ಇನ್ನು ಕೇವಲ ಹತ್ತು ದಿನದಲ್ಲಿ ಈ ನಾಲ್ಕು ರಾಶಿಗಳ ಜೀವನದಲ್ಲಿ ಬಹುದೊಡ್ಡ ಬದಲಾವಣೆ.. ಹೊಸ ಜೀವನ ಆರಂಭ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9686999517. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9686999517

ಸೂರ್ಯ ದೇವರನ್ನು ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ಸೂರ್ಯ ಸಕಾರಾತ್ಮಕ ಶಕ್ತಿ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಎಲ್ಲಾ ಇತರ ಗ್ರಹಗಳಂತೆ, ಸೂರ್ಯ ಕೂಡಾ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಸೂರ್ಯ ಪ್ರತಿ ತಿಂಗಳು ತಮ್ಮ ರಾಶಿಯನ್ನು ಬದಲಾಯಿಸುತ್ತಾನೆ. ಸೂರ್ಯನ ರಾಶಿ ಬದಲಾವಣೆ 12 ರಾಶಿಯವರ ಜಾತಕದ ಮೇಲೆ ಪರಿಣಾಮ ಬೀರುತ್ತದೆ. ಈ ತಿಂಗಳ 16ನೇ ತಾರೀಕಿನಂದು ಸೂರ್ಯ ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಸಂಕ್ರಮಣದಿಂದಾಗಿ 4 ರಾಶಿಯವರಿಗೆ ಅದೃಷ್ಟ ಕೂಡಿಬರುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517

ಸಿಂಹ ರಾಶಿ.. ಕುಟುಂಬದ ಬೆಳವಣಿಗೆಗೆ ಇದು ಉತ್ತಮ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಕಳೆದ ವರ್ಷಗಳಲ್ಲಿ ಮಾಡಿದ ನಿಮ್ಮ ಕೆಲಸದ ಸಕಾರಾತ್ಮಕ ಫಲಿತಾಂಶಗಳು ಈಗ ಸಿಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517

ತುಲಾ ರಾಶಿ.. ನಿಮ್ಮ ವ್ಯಕ್ತಿತ್ವದಿಂದ ಇತರರನ್ನು ನಿಮ ಕಡೆ ಸೆಳೆಯುವುದು ಸಾಧ್ಯವಾಗುತ್ತದೆ. ಸಮಾಲೋಚನೆ, ಮಾರ್ಕೆಟಿಂಗ್ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿರುವ ಜನರು ತಮ್ಮ ವೃತ್ತಿಪರ ಜೀವನದಲ್ಲಿ ಪ್ರಗತಿಯನ್ನು ಸಾಧಿಸಬಹುದು. ಮನೆಯಲ್ಲಿ ಕೆಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಬಹುದು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517

ಧನಸ್ಸು ರಾಶಿ.. ಆಧ್ಯಾತ್ಮಿಕತೆಯತ್ತ ನಿಮ್ಮ ಒಲವು ಹೆಚ್ಚಾಗುತ್ತದೆ. ಜನರು ನಿಮ್ಮ ನಾಯಕತ್ವದ ಸಾಮರ್ಥ್ಯಗಳಿಂದ ಪ್ರಭಾವಿತರಾಗುತ್ತಾರೆ. ನಿಮ್ಮೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಾರೆ. ನಿಮ್ಮ ಪೋಷಕರು ಮತ್ತು ಗುರುಗಳಿಂದ ಸಂಪೂರ್ಣ ಆಶೀರ್ವಾದ ಸಿಗುತ್ತದೆ. ವೃತ್ತಿಜೀವನದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾಗುತ್ತೀರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517

ಕುಂಭ ರಾಶಿ.. ಆಸ್ತಿ ಹಣ ಹೆಚ್ಚಾಗುವುದು. ಐಷಾರಾಮಿ ವಸ್ತುಗಳಿಗೆ ಖರ್ಚು ಮಾಡುವಿರಿ. ಯಾರನ್ನಾದರೂ ಪ್ರೀತಿಸುತ್ತಿದ್ದರೆ ಅವರೊಂದಿಗೆ ಮದುವೆ ಮಾತುಕತೆ ನಡೆಯುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517