ಈ ಕನಸುಗಳನ್ನು ಯಾರಿಗೂ ಹೇಳಬೇಡಿ.. ಹಣ ಕಳೆದುಕೊಳ್ಳುವಿರಿ..

0 views

ಕೇರಳದ ಪ್ರಸಿದ್ಧ ಜ್ಯೋತಿಷ್ಯರು ದೈವಜ್ಞ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9880868514.. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9880868514..

ನಾವು ಕಾಣುವ ಕನಸುಗಳು ಭವಿಷ್ಯವನ್ನು ಹೇಳುತ್ತವೆ ಎಂದು ನಂಬಲಾಗುತ್ತದೆ. ಕೆಟ್ಟ ಕನಸುಗಳ ಋಣಾತ್ಮಕ ಫಲಿತಾಂಶಗಳನ್ನು ತಪ್ಪಿಸಲು, ಒಳ್ಳೆಯ ಕನಸುಗಳು ಅಪಾಯದ ಸುಳಿವು ನೀಡುತ್ತವೆ ಎಂದು ನಂಬಲಾಗಿದೆ. ಹಾಗಾಗಿ ಕನಸುಗಳನ್ನು ಕಂಡ ಬಳಿಕ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ. ಬೆಳಗ್ಗೆ ಕಾಣಿಸಿಕೊಳ್ಳುವ ಒಳ್ಳೆಯ ಕನಸುಗಳನ್ನು ಯಾರಿಗೂ ಹೇಳಬಾರದು ಎಂದು ಜ್ಯೋತಿಷಿಗಳು ಹೇಳುತ್ತಾರೆ. ಯಾಕೆ ಎಂಬುದರ ಬಗ್ಗೆ ತಿಳಿದುಕೊಳ್ಳೋಣ. ನಿಮ್ಮೆಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಕೇರಳದ ಪ್ರಸಿದ್ಧ ಜ್ಯೋತಿಷ್ಯರು ದೈವಜ್ಞ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9880868514..

ಕನಸಿನಲ್ಲಿ ಕಮಲದ ಹೂವನ್ನು ನೋಡಿದರೆ, ಅದನ್ನು ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಬಿಳಿ ಕಮಲದ ಹೂವನ್ನು ನೋಡುವುದರಿಂದ ನೀವು ಅಪಾರ ಸಂಪತ್ತನ್ನು ಪಡೆಯುತ್ತೀರಿ ಎಂದರ್ಥ. ಕಮಲ ಹೂ ಕಂಡ್ರೆ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಲಿದ್ದೀರಿ. ಬೆಳಗಿನ ಜಾವದ ಕನಸಿನಲ್ಲಿ ಅರಮನೆ ಕಂಡರೆ ಅದು ಶುಭ ಸಂಕೇತ ಎಂದು ಹೇಳಲಾಗುತ್ತದೆ. ಈ ಕನಸು ಬಿದ್ದರೆ ಬಾಕಿ ಇರೋ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ಇದರ ಜೊತೆಗೆ ಧನಾಗಮನ ಸಹ ಆಗಲಿದೆ.

ಕನಸಿನಲ್ಲಿ ಕಂತೆ ಕಂತೆ ಹಣ ನೋಡಿದ್ರೆ ನಿಮ್ಮ ಅದೃಷ್ಟದ ಬಾಗಿಲು ತೆರೆಯಲಿದೆ ಎಂದರ್ಥ. ನೆನೆಗುದಿಗೆ ಬಿದ್ದಿರುವ ಕೆಲಸಗಳೆಲ್ಲ ಪೂರ್ಣವಾಗಲಿವೆ. ಕನಸಿನಲ್ಲಿ ಆನೆ ನೋಡಿದರೆ ಇದು ಶುಭ ಸಂಕೇತ. ಆನೆ ನೋಡಿದ್ರೆ ಧನಾಗಮನದ ಜೊತೆ ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗುತ್ತೀರಿ.

ಹಿಂದೂ ಧರ್ಮದಲ್ಲಿ ಗೋವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಗೋವಿನಲ್ಲಿ ಎಲ್ಲಾ ದೇವರುಗಳು ನೆಲೆಸಿದ್ದಾರೆ ಎಂದು ನಂಬಲಾಗಿದೆ. ಕನಸಿನಲ್ಲಿ ಹಸು ಹಾಲು ಕೊಡುವುದನ್ನು ನೋಡಿದರೆ ನಿಮ್ಮ ಎಲ್ಲಾ ಕನಸುಗಳು ನನಸು ಆಗುತ್ತೆ ಎಂದರ್ಥ. ಆದರೆ ಬೆಳಗ್ಗೆ ಕಂಡ ಕನಸುಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮೆಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಕೇರಳದ ಪ್ರಸಿದ್ಧ ಜ್ಯೋತಿಷ್ಯರು ದೈವಜ್ಞ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9880868514..