ಒಂದು ವರ್ಷದ ನಂತರ ಈ ಮೂರು ರಾಶಿಗಳಿಗೆ ಕೋಟ್ಯಾಧೀಶ್ವರ ಯೋಗ.. ಇನ್ನು ಇವರ ಎಲ್ಲಾ ಕಷ್ಟಗಳೂ ಮುಕ್ತಾಯ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯ ಪರಿಣಾಮವು ಎಲ್ಲಾ ರಾಶಿಗಳ ಜನರ ಜೀವನದ ಮೇಲೆ ಕಂಡುಬರುತ್ತದೆ. ಪ್ರತಿಯೊಂದು ಗ್ರಹವು ಒಂದು ನಿರ್ದಿಷ್ಟ ಮಧ್ಯಂತರದಲ್ಲಿ ಒಂದು ರಾಶಿಯಿಂದ ಇನ್ನೊಂದಕ್ಕೆ ಬದಲಾಗುತ್ತದೆ. ಇದನ್ನು ಗ್ರಹ ಸಂಚಾರ ಎಂದೂ ಕರೆಯುತ್ತಾರೆ. ಅಕ್ಟೋಬರ್‌’ನಲ್ಲಿ ಅನೇಕ ಗ್ರಹಗಳು ತನ್ನ ರಾಶಿ ಬದಲಾವಣೆ ಮಾಡಲಿವೆ. ಜೊತೆಗೆ ಗ್ರಹಗಳ ಸಂಯೋಗವು ನಡೆಯಲಿವೆ. ಅದರಲ್ಲಿ ಒಂದು ಸೂರ್ಯ ಮತ್ತು ಮಂಗಳ ಗ್ರಹಗಳ ಸಂಯೋಗ. ಸೂರ್ಯನು ಪ್ರಸ್ತುತ ಕನ್ಯಾ ರಾಶಿಯಲ್ಲಿ ನೆಲೆಸಿದ್ದಾನೆ. ಇದೀಗ ಅದೇ ರಾಶಿಯಲ್ಲಿ ಮಂಗಳನ ಉಪಸ್ಥಿತಿ ಉಂಟಾಗಿದೆ. ಕನ್ಯಾ ರಾಶಿಯಲ್ಲಿ ಸೂರ್ಯ ಮತ್ತು ಮಂಗಳನ ಸಂಯೋಗವು ರೂಪುಗೊಳ್ಳುತ್ತದೆ. ಅಕ್ಟೋಬರ್ 4 ರವರೆಗೆ ಈ ಸಮಯವು ಕೆಲವು ರಾಶಿಗಳಿಗೆ ತುಂಬಾ ಮಂಗಳಕರ ಮತ್ತು ಫಲಪ್ರದವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಜೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳ ಮತ್ತು ಸೂರ್ಯನ ಸಂಯೋಗ ಉಂಟಾಗುವುದರಿಂದ ಮೇಷ ರಾಶಿಯವರಿಗೆ ಅಕ್ಟೋಬರ್ 4 ರವರೆಗೆ ಅದರ ಲಾಭ ದೊರೆಯಲಿದೆ. ಈ ಅವಧಿಯಲ್ಲಿ ಭೂ ವಿವಾದಗಳಿಂದ ಮುಕ್ತಿ ಪಡೆಯಬಹುದು. ಜೊತೆಗೆ ಉದ್ಯೋಗದಲ್ಲಿ ಬಡ್ತಿ ಪಡೆಯುವ ಸಾಧ್ಯತೆಯಿದೆ. ಅಲ್ಲದೆ, ವ್ಯಾಪಾರದಲ್ಲಿ ಲಾಭವೂ ಇರುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರಿಗೆ ಈ ಸಮಯವು ಮಂಗಳಕರವಾಗಿರುತ್ತದೆ. ವ್ಯವಹಾರ ಮತ್ತು ಉದ್ಯೋಗದಲ್ಲಿ ಧನಾತ್ಮಕ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆಯಬಹುದು. ಹೂಡಿಕೆಗಳಿಂದ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಲಕ್ಷ್ಮಿ ದೇವಿಯ ಅನುಗ್ರಹದಿಂದ ಕುಟುಂಬದಲ್ಲಿ ಆಶೀರ್ವಾದ ಇರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ರಾಶಿಯವರಿಗೆ ಈ ಸಮಯವು ವರದಾನಕ್ಕಿಂತ ಕಡಿಮೆಯಿಲ್ಲ. ಅಕ್ಟೋಬರ್ 4 ರವರೆಗಿನ ಸಮಯವು ವ್ಯಾಪಾರ ಮತ್ತು ಉದ್ಯೋಗಕ್ಕೆ ಬಹಳ ವಿಶೇಷವಾಗಿದೆ. ವ್ಯಾಪಾರದಲ್ಲಿ ಆರ್ಥಿಕ ಲಾಭ ಇರುತ್ತದೆ. ಉದ್ಯೋಗದಲ್ಲಿ ಬಡ್ತಿಯ ಜೊತೆಗೆ ಸಂಬಳದಲ್ಲಿ ಹೆಚ್ಚಳವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.