ಇನ್ನು ಕೇವಲ ಒಂದೇ ವಾರ.. ಈ ಮೂರು ರಾಶಿಗಳಿಗೆ ಹಣದ ಸುರಿಮಳೆ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನು ಶೀಘ್ರದಲ್ಲೇ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರ ಫಲವಾಗಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ. ಬುಧ ಗೋಚಾರ: ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನನ್ನು ಬುದ್ಧಿ, ತರ್ಕ, ವೃತ್ತಿ-ವ್ಯವಹಾರದ ಅಂಶ ಎಂದು ಪರಿಗಣಿಸಲಾಗಿದೆ. ಬುಧನು ವಾರದ ಬಳಿಕ ಫೆಬ್ರವರಿ 01, 2024ರಂದು ಮಧ್ಯಾಹ್ನ 02:29ಕ್ಕೆ ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. ಮಕರ ರಾಶಿಗೆ ಬುಧನ ಸಂಚಾರವು ಎಲ್ಲಾ 12 ರಾಶಿಯವರ ಜೀವನದ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಉಂಟು ಮಾಡುತ್ತದೆ. ಆದಾಗ್ಯೂ, ಮಕರ ರಾಶಿಗೆ ಪ್ರವೇಶಿಸಲಿರುವ ಬುಧನು ಮೂರು ರಾಶಿಯವರ ಜೀವನದಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ಬೀರಲಿದ್ದಾನೆ. ಈ ಸಮಯದಲ್ಲಿ ಈ ಮೂರು ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದ್ದು ಶ್ರೀಮಂತರಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ಬುಧ ಸಂಚಾರದ ಪರಿಣಾಮವಾಗಿ ಮೇಷ ರಾಶಿಯವರಿಗೆ ಇಷ್ಟು ದಿನಗಳ ಕಾಲ ಉದ್ಯೋಗ ಕ್ಷೇತ್ರದಲ್ಲಿ ಕಾಡುತ್ತಿದ್ದ ಸಮಸ್ಯೆಗಳು ನಿವಾರಣೆಯಾಗಳಿವೆ. ವ್ಯಾಪಾರಸ್ಥರಿಗೆ ಬಂಪರ್ ಲಾಭವಾಗಲಿದೆ. ವೈವಾಹಿಕ ಜೀವನದಲ್ಲೂ ಸುಖ-ಸಂತೋಷ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ: ಬುಧ ರಾಶಿ ಪರಿವರ್ತನೆಯು ಹೊಸ ವ್ಯವಹಾರವನ್ನು ಆರಂಭಿಸಲು ಯೋಜಿಸುತ್ತಿರುವ ಮಿಥುನ ರಾಶಿಯ ಜನರಿಗೆ ಫಲಪ್ರದವಾಗಿದೆ. ಈ ಸಮಯದಲ್ಲಿ ವೃತ್ತಿ ರಂಗದಲ್ಲಿ ಏಳ್ಗೆ ಸಾಧ್ಯತೆ ಇದ್ದು, ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ: ಫೆಬ್ರವರಿ ಮೊದಲ ದಿನದಂದು ಬುಧ ರಾಶಿ ಬದಲಾವಣೆಯು ಸಿಂಹ ರಾಶಿಯವರ ಜೀವನದಲ್ಲಿ ಧನಾತ್ಮಕ ಫಲಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಆರೋಗ್ಯದ ವಿಚಾರವಾಗಿ ಶುಭ ಸುದ್ದಿ ನಿರೀಕ್ಷಿಸಬಹುದು. ಉದ್ಯೋಗ ರಂಗದಲ್ಲಿ ಎದುರಾಗಿದ್ದ ಸಮಸ್ಯೆಗಳಿಂದ ಪರಿಹಾರದ ಜೊತೆಗೆ ಬಂಪರ್ ಹಣಕಾಸಿನ ಪ್ರಯೋಜನವನ್ನು ಪಡೆಯಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.