ಕುಂಭ ರಾಶಿಯಲ್ಲಿ ಸಂಪೂರ್ಣ ಅಸ್ತನಾದ ಶನಿ ದೇವ.. ಈ ರಾಶಿಗಳ ಸಂಪೂರ್ಣ ಜೀವನವೇ ಬದಲು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ಅಸ್ತಮಿಸುತ್ತವೆ ಮತ್ತು ಉದಯಿಸುತ್ತವೆ. ಮಾನವ ಜೀವನ ಮತ್ತು ದೇಶ-ಜಗತ್ತಿನ ಅವುಗಳ ಪ್ರಭಾವ ಕಂಡುಬರುತ್ತದೆ. ಕೆಲ ದಿನಗಳ ಹಿಂದೆಯಷ್ಟೇ ಕುಂಭ ರಾಶಿಗೆ ಪ್ರವೇಶಿಸಿರುವ ಶನಿದೇವನು ಕುಂಭ ರಾಶಿಯಲ್ಲಿಯೇ ಇದೀಗ ಸಂಪೂರ್ಣ ಅಸ್ತಮಿಸಿದ್ದಾನೆ. ಒಂದು ಗ್ರಹವು ಸೂರ್ಯನ ಹತ್ತಿರ ಬಂದಾಗ, ಅಂದರೆ ಒಂದು ಗ್ರಹವು ಸುಮಾರು 4 ಡಿಗ್ರಿಗಳಷ್ಟು ಹತ್ತಿರಕ್ಕೆ ಬಂದಾಗ ಆ ಗ್ರಹವು ಸಂಪೂರ್ಣವಾಗಿ ಅಸ್ತಮಿಸುತ್ತದೆ. ಶನಿದೇವನ ಈ ಸಂಪೂರ್ಣ ಅಸ್ತಾವಸ್ಥೆಯ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಕಂಡು ಬರಲಿದೆ. ಆದರೆ ವಿಶೇಷವಾಗಿ 4 ರಾಶಿಗಳ ಜನರು ಇದರಿಂದ ತುಂಬಾ ಜಾಗರೂಕರಾಗಿರಬೇಕು. ಆ 4 ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಶನಿದೇವನ ಸಂಪೂರ್ಣ ಅಸ್ತ ನಿಮ್ಮ ಪಾಲಿಗೆ ಹಾನಿಕಾರಕವೆಂದು ಸಾಬೀತಾಗಲಿದೆ. ಶನಿದೇವನು ಮಿಥುನ ಲಗ್ನದಲ್ಲಿ ನವಮೇಶ ಮತ್ತು ಅಷ್ಟಮೇಶನಾಗಿದ್ದಾನೆ. ಅಂದರೆ ಆತ ಪಿತೃ ಮತ್ತು ಆರೋಗ್ಯ ಕಾರಕನಾಗಿದ್ದಾನೆ ಎಂದರ್ಥ. ಹೀಗಾಗಿ ಅನಾರೋಗ್ಯ ಪೀಡಿತರು ಹಾಗೂ ಆಸ್ಪತ್ರೆಗೆ ದಾಖಲಾಗಿರುವವರಿಗೆ ಸಾಕಷ್ಟು ಕಾಳಜಿಯ ಅಗತ್ಯತೆ ಇದೆ. ಅಲ್ಲದೆ, ಈ ಸಮಯದಲ್ಲಿ ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡಿ, ಏಕೆಂದರೆ ಅಪಘಾತದ ಸಾಧ್ಯತೆಗಳು ಸೃಷ್ಟಿಯಾಗುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ‌.. ಶನಿ ದೇವನ ಸಂಪೂರ್ಣ ಅಸ್ತ ಕರ್ಕ ರಾಶಿಯವರಿಗೆ ಪ್ರತಿಕೂಲ ಎಂದು ಸಾಬೀತಾಗಲಿದೆ. ಶನಿ ನಿಮ್ಮ ಜಾತಕದ ಸಪ್ತಮೇಶ ಹಾಗೂ ಅಷ್ಟಮೇಶ. ಇದಲ್ಲದೆ ಶನಿ ನಿಮ್ಮ ಜಾತಕದ ಮಾರ್ಕೇಶ ಕೂಡ ಹೌದು. ಆದ್ದರಿಂದಲೇ ಈ ಪರಿಸ್ಥಿತಿ ನಿಮಗೆ ಒಳ್ಳೆಯದಲ್ಲ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ನೀವು ಕಾಳಜಿ ವಹಿಸಬೇಕು ಎಂದರ್ಥ. ಅಲ್ಲದೆ, ನಿಮ್ಮ ಸಂಗಾತಿಯೊಂದಿಗೆ ಹೆಜ್ಜೆ ಇರಿಸಿ. ಇದಲ್ಲದೆ ಈ ಅವಧಿಯಲ್ಲಿ ಹೊಸ ಹೂಡಿಕೆಗಳನ್ನು ಮಾಡುವುದನ್ನು ತಪ್ಪಿಸಿ, ಇಲ್ಲದಿದ್ದರೆ ನಷ್ಟವಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಶನಿದೇವನ ಸಂಪೂರ್ಣ ಅಸ್ತ ನಿಮಗೆ ಹಾನಿಕಾರಕವೆಂದು ಸಾಬೀತಾಗುವ ಸಾಧ್ಯತೆ ಇದೆ. ಶನಿದೇವ ನಿಮ್ಮ ಲಗ್ನ ಭಾವಕ್ಕೆ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನೀವು ಜ್ವರದಿಂದ ಬಳಲುವ ಸಾಧ್ಯತೆ ಇದೆ. ಶೀತ, ನೆಗಡಿ ಬರುವ ಸಾಧ್ಯತೆ ಇದೆ. ಕನಿಷ್ಠ 15 ರಿಂದ 20 ದಿನಗಳಲ್ಲಿ ನೀವು ಪುನಃ ಆರೋಗ್ಯವಂತರಾಗುವಿರಿ. ಇದೇ ವೇಳೆ ಸಂಗಾತಿಯೊಂದಿಗೆ ಯಾವುದಾದರೊಂದು ವಿಷಯಕ್ಕೆ ಸಂಬಂಧಿಸಿದಂತೆ ವೈಮನಸ್ಸು ಉಂಟಾಗುವ ಸಾಧ್ಯತೆ ಇದೆ. ಮತ್ತೊಂದೆಡೆ, ನೀವು ಉದ್ಯಮಿಯಾಗಿದ್ದರೆ, ಈ ಅವಧಿಯಲ್ಲಿ ನಿಮ್ಮ ವ್ಯವಹಾರವು ತನ್ನ ಗತಿಯನ್ನು ಕಳೆದುಕೊಳ್ಳಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ಶನಿದೇವನ ಸಂಪೂರ್ಣ ಅಸ್ತ ಕುಂಭ ರಾಶಿಯವರಿಗೆ ಆರೋಗ್ಯದ ದೃಷ್ಟಿಯಿಂದ ಅಶುಭವೆಂದು ಭಾವಿಸಲಾಗುತ್ತದೆ. ಏಕೆಂದರೆ ಶನಿದೇವನು ನಿಮ್ಮ ರಾಶಿಯಿಂದ ಲಗ್ನ ಮತ್ತು ದ್ವಾದಶ ಭಾವದ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಮೇಲೆ ಸುಳ್ಳು ಆರೋಪಗಳು ಕೇಳಿ ಬರುವ ಸಾಧ್ಯತೆಗಳಿವೆ. ಅಲ್ಲದೆ, ಆರೋಗ್ಯದಲ್ಲಿ ಕ್ಷೀಣಿಸಬಹುದು. ಗಂಟಲು ಮತ್ತು ಬಾಯಿಯಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ದೇಹದಲ್ಲಿ ಅನೇಕ ಸೋಂಕುಗಳು ಇರಬಹುದು. ಇನ್ನೊಂದೆಡೆ ನಿಮ್ಮ ಕೂಡಿಬಂದ ಕೆಲಸಗಳು ಕೂಡ ಹಾಳಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.