ಮಂಗಳನ ಸಂಚಾರ.. ಇನ್ನೊಂದು ತಿಂಗಳು ಈ ನಾಲ್ಕು ರಾಶಿಗಳಿಗೆ ಹಣದ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುವರಿ 5, 2024 ರಂದು ಮಂಗಳ ತನ್ನ ಉಚ್ಚ ರಾಶಿಯಾಗಿರುವ ಮಕರ ರಾಶಿಗೆ ಪ್ರವೇಶಿಸಲಿದ್ದು, ಇದರಿಂದ ಕೆಲ ಜನರಿಗೆ ಅಪಾರ ಧನ ಪ್ರಾಪ್ತಿಯ ಯೋಗ ರೂಪುಗೊಳ್ಳುತ್ತಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸುವ ಮೂಲಕ ತನ್ನ ಉಚ್ಚ ಹಾಗೂ ನೀಚ ರಾಶಿಗೆ ಪ್ರವೇಶಿಸುತ್ತವೆ. ಇದು ಎಲ್ಲ ದ್ವಾದಶ ರಾಶಿಗಳ ಜನರ ಮೇಲೆ ನೇರ ಪ್ರಭಾವವನ್ನು ಬೀರುತ್ತವೆ. ಫೆಬ್ರುವರಿ 5, 2024 ರಂದು ಮಂಗಳ ತನ್ನ ಉಚ್ಚ ರಾಶಿಯಾಗಿರುವ ಮಕರ ರಾಶಿಗೆ ಪ್ರವೇಶಿಸಲಿದ್ದಾನೆ. ಇದು ಎಲ್ಲಾ ರಾಶಿಗಳ ಜಾತಕದವರ ಮೇಲೆ ಪ್ರಭಾವ ಬೀರಲಿದೆ. ಆದರೆ ಮೂರು ಐದು ರಾಶಿಗಳ ಜಾರಿಗೆ ಇದರಿಂದ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು, ಮಂಗಳನ ಕೃಪೆಯಿಂದ ಭಾಗ್ಯೋದಯದ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ನಿಮ್ಮ ಗೋಚರ ಜಾತಕದ ವೃತ್ತಿ ಜೀವನ ಮತ್ತು ವ್ಯಾಪಾರ ತಾಣದಲ್ಲಿ ಮಂಗಳನ ಈ ಗೋಚರ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಕಾರ್ಯಶೈಲಿಯಲ್ಲಿ ಹೊಸ ಹುರುಪು ನೋಡಲು ನಿಮಗೆ ಸಿಗಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ಕೌಶಲ್ಯ ಹಾಗೂ ಪರಾಕ್ರಮದ ಸಹಾಯದಿಂದ ನಿಮ್ಮ ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ಸಂಬಂಧಗಳನ್ನು ಗಟ್ಟಿಗೊಳಿಸುವಿರಿ. ರಿಯಲ್ ಎಸ್ಟೇಟ್ ಹಾಗೂ ಭೂಮಿಗೆ ಸಂಬಂಧಿಸಿದ ಕೆಲಸಗಳಲ್ಲಿ ನೀವು ನಿರತರಾಗಿದ್ದಾರೆ ನಿಮಗೆ ಉತ್ತಮ ಲಾಭ ಉಟ್ನಾಗಲಿದೆ. ನೌಕರವರ್ಗದ ಜನರಿಗೆ ಈ ಅವಧಿಯಲ್ಲಿ ಪದೋನ್ನತಿಯ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ನವಮಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಉನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇದರ ಜೊತೆಗೆ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ನೀವು ಅಂದುಕೊಂಡ ಯೋಜನೆಗಳು ಪೂರ್ಣಗೊಳ್ಳಲಿವೆ. ಪ್ರೊಫೆಷನಲ್ ಲೈಫ್ ನಲ್ಲಿ ಉನ್ನತಿಯ ಯೋಗವಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ದೇಶ-ವಿದೇಶಗಳ ಯಾತ್ರೆ ಸಂಭವಿಸಲಿದೆ. ಮಂಗಳ ನಿಮ್ಮ ಗೋಚರ ಜಾತಕದ 12ನೇ ಹಾಗೂ ಆಷ್ಟಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಇದರಿಂದ ಈ ಅವಧಿಯಲ್ಲಿ ನೀವು ಅಪಾರ ಧನ ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ. ಸಾಲಬಾಧೆಯಿಂದ ನಿಮಗೆ ಮುಕ್ತಿ ಸಿಗಲಿದೆ. ರಿಸರ್ಚ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಉತ್ತಮ ಲಾಭ ಸಿಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ: ಮಂಗಳ ನಿಮ್ಮ ರಾಶಿಯ ರಾಶ್ಯಾಧಿಪನಾಗಿರುವ ಗುರುವಿನ ಜೊತೆಗೆ ಸ್ನೇಹಭಾವದ ಸಂಬಂಧ ಹೊಂದಿದ್ದಾನೆ. ಇದರ ಜೊತೆಗೆ ಮಂಗಳ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ವಿಪರೀತ ಹೆಚ್ಚಳ ಉಂಟಾಗಲಿದೆ. ಇದಲ್ಲದೆ ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ. ಮಂಗಳ ನಿಮ್ಮ ಜಾತಕದ ಲಗ್ನ ಹಾಗೂ ದಶಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಮಂಗಳ ಮಕರ ರಾಶಿಗೆ ಪ್ರವೇಶಿಸುವುದರಿಂದ ನಿಮ್ಮ ಕೆಲಸ-ವ್ಯಾಪಾರ ಹೊಸ ಮೆರಗು ಪಡೆದುಕೊಳ್ಳಲಿದೆ. ಈ ಅವಧಿಯಲ್ಲಿ ಮೀನ ರಾಶಿಯ ಜನರಿಗೆ ಹೂಡಿಕೆಯಿಂದ ಉತ್ತಮ ಲಾಭವನ್ನು ಪಡೆದುಕೊಳ್ಳಲಿದ್ದಾರೆ. ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಈ ಅವಧಿಯಲ್ಲಿ ನೀವು ಸಾಕಷ್ಟು ಪರಿಶ್ರಮ ಪಡುವಿರಿ ಮತ್ತು ನಿಮಗೆ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಪ್ರಾಪ್ತಿಯಾಗಲಿದೆ. ಪ್ರಾಪರ್ಟೀ ಖರೀದಿ-ಮಾರಾಟದಿಂದ ನಿಮಗೆ ಉತ್ತಮ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ: ಮಂಗಳನ ಈ ಗೋಚರ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಒಂದೆಡೆ ಮಂಗಳ ನಿಮ್ಮ ಜಾತಕಕ್ಕೆ ರಾಶ್ಯಾಧಿಪನಾಗಿದ್ದರೇ, ಇನ್ನೊಂದೆಡೆ ಮಂಗಳ ನಿಮ್ಮ ಜಾತಕದ ತೃತೀಯ ಭಾವದಲ್ಲಿ ಸಂಚೈಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಸಾಕಷ್ಟು ಹೆಚ್ಚಾಗಲಿದೆ. ಜೊತೆಗೆ ನಿಮ್ಮ ಆರೋಗ್ಯ ಕೂಡ ಉತ್ತಮವಾಗಿರಲಿದೆ. ವೃತ್ತಿ ಹಾಗೂ ಗಳಿಕೆಯ ವಿಚಾರದಲ್ಲಿ ನೀವು ಸಾಹಸದಿಂದ ನಿರ್ಣಯಗಳನ್ನು ಕೈಗೊಳ್ಳುವಿರಿ. ನೌಕರಿ ಬದಲಾವಣೆಯ ನಿಮ್ಮ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಕಾಣುವಿರಿ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮಗೆ ಸಹೋದರ ಸಹೋದರಿಯರ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ. ಮಂಗಳ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಇದರಿಂದ ನಿಮ್ಮ ಸುಖ-ಸೌಕರ್ಯಗಳು ಅಪಾರ ಹೆಚ್ಚಾಗಲಿವೆ. ಮಂಗಳನ ಈ ಗೋಚರದಿಂದ ನೌಕರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ ಮತ್ತು ನಿಮಗೆ ಹೊಸ ಜವಾಬ್ದಾರಿ ಸಿಗಲಿದೆ. ವಾಹನ-ಆಸ್ತಿಪಾಸ್ತಿಯನ್ನು ಖರೀದಿಸುವಿರಿ. ಆಸ್ತಿಪಾಸ್ತಿ, ರಿಯಲ್ ಎಸ್ಟೇಟ್ ಗೆ ಸಂಬಂಧಿಸಿದಂತೆ ನೀವು ವಾಪಾರ ಮಾಡುತ್ತಿದ್ದರೆ, ಉತ್ತಮ ಲಾಭ ನಿಮ್ಮದಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.