ಇನ್ನು ಕೇವಲ ಇಪ್ಪತ್ತೊಂದು ದಿನಗಳಲ್ಲಿಈ ಮೂರು ರಾಶಿಗಳಿಗೆ ಮಹಾಯೋಗ.. ಮುಟ್ಟಿದ್ದೆಲ್ಲವೂ ಯಶಸ್ಸು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವು ಯೋಗಗಳನ್ನು ಶುಭಕರ ಯೋಗಗಳು ಎಂದು ಹೇಳಲಾಗುತ್ತದೆ. ಅವುಗಳಲ್ಲಿ ಚತುರ್ಗ್ರಾಹಿ ಯೋಗವೂ ಒಂದು. ಇನ್ನೂ ಕೇವಲ 21 ದಿನಗಳ ಬಳಿಕ ಸೂರ್ಯನ ರಾಶಿಯಲ್ಲಿ ಚತುರ್ಗ್ರಾಹಿ ಯೋಗ ನಿರ್ಮಾಣಗೊಳ್ಳಲಿದ್ದು ಇದು ಮೂರು ರಾಶಿಯವರ ಜೀವನದಲ್ಲಿ ಮಂಗಳಕರ ಫಲಗಳನ್ನು, ಅಪಾರ ಕೀರ್ತಿ, ಪ್ರಗತಿಯನ್ನು ತರಲಿದೆ ಎಂದು ಹೇಳಲಾಗುತ್ತಿದೆ. ಸೂರ್ಯನ ರಾಶಿಚಕ್ರ ಚಿಹ್ನೆಯಾದ ಸಿಂಹ ರಾಶಿಯಲ್ಲಿ ನಿರ್ಮಾಣಗೊಳ್ಳಲಿದೆ ಚತುರ್ಗ್ರಾಹಿ ಯೋಗ
ಇದರ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರ ದೃಷ್ಟಿಯಿಂದ ತುಂಬಾ ಒಳ್ಳೆಯ ಸಮಯ ಎಂದು ಹೇಳಲಾಗುತ್ತಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಂದಕ್ಕಿಂತ ಹೆಚ್ಚು ಗ್ರಹಗಳು ಒಂದೇ ರಾಶಿಯಲ್ಲಿ ಕೂಡಿದಾಗ ಆಂತಹ ಸಂದರ್ಭದಲ್ಲಿ ಶುಭ-ಅಶುಭ ಯೋಗಗಳು ನಿರ್ಮಾಣವಾಗುತ್ತವೆ. ಇದೀಗ ಇನ್ನೂ 21ದಿನಗಳ ಬಳಿಕ ಆಗಸ್ಟ್ 17, 2023ರಂದು ಸೂರ್ಯನ ರಾಶಿಚಕ್ರ ಚಿಹ್ನೆಯಾದ ಸಿಂಹ ರಾಶಿಯಲ್ಲಿ ಶುಕ್ರ, ಚಂದ್ರ, ಮಂಗಳ ಮತ್ತು ಬುಧ ಸಂಯೋಜನೆಗೊಳ್ಳಲಿದ್ದು ಇದರಿಂದಾಗಿ ಶುಭಕರವಾದ ಚತುರ್ಗ್ರಾಹಿ ಯೋಗ ನಿರ್ಮಾಣಗೊಳ್ಳಲಿದೆ. ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಆಗಸ್ಟ್ 17, 2023ರಂದು ಸಿಂಹ ರಾಶಿಯಲ್ಲಿ ನಿರ್ಮಾಣಗೊಳ್ಳಲಿರುವ ಮಂಗಳಕರ ಚತುರ್ಗ್ರಾಹಿ ಯೋಗದ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರ ದೃಷ್ಟಿಯಿಂದ ತುಂಬಾ ಒಳ್ಳೆಯ ಸಮಯ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಈ ಶುಭ ಯೋಗವು ಮೂರು ರಾಶಿಯವರ ಜೀವನದಲ್ಲಿ ಪ್ರಗತಿಯ ಹೊಸ ಹಾದಿಯನ್ನು ತೆರೆಯಲಿದ್ದು, ಇವರ ಜೀವನದಲ್ಲಿ ಅದೃಷ್ಟವು ಹೊಳೆಯುತ್ತದೆ. ಮಾತ್ರವಲ್ಲ ಅಪಾರ ಕೀರ್ತಿ, ಪ್ರಗತಿಯನ್ನು ತರಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ..ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೃಷಭ ರಾಶಿ.. ಸೂರ್ಯನ ರಾಶಿಚಕ್ರ ಚಿಹ್ನೆಯಲ್ಲಿ ನಿರ್ಮಾಣಗೊಳ್ಳಲಿರುವ ಶುಭಕರ ಚತುರ್ಗ್ರಾಹಿ ಯೋಗವು ವೃಷಭ ರಾಶಿಯವಾರ ಜೀವನದಲ್ಲಿ ಸುಖ-ಸಂಪತ್ತನ್ನು ಹೆಚ್ಚಿಸಲಿದೆ. ಈ ಸಮಯದಲ್ಲಿ ಆಸ್ತಿ ಸಂಬಂಧಿತ ನಿಮ್ಮ ಹಳೆಯ ವ್ಯಾಜ್ಯಗಳು ಬಗೆಹರಿಯಲಿದ್ದು, ಭೂಮಿ-ವಾಹನ ಖರೀದಿ ಬಗ್ಗೆ ಯೋಚಿಸಬಹುದು. ವೃತ್ತಿ ಜೀವನದಲ್ಲಿ ವಿಶೇಷವಾಗಿ ಪ್ರಯೋಜನ ಪಡೆಯಲಿದ್ದೀರಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ..  ಚತುರ್ಗ್ರಾಹಿ ಯೋಗದಿಂದಾಗಿ ಮಿಥುನ ರಾಶಿಯವರಿಗೆ ಧೈರ್ಯ ಹೆಚ್ಚಾಗಲಿದೆ. ಮಾತ್ರವಲ್ಲ, ವೃತ್ತಿ ವ್ಯವಹಾರದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬ ವರ್ಗದವರ ಸಹಕಾರವೂ ಲಭ್ಯವಾಗಲಿದ್ದು, ವೃತ್ತಿ ಬದುಕಿನಲ್ಲಿ ಉತ್ತುಂಗದ ಶಿಖರವನ್ನು ಏರುವಿರಿ. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನೂ ಸಹ ಸುಧಾರಿಸಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ.. ಚತುರ್ಗ್ರಾಹಿ ಯೋಗವು ಧನು ರಾಶಿಯವರ ಬದುಕಿನಲ್ಲಿಯೂ ಮಂಗಳಕರ ಫಲಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಅದೃಷ್ಟದ ಬಾಗಿಲುಗೌ ತೆರೆಯಲಿದ್ದು, ಉದ್ಯೋಗಸ್ಥರಿಗೆ ಬಡ್ತಿ ಸಾಧ್ಯತೆ ಇದೆ. ವ್ಯಾಪಾರ ಮಾಡುವವರಿಗೆ ದೊಡ್ಡ ಆರ್ಡರ್ ಲಭ್ಯವಾಗುವ ಸಾಧ್ಯತೆ ಇದು ಇದರಿಂದ ಬಂಪರ್ ಆರ್ಥಿಕ ಪ್ರಯೋಜನವಾಗಲಿದೆ. ಇದಲ್ಲದೆ, ನಿಮ್ಮ ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯುವ ಯೋಗವೂ ಇದೆ. ಒಟ್ಟಾರೆಯಾಗಿ ಈ ಸಮಯದಲ್ಲಿ ನೀವು ಅಪಾರ ಕೀರ್ತಿ, ಪ್ರಗತಿಯನ್ನು ಕಾಣುವಿರಿ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.