ಈ ರಾಶಿಯವರು ಅಪ್ಪಿ ತಪ್ಪಿಯೂ ಕಪ್ಪು ದಾರವನ್ನು ಕಟ್ಟಬಾರದು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಇತ್ತೀಚೆಗೆ ಹೆಚ್ಚಿನ ಜನರು ಕಪ್ಪು ದಾರಕಟ್ಟಲು ಪ್ರಾರಂಭಿಸಿದ್ದಾರೆ. ಆದರೆ ಕಪ್ಪು ದಾರವನ್ನು ಧರಿಸುವುದು ಪ್ರತಿಯೊಬ್ಬ ವ್ಯಕ್ತಿಗೆ ಶುಭವಲ್ಲ ಎಂದು ಜ್ಯೋತಿಷ್ಯ ಹೇಳುತ್ತದೆ.ಜನರು ಕೈ ಮತ್ತು ಕಾಲುಗಳಿಗೆ ಕಪ್ಪು ದಾರ ಕಟ್ಟುವುದನ್ನು ನೀವು ಆಗಾಗ್ಗೆ ನೋಡಿರಬಹುದು. ನಂಬಿಕೆಗಳ ಪ್ರಕಾರ, ಕಪ್ಪು ದಾರ ಧರಿಸುವುದು ದುಷ್ಟ ಕಣ್ಣು ಮತ್ತು ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ, ಆದರೆ ಕಪ್ಪು ದಾರ ಧರಿಸುವುದು ಪ್ರತಿಯೊಬ್ಬ ವ್ಯಕ್ತಿಗೆ ಶುಭವಲ್ಲ ಎಂದು ಜ್ಯೋತಿಷ್ಯ ಹೇಳುತ್ತದೆ. ಅನೇಕ ಬಾರಿ ತಿಳಿಯದೆ ಕಪ್ಪು ದಾರ ಧರಿಸುವುದು ಕೆಟ್ಟ ಪರಿಣಾಮಗಳಿಗೆ ಕಾರಣವಾಗಬಹುದು. ಆದ್ದರಿಂದ, ಕಪ್ಪು ದಾರವನ್ನು ಧರಿಸುವ ಮೊದಲು ಅದರ ಬಗ್ಗೆ ಮೊದಲು ಚೆನ್ನಾಗಿ ತಿಳಿದುಕೊಳ್ಳುವುದು ಒಳಿತು. ಇಂದಿನ ಕಾಲದಲ್ಲಿ, ಜನರು ತಮ್ಮ ಕೈ ಅಥವಾ ಕಾಲುಗಳಿಗೆ ಕಪ್ಪು ದಾರವನ್ನು ಫ್ಯಾಷನ್ ಆಗಿ ಕಟ್ಟುತ್ತಾರೆ, ಆದರೆ ಯೋಚಿಸದೆ ಕಪ್ಪು ದಾರ ಧರಿಸಿದರೆ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ಎಚ್ಚರವಹಿಸಿ. ಆದ್ದರಿಂದ ಯಾವ ರಾಶಿಯ ಜನರು ಕಪ್ಪು ದಾರವನ್ನು ಧರಿಸಬಹುದು ಮತ್ತು ಯಾರು ಧರಿಸಬಾರದು ಎಂದು ತಿಳಿಯೋಣ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಯಾವ ರಾಶಿಯ ಜನರು ಕಪ್ಪು ದಾರ ಧರಿಸಬಾರದು? ವೃಶ್ಚಿಕ ಮತ್ತು ಮೇಷ ರಾಶಿಯವರು ಕಪ್ಪು ದಾರವನ್ನು ಧರಿಸಬಾರದು ಎಂದು ವೈದಿಕ ಜ್ಯೋತಿಷ್ಯ ಹೇಳುತ್ತದೆ. ಜ್ಯೋತಿಷ್ಯದ ಪ್ರಕಾರ, ವೃಶ್ಚಿಕ ರಾಶಿಯ ಅಧಿಪತಿ ಮಂಗಳ ಮತ್ತು ಮಂಗಳ ಗ್ರಹವು ಕೆಂಪು ಬಣ್ಣವನ್ನು ಪ್ರತಿನಿಧಿಸುತ್ತದೆ. ಹಾಗೆ ಮಂಗಳ ಗ್ರಹವು ಕಪ್ಪು ಬಣ್ಣವನ್ನು ಇಷ್ಟಪಡುವುದಿಲ್ಲ ಎಂದು ಹೇಳಲಾಗುತ್ತೆ, ಆದ್ದರಿಂದ ವೃಶ್ಚಿಕ ರಾಶಿಯ ಜನರು ಕಪ್ಪು ಬಣ್ಣದ ದಾರವನ್ನು ಕಟ್ಟಬಾರದು. ಮೇಷ ರಾಶಿಯ ಅಧಿಪತಿಯೂ ಕೂಡ ಮಂಗಳ, ಈ ಕಾರಣಕ್ಕಾಗಿ ಅದು ಮೇಷ ರಾಶಿಯ ಜನರಿಗೂ ಅನ್ವಯಿಸುತ್ತದೆ. ಈ ರಾಶಿಯವರು ಯಾವುದನ್ನೂ ಯೋಚಿಸದೆ ಕಪ್ಪು ದಾರವನ್ನು ಧರಿಸಿದರೆ, ಇವರು ಭವಿಷ್ಯದಲ್ಲಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗಬಹುದು, ಎಚ್ಚರವಹಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಪ್ಪು ದಾರವನ್ನು ಯಾರು ಧರಿಸಬಹುದು.. ಜ್ಯೋತಿಷ್ಯದ ಪ್ರಕಾರ, ಶನಿಯ ಸ್ಥಾನವು ಪ್ರಬಲವಾಗಿರುವ ಅಥವಾ ಯಾವ ರಾಶಿಯ ಅಧಿಪತಿ ಶನಿಯಾಗಿರುತ್ತಾನೋ, ಅಂತಹ ಎಲ್ಲಾ ರಾಶಿಚಕ್ರ ಚಿಹ್ನೆಯುಳ್ಳವರು ಕಪ್ಪು ದಾರವನ್ನು ಧರಿಸಬಹುದು. ಆದರೆ ಕಪ್ಪು ದಾರವನ್ನು ಧರಿಸಲು ಕೆಲವು ನಿಯಮಗಳಿವೆ. ಈ ನಿಯಮಗಳನ್ನು ಅನುಸರಿಸಿ ನೀವು ಕಪ್ಪು ದಾರವನ್ನು ಧರಿಸಿದರೆ, ಅದು ನಿಮಗೆ ಪ್ರಯೋಜನವನ್ನು ನೀಡುತ್ತದೆ. ಇಲ್ಲದಿದ್ದರೆ ಕಷ್ಟ, ಆಪತ್ತು, ತೊಂದರೆ ನಿಮ್ಮ ಜೀವನದಲ್ಲಿ ಹೆಚ್ಚಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಪ್ಪು ದಾರ ಧರಿಸಲು ನಿಯಮಗಳು.. ಕಪ್ಪು ಬಣ್ಣವು ಶನಿ ದೇವರನ್ನು ಪ್ರತಿನಿಧಿಸುತ್ತದೆ, ಆದ್ದರಿಂದ ಶನಿವಾರ ಕಪ್ಪು ದಾರವನ್ನು ಧರಿಸಲು ಅತ್ಯಂತ ಶುಭ ದಿನವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ನೀವು ಕಪ್ಪು ದಾರವನ್ನು ಕಟ್ಟುವ ಕೈಯಿಗೆ ಮೊದಲೇ ಬೇರೆ ಯಾವುದೇ ಬಣ್ಣದ ದಾರವನ್ನು ಕಟ್ಟಲಾಗಿಲ್ಲ ಎಂಬುದನ್ನು ನೆನಪಿನಲ್ಲಿಡುವುದು ಬಹಳ ಮುಖ್ಯ. ನಿಮ್ಮ ಕೈಯಿಗೆ ಕಪ್ಪು ದಾರವನ್ನು ಕಟ್ಟುವುದರ ಹೊರತಾಗಿ, ನೀವು ಅದನ್ನು ನಿಂಬೆಯೊಂದಿಗೆ ಮನೆಯ ಮುಖ್ಯ ಬಾಗಿಲಿಗೆ ಸಹ ನೇತುಹಾಕಬಹುದು. ಇಲ್ಲಿ ಹೇಳಿದ ನಿಯಮಗಳನ್ನು ಅನುಸರಿಸಿಕೊಂಡು, ಮೇಲೆ ಹೇಳಿದ ರಾಶಿಯವರು ಮಾತ್ರ ಕಪ್ಪು ದಾರವನ್ನು ಧರಿಸಿ. ಬೇರೆ ರಾಶಿಯವರು ಈ ಕಪ್ಪು ದಾರ ಧರಿಸಿದರೆ ಅಪಾಯ ಉಂಟಾಗಬಹುದು. ಎಲ್ಲಿ ಹೇಳಿದ ನಿಯಮಗಳನ್ನು ಪಾಲಿಸುವ ಮೊದಲು ಸರಿಯಾದ ಜ್ಯೋತಿಷ್ಯರ ಅಭಿಪ್ರಾಯ ಪಡೆದುಕೊಳ್ಳುವುದನ್ನು ಮರಿಯಬೇಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.