ದಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನು ರಾಶಿ: ಶನಿದೇವನ ಸಂಚಾರದಿಂದಾಗಿ ಧನು ರಾಶಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ. ನಿಮ್ಮ ವ್ಯಾಪಾರವು ವಿಸ್ತರಿಸುತ್ತದೆ. ಈ ಸಮಯದಲ್ಲಿ ಮಾಡಿದ ಹೂಡಿಕೆಗಳು ನಿಮಗೆ ಲಾಭವನ್ನು ನೀಡುತ್ತವೆ. ಒಳ್ಳೆಯ ಸುದ್ದಿ ಕೇಳುವ ಸಾಧ್ಯತೆ ಇದೆ. ನೀವು ಎಲ್ಲಾ ಸಮಸ್ಯೆಗಳಿಂದ ಮುಕ್ತರಾಗುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ: ಕುಂಭ ರಾಶಿಯಲ್ಲಿರುವ ಶನಿ ನಿಮಗೆ ಅದೃಷ್ ತರುವನು. ವೃತ್ತಿಯಲ್ಲಿ ಉನ್ನತ ಶಿಖರಗಳನ್ನು ಏರುವಿರಿ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮೇಲುಗೈ ಸಾಧಿಸುತ್ತಾರೆ. ನೀವು ಪ್ರೀತಿಸಿದವರನ್ನು ಮದುವೆ ಆಗುವಿರಿ. ನಿರುದ್ಯೋಗಿಗಳಿಗೆ ಕೆಲಸ ಸಿಗುವುದು. ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಸಂತಾನ ಸುಖವನ್ನು ಅನುಭವಿಸುವಿರಿ. ನೀವು ಬಡತನದಿಂದ ಹೊರಬರುತ್ತೀರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕರ್ಕಾಟಕ ರಾಶಿ: ಕುಂಭ ರಾಶಿಯಲ್ಲಿ ಶನಿಯ ಸಂಚಾರವು ಕರ್ಕಾಟಕ ರಾಶಿಯವರಿಗೆ ಅನೇಕ ಲಾಭಗಳನ್ನು ನೀಡುತ್ತದೆ. ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಅವರ ಆಸೆ ಈಡೇರುತ್ತದೆ. ವ್ಯಾಪಾರ ವೃದ್ಧಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.