ಕಳೆದ ಒಂದು ವರ್ಷ ಈ ಮೂರು ರಾಶಿಗಳು ಅನುಭವಿಸಿದ ಎಲ್ಲಾ ಕಷ್ಟಗಳಿಗೂ ಸಂಪೂರ್ಣ ಮುಕ್ತಿ.. ಕುಬೇರ ಯೋಗ ಇನ್ನು ಸಂಪತ್ತಿನ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಪಂಚಾಂಗದ ಪ್ರಕಾರ ಬರುವ ಅಕ್ಟೋಬರ್ 18 ರಂದು ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯನ ತುಲಾ ಗೋಚರ ನೆರವೇರಲಿದೆ. ಇದರಿಂದ ಈಗಾಗಲೇ ತುಲಾ ರಾಶಿಯಲ್ಲಿ ಮಂಗಳ ಇರುವ ಕಾರಣ ಅಲ್ಲಿ ಸೂರ್ಯ-ಮಂಗಳರ ಮೈತ್ರಿ ನೆರವೇರಲಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಧನಕುಬೇರ ಯೋಗ ಪ್ರಾಪ್ತಿಯಾಗಿ ಅವರ ಜೀವನದಲ್ಲಿ ಒಳ್ಳೆಯ ಕಾಲ ಆರಂಭಗೊಳ್ಳಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಒಂದು ನಿರ್ಧಿಷ್ಟವಾದ ಕಾಲಾಂತರದಲ್ಲಿ ತಮ್ಮ ತಮ್ಮ ರಾಶಿಗಳನ್ನು ಪರಿವರ್ತಿಸಿ ಇತರ ಗ್ರಹಗಳ ಜೊತೆಗೆ ಮೈತ್ರಿಯನ್ನು ಮಾಡಿಕೊಳ್ಳುತ್ತವೆ. ಈ ಮೈತ್ರಿಗಳ ಪ್ರಭಾವ ದ್ವಾದಶ ರಾಶಿಗಳು ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಗೋಚರಿಸುತ್ತವೆ. ಪ್ರಸ್ತುತ ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ಬರುವ ಅಕ್ಟೋಬರ್ 18, 2023 ರಂದು ತುಲಾ ರಾಶಿಗೆ ಪ್ರವೇಶಿಸಲಿದ್ದಾನೆ. ಆದರೆ, ತುಲಾ ರಾಶಿಯಲ್ಲಿ ಈಗಾಗಲೇ ಮಂಗಳ ವಿರಾಜಮಾನನಾಗಿರುವ ಕಾರಣ, ಅಲ್ಲಿ ಸೂರ್ಯ-ಮಂಗಳರ ಮೈತ್ರಿ ರೂಪುಗೊಳ್ಳಲಿದೆ. ಈ ಯುತಿ ಎಲ್ಲಾ ದ್ವಾದಶ ರಾಶಿಗಳ ಮೇಲೆ ಪ್ರಭಾವವನ್ನು ಬೀರುತ್ತದೆ. ಅದರಲ್ಲಿಯೂ ವಿಶೇಷವಾಗಿ 3 ರಾಶಿಗಳ ಜನರಿಗೆ ಈ ಅವಧಿಯಲ್ಲಿ ಆಕಸ್ಮಿಕ ಧನಲಾಭ ಹಾಗೂ ವೃತ್ತಿಜೀವನದಲ್ಲಿ ಉನ್ನತಿಯ ಯೋಗವನ್ನು ಇದು ತಂದುಕೊಡಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನೂ ತಿಳಿದುಕೊಳ್ಳೋಣ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಸೂರ್ಯ-ಮಂಗಳರ ಈ ಮೈತ್ರಿ ಯೋಗ ನಿಮ್ಮ ಜಾತಕದ ತೃತೀಯ ಭಾವದಲ್ಲಿ ರೂಪುಗೊಳ್ಳಲಿದೆ. ಇದರಿಂದ ಈ ಮೈತ್ರಿ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮದಲ್ಲಿ ಅಪಾರ ಹೆಚ್ಚಳವಾಗುವ ಸಾಧ್ಯತೆ ಇದೆ. ಇದಲ್ಲದೆ ಶತ್ರುಗಳ ಮೇಲೆ ಜಯ ಸಾಧಿಸುವಲ್ಲಿ ನೀವು ಯಶಸ್ಸನ್ನು ಕಾಣುವಿರಿ. ಕುಟುಂಬ ಸದಸ್ಯರ ನಡುವೆ ಐಕ್ಯತೆ ಹೆಚ್ಚಾಗಲಿದೆ. ವಿದೇಶಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದವರಿಗೆ ಈ ಸಮಯ ಅತ್ಯಂತ ಶುಭವಾಗಿರಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಬಂಧು-ಮಿತ್ರರ ಸಹಾಯ ಕೂಡ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಸೂರ್ಯ ಮಂಗಳರ ಈ ಯುತಿ ಧನು ರಾಶಿಯ ಜಾತಕದವರಿಗೆ ಅಪಾರ ಅನುಳೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ಲಾಭ ಹಾಗೂ ಆದಾಯ ಎರಡೂ ಭಾಗಗಳಲ್ಲಿ ರಚನೆಯಾಗಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳವನ್ನು ನೀವು ಕಾಣುವಿರಿ. ಆದಾಯದ ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಲಿವೆ. ವಿದೇಶಕ್ಕೆ ಹೋಗಬಯಸುವವರ ಆಸೆ ಈಡೇರಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಹಳೆ ಹೂಡಿಕೆಗಳಿಂದ ಅಪಾರ ಲಾಭ ಸಿಗಲಿದೆ. ಮಕ್ಕಳಿಗೆ ಸಂಬಂಧಿಸಿದ ಯಾವುದಾದರೊಂದು ಗುಡ್ ನ್ಯೂಸ್ ನಿಮಗೆ ಸಿಗಲಿದೆ. ಷೇರುಪೇಟೆ, ಲಾಟರಿಗಳಲ್ಲಿ ಹಣ ಹೂಡಿಕೆ ಮಾಡುವವರಿಗೆ ಸಮಯ ಅನುಕೂಲಕರವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ಕನ್ಯಾ ರಾಶಿಯ ಜಾತಕದವರಿಗೆ ಈ ಯುತಿ ಸಾಕಷ್ಟು ಲಾಭಗಳನ್ನು ತಂದುಕೊಡಲಿದೆ. ಏಕೆಂದರೆ ಈ ಯುತಿ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ರಚನೆಯಾಗಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ಎಲ್ಲಿಂದಲೋ ಬರಬೇಕಾದ ನಿಮ್ಮ ಹಣ ನಿಮ್ಮ ಕೆಸೇರುವ ಸಾಧ್ಯತೆ ಇದೆ. ನೌಕರವರ್ಗದ ಜನರು ಕಚೇರಿಯಲ್ಲಿ ತಮ್ಮ ವಿಶೇಷ ಛಾಪು ಮೂಡಿಸುವಲ್ಲಿ ಯಶಸ್ವಿಯಾಗುವರು. ಮೀಡಿಯಾ, ಮಾರ್ಕೆಟಿಂಗ್, ಶಿಕ್ಷಣ ಇತ್ಯಾದಿ ಕ ಕ್ಷೇತ್ರಗಳಿಗೆ ಸಂಬಂಧಿಸಿದ ಜನರಿಗೆ ಈ ಸಮಯ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.