ಇನ್ನು ಮೂವತ್ತೆಂಟು ದಿನಗಳ ಕಾಲ ಈ ಮೂರು ರಾಶಿಗಳಿಗೆ ಸಂಪತ್ತಿನ ಧಾರೆ ಎರೆಯಲಿದ್ದಾನೆ ಶನಿ ದೇವ.. ಇನ್ನು ಇವರ ಬದುಕು ಸಂಪೂರ್ಣ ಬದಲು..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಯಲ್ಲಿ ಶನಿ ಅಸ್ತಮಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭಗಳು ಸಿಗಲಿವೆ. ಈ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭದ ಜೊತೆಗೆ ಸಕಲ ಕಾರ್ಯಸಿದ್ಧಿ ಪ್ರಾಪ್ತಿಯಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಅತ್ಯಂತ ನಿಧಾನಗತಿಯಲ್ಲಿ ಚಲಿಸುವ ಗ್ರಹ ಎಂದರೆ ಅದು ಶನಿ ಗ್ರಹ, ಒಂದೇ ರಾಶಿಯಲ್ಲಿ ಆತ ಎರಡೂವರೆ ವರ್ಷಗಳವರೆಗೆ ವಿರಾಜಮಾನನಾಗಿರುತ್ತಾನೆ. ಪ್ರಸ್ತುತ ಶನಿ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಯಲ್ಲಿ ವಿರಾಜಮಾನನಾಗಿದ್ದು, ವರ್ಷ 2025ರವರೆಗೆ ಅಲ್ಲಿಯೇ ಇರಲಿದ್ದಾನೆ. ಆದರೆ ಆತನ ಸ್ಥಿತಿ ಈ ಅವಧಿಯಲ್ಲಿ ಹಲವು ಬಾರಿ ಬದಲಾಗಲಿದೆ. ಶನಿ ಫೆಬ್ರುಯರಿ 11, 2024ರಂದು ಸಂಜೆ 6 ಗಂಟೆ 56 ನಿಮಿಷಕ್ಕೆ ಕುಂಭ ರಾಶಿಯಲ್ಲಿ ಅಸ್ತನಾಗಲಿದ್ದಾನೆ. ಸತತ 38 ದಿನಗಳ ಕಾಲ ಆತ ಅಸ್ತ ಭಾವದಲ್ಲಿಯೇ ಇರಲಿದ್ದಾನೆ. ಬಳಿಕ ಮಾರ್ಚ್ 26, 2024 ರಂದು ಬೆಳಗ್ಗೆ 5 ಗಂಟೆ 20 ನಿಮಿಷಕ್ಕೆ ಆತ ಪುನಃ ಉದಯಿಸಲಿದ್ದಾನೆ. ಶನಿ ಅಸ್ತನಾಗುವ ಕಾರಣ ಹಲವು ರಾಶಿಗಳ ಜನರಿಗೆ ಲಾಭ ಸಿಗಲಿದೆ. ಇನ್ನೊಂದೆಡೆ ಕೆಲ ರಾಶಿಗಳ ಪಾಲಿಗೆ ಶನಿಯ ಈ ಭಾವ ಸಂಕಷ್ಟಗಳನ್ನು ತಂದೊಡ್ಡಲಿದೆ. ಹಾಗಾದರೆ ಶನಿ ಅಸ್ತನಾಗುವ ಕಾರಣ ಯಾವ ರಾಶಿಗಳ ಜನರಿಗೆ ಲಾಭ ಉಂಟಾಗಲಿದೆ ತಿಳಿದುಕೊಳ್ಳೋಣ ಬನ್ನಿ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ಅಷ್ಟಮ ಹಾಗೂ ನವಮ ಭಾವಕ್ಕೆ ಶನಿ ಅಧಿಪತಿಯಾಗಿದ್ದಾನೆ ಮತ್ತು ಆತ ನವಮ ಭಾವದಲ್ಲಿಯೇ ಅಸ್ತನಾಗುತ್ತಿದ್ದಾನೆ. ಇದರಿಂದ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ದೂರದ ಪ್ರಯಾಣ ಜರುಗುವ ಸಾಧ್ಯತೆ ಇದೆ. ವಿದೇಶದಲ್ಲಿ ನಿಮ್ಮ ಬಿಸ್ನೆಸ್ ಇದ್ದರೆ, ನಿಮಗೆ ಅಪಾರ ಯಶಸ್ಸಿನ ಜೊತೆಗೆ ಅಪಾರ ಹಣಗಳಿಕೆ ಮಾಡುವಲ್ಲಿ ಯಶಸ್ವಿಯಾಗುವಿರಿ. ಇದಲ್ಲದೆ ಒಂದು ವೇಳೆ ನೀವು ಹಣ ಹೂಡಿಕೆಗೆ ಯೋಚಿಸುತ್ತಿದ್ದರೆ, ಈ ಅವಧಿಯಲ್ಲಿ ನಿಮಗೆ ಉತ್ತಮ ರೀಟರ್ನ್ ಸಿಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿಯೂ ಕೂಡ ದುಪ್ಪಟ್ಟು ಲಾಭ ನಿಮ್ಮದಾಗಲಿದೆ. ಶನಿಯ ವಿಶೇಷ ಕೃಪೆಯಿಂದ ನಿಮ್ಮ ಜೀವನದಲ್ಲಿ ಆದಾಯದ ಹಲವು ಮಾರ್ಗಗಳು ತೆರೆದುಕೊಳ್ಳಲಿವೆ. ಸಾಕಷ್ಟು ಪರಿಶ್ರಮದಿಂದ ನೀವು ಅಪಾರ ಹಣ ಗಳಿಕೆ ಮತ್ತು ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕರ್ಕ ರಾಶಿ: ನಿಮ್ಮ ಜಾತಕದ ಸಪ್ತಮ ಹಾಗೂ ಅಷ್ಟಮ ಭಾವಕ್ಕೆ ಶನಿ ಅಧಿಪತಿಯಾಗಿ, ಅಷ್ಟಮ ಭಾವದಲ್ಲಿಯೇ ಅಸ್ತನಾಗುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನೌಕರಿ ಬದಲಾವಣೆಯ ಛಾನ್ಸ್ ಸಿಗಲಿದೆ. ಆತ್ಮವಿಶ್ವಾಸ ಅಪಾರ ಹೆಚ್ಚಾಗಳಿದ್ದು, ಇದರಿಂದ ನೀವು ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ಕಾಣುವಿರಿ. ದೀರ್ಘಾವಧಿಯಿಂದ ನಿಂತುಹೋದ ನಿಮ್ಮ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದ್ದು, ಅಪ್ರತ್ಯಕ್ಷ ರೂಪದಲ್ಲಿ ನಿಮಗೆ ಭಾರಿ ಧನಲಾಭ ಉಂಟಾಗಲಿದೆ. ವ್ಯಾಪಾರದಲ್ಲಿಯೂ ಕೂಡ ಅಧಿಕ ಲಾಭ ಇರಲಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ನಿಮಗೆ ಲಾಭ ತರುವ ನಿರೀಕ್ಷೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ: ಶನಿ ನಿಮ್ಮ ಗೋಚರ ಜಾತಕದ ಶಷ್ಟಮ ಹಾಗೂ ಸಪ್ತಮ ಭಾವಕ್ಕೆ ಅಧಿಪತಿಯಾಗಿ, ಸಪ್ತಮ ಭಾವದಲ್ಲಿ ಅಸ್ತನಾಗಲಿದ್ದಾನೆ. ವೃತ್ತಿ ಜೀವನದ ಕುರಿತು ಹೇಳುವುದಾದರೆ, ಸಾಕಷ್ಟು ಸಂತುಷ್ಟಿ ಇರಲಿದೆ. ಇದಲ್ಲದೆ ಕೆಲಸದ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ವ್ಯಾಪಾರದ ಕುರಿತು ಹೇಳುವುದಾದರೆ ನೀವು ನಿಮ್ಮ ಬುದ್ಧಿಯ ಬಲದಿಂದ ದೊಡ್ಡ ಒಪ್ಪಂದವನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಅಧಿಕ ಲಾಭದ ಜೊತೆಗೆ ಅಪಾರ ಹಣ ಗಳಿಕೆ ಮಾಡುವಲ್ಲಿ ನೀವು ಯಃಶಸ್ವಿಯಾಗುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.