ಶಕ್ತಿದೇವತೆ ಕಬ್ಬಾಳಮ್ಮ ತಾಯಿಯ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಇಂದು ಆದಷ್ಟು ಕಾಲ್ಪನಿಕ ಜಗತ್ತಿನಿಂದ ವಾಸ್ತವಕ್ಕೆ ಬಂದು ಆಲೋಚಿಸಿ. ವಿದ್ಯಾರ್ಥಿಗಳು ತಮ್ಮ ಬುದ್ಧಿವಂತಿಕೆಯನ್ನು ತೋರಿಸಬಹುದು. ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ಸ್ನೇಹಿತರಿಂದ ಅಲ್ಪ ಆರ್ಥಿಕ ಲಾಭವು ನಿಮಗೆ ಸಿಗುವುದು. ಆರಾಮಾಗಿ ಇರಲು ನೀವು ಹೆಚ್ಚು ಇಷ್ಟಪಡುವಿರಿ. ಅತಿಯಾದ ಆಯಾಸವನ್ನು ಮಾಡಿಕೊಳ್ಳದೇ ಕಾರ್ಯವನ್ನು ಮಾಡುವಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳಿಂದ ಇಂದು ನಿಮಗೆ ಸಹಾನುಭೂತಿಯು ಸಿಗುವುದು. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ನಿಮ್ಮ ಕಾರ್ಯದುಂದ ಖ್ಯಾತಿಯನ್ನು ಪಡೆಯುತ್ತೀರಿ. ಕುಟುಂಬದ ಜೊತೆಗಿನ ನಿಮ್ಮ ಈ ದಿನವು ಉತ್ತಮವಾಗಿರುತ್ತದೆ. ವ್ಯವಹಾರದಲ್ಲಿ ಸಹೋದ್ಯೋಗಿಗಳ ನಿರೀಕ್ಷಿತ ಬೆಂಬಲವು ಸಿಗುವುದು. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಳ್ಳದೇ ವ್ಯವಹತಿಸುವಿರಿ. ನೂತನ ವಸ್ತುಗಳನ್ನು ಖರೀದಿಸುವಿರಿ. ಕಾಲಹರಣದ ಬದಲು ಉಪಯೋಗಕ್ಕೆ ಬರುವಂತೆ ಈ ದಿನವನ್ನು ರೂಪಿಸಿಕೊಳ್ಳಿ. ಹಸಿವು ಅಧಿಕವಾಗಿರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ನಿಮ್ಮ ವ್ಯಾಪಾರವು ವಿವಿಧ ಕಾರಣಗಳಿಂದ ವಿಸ್ತರಿಸಬಹುದು. ಮಕ್ಕಳ ಬಗ್ಗೆ ನಿಮ್ಮೊಳಗೆ ಆತಂಕವು ಉಂಟಾಗಬಹುದು. ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ. ನಿಮ್ಮ ಆಲೋಚನೆಗಳು ಅಸ್ಥಿರ ಮತ್ತು ದ್ವಂದ್ವಗಳಿಂದ ಕೂಡಿರುತ್ತದೆ. ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ಹೊಸ ಬಟ್ಟೆ ಖರೀದಿಸಲಾಗುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು. ಹೊಂದಾಣಿಕೆಯ ಮನೋಭಾವವು ಇರಬೇಕಾದೀತು. ಹಣವನ್ನು ಉಳಿಸಿಕೊಳ್ಳಲು ನಿಮ್ಮ ಪ್ರಯತ್ನವು ಫಲಕೊಡುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ನೀವು ಇಂದು ಹೊಸ ಕೆಲಸವನ್ನು ಪ್ರಾರಂಭಿಸದಿರುವುದು ಒಳ್ಳೆಯದು. ರೋಗಕ್ಕೆ ಸೂಕ್ತ ಚಿಕಿತ್ಸೆಯನ್ನು ಮಾಡಿಕೊಳ್ಳುವ ಕಡೆ ಗಮನವಿರಲಿ. ಮಾತು ಮತ್ತು ನಡವಳಿಕೆಯನ್ನು ಮಿತವಾಗಿರಿಸಿಕೊಳ್ಳುವುದು ಪ್ರಯೋಜನಕಾರಿಯಾಗುವುದು. ಅತಿಸೂಕ್ಷ್ಮವಾಗುವುದೂ ಮನಸ್ಸಿಗೆ ತೊಂದರೆಯಾಗುತ್ತದೆ. ಹಣ ಹೆಚ್ಚು ಖರ್ಚಾಗುತ್ತದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು. ಕಳೆದುಕೊಂಡದ ವಸ್ತುವಿನ ಬಗ್ಗೆ ಮೋಹವಿರುವುದು. ಗೊಂದಲವನ್ನು ಮಾಡಿಕೊಳ್ಳದೇ ಕೆಲಸವನ್ನು ಸರಳ ಮಾಡಿಕೊಳ್ಳಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಇಂದು ನೀವು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಮೇಲಧಿಕಾರಿಗಳ ಋಣಾತ್ಮಕ ಹೇಳಿಕೆಯು ನಿಮಗೆ ನೋವುಂಟು ಮಾಡಬಹುದು. ಈ ದಿನ ನೀವು ಆಲಸ್ಯದಿಂದ ಇರುವಿರಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ಕೆಲವರ ಸ್ವಭಾವು ಇಷ್ಟವಾಗದೇ ಅವರಿಂದ ದೂರವಿರಲು ಪ್ರಯತ್ನಿಸುವಿರಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯ ನಡವಳಿಕೆಯು ಇಷ್ಟವಾಗದು. ಕೆಲವನ್ನು ನೀವು ನಿರ್ಲಕ್ಷಿಸುವುದೇ ಸೂಕ್ತ. ವ್ಯಾಪರವು ಹೆಚ್ಚಿನ ಲಾಭವನ್ನು ಕೊಟ್ಟರೂ ಖರ್ಚು ಮಾಡುವ ಅನಿವಾರ್ಯತೆಯು ಬರಬಹುದು. ಸಂಗಾತಿಯ ಕಡೆಯಿಂದ ನಿಮಗೆ ಹೊಗಳಿಕೆ ಸಿಗುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಇಂದು ನಿಮ್ಮ ಉದ್ಯೋಗ ಹಾಗೂ ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಹಿರಿಯರ ಜೊತೆ ಪ್ರಮುಖ ವಿಚಾರಗಳ ಕುರಿತು ಚರ್ಚೆಗಳಲ್ಲಿ ಭಾಗವಹಿಸುವಿರಿ. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ತಾಯಿಗೆ ನಿಮ್ಮಂದ‌ ಯಾವುದಾದರೊಂದು ಲಾಭವಾಗಬಹುದು. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು. ಅಚಾತುರ್ಯದಿಂದ ನಡೆದ ಘಟನೆಯು ನಿಮ್ಮನ್ನು ಕಾಡಬಹುದು. ಅಧ್ಯಯನ ವಿಧಾನವನ್ನು ಬದಲಿಸಿಕೊಳ್ಳಿ. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇವಲ ಓಡಾಟವಾಗುವುದು. ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿ ಎಲ್ಲರ ಕೋಪಕ್ಕೆ ಗುರಿಯಾಗುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಇಂದು ಸಂತೋಷ ಮತ್ತು ಉತ್ಸಾಹದ ದಿನವಾಗಿರಲಿದೆ. ಇಂದು ವಿವಿಧ ಕ್ಷೇತ್ರಗಳಲ್ಲಿ ಲಾಭ ಸಾಧ್ಯ. ಇಂದು ಮಹಿಳೆಯ ಪಾತ್ರ ನಿಮ್ಮ ಜೀವನದಲ್ಲಿ ಪ್ರಮುಖಗಬಹುದು. ಸ್ನೇಹಿತರ ಜೊತೆ ಸುಂದರವಾದ ಸ್ಥಳಗಳಿಗೆ ಹೋಗುವಿರಿ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು. ದಾಂಪತ್ಯದಲ್ಲಿ ಮುಸುಕಿನ ಸಮರ ನಡೆಯುತ್ತಿರುವುದು. ಇನ್ನೊಬ್ಬರ ಬಳಿ ಇರುವ ದಾಖಲೆಯನ್ನು ಜಾಣ್ಮೆಯಿಂದ ಪಡೆದುಕೊಳ್ಳುವಿರಿ. ಸಮಯವನ್ನು ಹಾಳುಮಾಡದೇ ಕೆಲಸದಲ್ಲೇ ಗಮನವಿರಲಿ. ಮನೆಯವರ ಜೊತೆ ಸಮಯವನ್ನು ನೀವು ಕಳೆಯಬೇಕು ಎನ್ನಿಸಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇಂದು ನೀವು ತುಂಬಾ ಭಾವುಕರಾಗುವ ಸನ್ನಿವೇಶಗಳು ಎದುರಾಗಬಹುದು. ಮಹಿಳೆಯ ಕಾರಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ವಿವಾದಿತ ಚರ್ಚೆ ಅಥವಾ ವಾದಗಳಿಂದ ದೂರವಿರುವುದು ಸೂಕ್ತ. ಕಾನೂನಿನ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. ನಿಮ್ಮ ನಡವಳಿಕೆಯು ವಿವೇಕಯುತವಾಗಿರಲಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಎಲ್ಲರ ಜೊತೆ ಬೆರೆಯುವುದನ್ನು ಇಷ್ಟಪಡುವಿರಿ. ಕೆಲಸವು ನಿಧಾನವಾಗುವುದು. ಮಕ್ಕಳ ಕಲಿಕೆಗೆ ಬೇಕಾದ ಸಹಕಾರವನ್ನು ನೀಡುವಿರಿ. ತಾಯಿಯ ಪ್ರೀತಿಗೆ ಸೋಲುವಿರಿ. ನೂತನ ಗೃಹವನ್ನು ಖರೀದಿ ಮಾಡುವ ಅವಕಾಶವು ಬರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ನೀವು ಇಂದು ಸ್ನೇಹಿತರು ಹಾಗೂ ಬಂಧುಗಳ ಜೊತೆ ಸಂತೋಷದಿಂದ ಕಳೆಯಲು ಇಷ್ಟಪಡುವಿರಿ. ಕಾರ್ಯವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮಾಡುವ ಪ್ರಯಾಣವು ನಿಷ್ಪ್ರಯೋಜಕವಾದೀತು. ಹೊರಗಿನ ಆಹಾರದಿಂದ ಸಂತೋಷವಾಗಬಹುದು. ಉದ್ವೇಗಕ್ಕೆ ಒಳಗಾಗುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು. ಅಧಿಕಾರವು ಅಹಂಕಾರವಾಗಿ ಬದಲಾಗುವುದು ಬೇಡ. ನಿಮ್ಮ ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು. ಉದ್ಯೋಗದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿ ಕಾರ್ಮಿಕರಿಗೆ ಕೆಲಸವು ಸಿಗದೇ ಕಷ್ಟವಾದೀತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಇಂದು ವಹಿಸಿಕೊಂಡ ಕೆಲಸಕ್ಕೆ ಹೆಚ್ಚು ಸಮಯವನ್ನು ತೆಗೆದುಕೊಳ್ಳುವಿರಿ. ನಿಮಗೆ ಹಿಡಿಸದ ವಿಚಾರದಲ್ಲಿ ಪ್ರಯತ್ನವನ್ನು ಮುಂದುವರಿಸುವುದು ಯೋಗ್ಯವಾಗದು. ಹಣಕಾಸಿನ ಯೋಜನೆಯಲ್ಲಿ ಆರಂಭದಲ್ಲಿ ಕೆಲವು ತೊಂದರೆಗಳಿದ್ದರೂ ಅನಂತರ ದಾರಿಯು ಸ್ಪಷ್ಟವಾಗುತ್ತದೆ. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯವಾಗುತ್ತದೆ. ಹಿತೈಷಿಗಳ ಸಹವಾಸದಿಂದ ಮನಸಿಗೆ ಸಂತಸ ಉಂಟಾಗುವುದು. ಹೊಸ ವ್ಯವಹಾರಕ್ಕೆ ಹಿಂದೇಟು ಹಾಕುವಿರಿ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಂದ ಆಗಬೇಕಾದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಸ್ನೇಹಿತನ ಸಹವಾಸದಿಂದ ದುರಭ್ಯಾಸಕ್ಕೆ ಬೀಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಇಂದು ನೀವು ದೇಹ ಮತ್ತು ಮನಸ್ಸಿನಲ್ಲಿ ಯಾವುದೇ ಬಂಧನವಿಲ್ಲದೇ ಮುಕ್ತರಾಗಿರುವಿರಿ. ಇದರಿಂದ ಮಾಡುವ ಕೆಲಸದಲ್ಲಿ ಉತ್ಸಾಹ ಹೆಚ್ಚಲಿದೆ. ನಿಮ್ಮ ಮನಸ್ಸು ಸೂಕ್ಷ್ಮವಾದ ಸಂಗತಿಗಳನ್ನೂ ಇಂದು ಸ್ವೀಕರಿಸಬಹುದು. ನೀವು ಕಾಲ್ಪನಿಕ ಪ್ರಪಂಚಕ್ಕೆ ಪ್ರಯಾಣಿಸುವಿರಿ. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ನೀವು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚು ಗಮನ ಹರಿಸಬಹುದು. ನೀವು ರುಚಿಕರವಾದ ಆಹಾರದಿಂದ ಸಂತೋಷಿಸುವಿರಿ. ಸಾಮಾಜಿಕ ಕಾರ್ಯಗಳಿಗೆ ಒತ್ತಡಗಳು ಇರಲಿದೆ. ಪ್ರೀತಿಪಾತ್ರರ ಮೇಲೆ ಸುಖಾಸುಮ್ಮನೆ ಅನುಮಾನ ಬೇಡ. ಸ್ಥಿರಾಸ್ತಿಯ ವಿಚಾರಕ್ಕೆ ಬಿಸಿ ಮಾತುಗಳು ಕುಟುಂಬದಲ್ಲಿ ಬರಬಹುದು. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಕಾರ್ಯರೂಪಕ್ಕೆ ತೆಗೆದುಕೊಂಡು ಬನ್ನಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಇಂದು ಬಿಡುವಿಲ್ಲದ ದಿನವಾಗಿರುವುದು. ಯಾವುದಾದರೂ ವಿಚಾರಕ್ಕೆ ತುಂಬಾ ಭಾವುಕರಾಗಬೇಡಿ. ವ್ಯಾವಹಾರಿಕ ಮಾತುಗಳನ್ನು ಬಿಟ್ಟು ಬೇರೆ ಮಾತನಾಡಲು ಸಂಯಮವಿಲ್ಲದೆ ಇರಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಅಪಘಾತಗಳು ಸಂಭವಿಸುವ ಸಾಧ್ಯತೆಯಿರುವುದರಿಂದ, ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡಿ. ಜಲಮೂಲಗಳಿಂದ ಆದಾಯ ಸಿಗಬಹುದು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ. ನಿಮ್ಮ‌ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾದೀತು. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳುವಿರಿ. ನಿಮ್ಮ ಯಶಸ್ಸೇ ನಿಮಗೆ ಮುಳುವಾಗಬಹುದು. ಹಿರಿಯರ ಮಾರ್ಗದರ್ಶನವನ್ನು ಅಲ್ಲಗಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.