ಕುಂಭ ರಾಶಿಯಲ್ಲಿ ಸೂರ್ಯದೇವನ ಆಗಮನ.. 3 ರಾಶಿಗಳ ಜನರಿಗೆ ದೊಡ್ಡ ಮಟ್ಟದಲ್ಲಿ ಲಾಭ.. ಮುಟ್ಟಿದ್ದೆಲ್ಲವೂ ಚಿನ್ನ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ವೈದಿಕ ಜೋತಿಷ್ಯದಲ್ಲಿ ಸೂರ್ಯ ಆತ್ಮ, ಪಿತೃ, ಆಡಳಿತ ಹಾಗೂ ಸರ್ಕಾರಿ ನೌಕರಿಕ ಕಾರಕ ಗ್ರಹ ಎಂದು ಭಾವಿಸಲಾಗಿದೆ. ಸೂರ್ಯ ದೇವ ಯಾವಾಗ ತನ್ನ ರಾಶಿಯನ್ನು ಬದಲಾಯಿಸುತ್ತಾನೋ ಅಗ ಈ ಸೂರ್ಯಗೊಚರದ ಪ್ರಭಾವ ವ್ಯಕ್ತಿ, ದೇಶ ಹಾಗೂ ವಿಶ್ವದ ಮೇಲೆ ಗೋಚರಿಸುತ್ತದೆ. ಇನ್ನು ಕೇವಲ 12 ಗಂಟೆಗಳ ಬಳಿಕ ಸೂರ್ಯ ದೇವನ ಕುಂಭ ರಾಶಿ ಪ್ರವೇಶ ನೆರವೇರಲಿದೆ. ಇದು ಮಾನವ ಜೀವನ ಹಾಗೂ ಇಡೀ ಭೂಮಿಯ ಮೇಲೆ ತನ್ನ ಪ್ರಭಾವವನ್ನು ಬೀರಲಿದೆ. ಆದರೆ 3 ರಾಶಿಗಳ ಜನರ ಜೀವನದಲ್ಲಿ ಮಾತ್ರ ಇದರಿಂದ ಅಪಾರ ಧನಲಾಭ ಹಾಗೂ ಭಾಗ್ಯೋದಯದ ಯೋಗ ಪ್ರಾಪ್ತಿಯಾಗಲಿದೆ. ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಸೂರ್ಯನ ಈ ಕುಂಭ ಗೋಚರ ಮೇಷ ರಾಶಿಜನರಿಗೆ ಪ್ರಯೋಜನಕಾರಿ ಎಂದು ಸಾಬೀತಾಗಲಿದೆ. ಏಕೆಂದರೆ ಸೂರ್ಯದೇವನು ನಿಮ್ಮ ರಾಶಿಯ ಏಕಾದಶ ಭಾವದಲ್ಲಿ ಸಂಚರಿಸಲಿದ್ದಾನೆ. ಇದನ್ನು ಆದಾಯ ಮತ್ತು ಲಾಭದ ಸ್ಥಾನ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಹಣದ ಬಗ್ಗೆ ಕೆಲವು ನಿರ್ಧಾರಗಳು ಈ ಸಮಯದಲ್ಲಿ ನಿಮ್ಮ ಲಾಭದಾಯಕ ಸಾಬೀತಾಗಲಿವೆ. ಅಲ್ಲದೆ, ಹಳೆಯ ಹೂಡಿಕೆಗಳಿಂದ ನೀವು ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ಇದೇ ವೇಳೆ ಇದರಿಂದ ನಿಮ್ಮ ಆದಾಯದಲ್ಲಿ ಭಾರಿ ಹೆಚ್ಚಳವಾಗುವ ಸಾಧ್ಯತೆ ಇದೆ. ನೀವು ಷೇರು ಮಾರುಕಟ್ಟೆ, ಬೆಟ್ಟಿಂಗ್ ಅಥವಾ ಲಾಟರಿಯಲ್ಲಿ ಹಣವನ್ನು ಹೂಡಿಕೆ ಮಾಡಲು ಬಯಸಿದರೆ, ಸಮಯವು ಅನುಕೂಲಕರವಾಗಿರುತ್ತದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗುತ್ತವೆ ಮತ್ತು ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಸೂರ್ಯ ದೇವರ ಈ ರಾಶಿ ಬದಲಾವಣೆ ನಿಮಗೆ ಅನುಕೂಲಕರ ಸಾಬೀತಾಗಲಿದೆ. ಏಕೆಂದರೆ ಸೂರ್ಯದೇವನು ನಿಮ್ಮ ರಾಶಿಯ ಕರ್ಮಭಾವದಲ್ಲಿ ಸಾಗಲಿದ್ದಾನೆ. ಅದಕ್ಕಾಗಿಯೇ ಉದ್ಯಮಿಗಳು ಈ ಅವಧಿಯಲ್ಲಿ ಲಾಭವನ್ನು ಪಡೆಯಬಹುದು. ಅಲ್ಲದೆ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಒದಗಿ ಬರಲಿವೆ. ಇದೇ ವೇಳೆ ಉದ್ಯೋಗಿಗಳಿಗೆ ಇನ್ಕ್ರಿಮೆಂಟ್ ಮತ್ತು ಬಡ್ತಿಯ ಭಾಗ್ಯ ಪ್ರಾಪ್ತಿಯಾಗಲಿದೆ.ನೀವು ಕೋರಿದ ಸ್ಥಳಕ್ಕೆ ವರ್ಗಾವನೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ, ಮಾಧ್ಯಮ, ಫಿಲ್ಮ್ ಲೈನ್, ಫ್ಯಾಷನ್ ಡಿಸೈನಿಂಗ್ ಮತ್ತು ಕಲೆಯಲ್ಲಿ ತೊಡಗಿಸಿಕೊಂಡಿರುವವರಿಗೆ ಈ ಸಮಯವು ಉತ್ತಮವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ.. ಸೂರ್ಯ ಗ್ರಹದ ರಾಶಿ ಪರಿವರ್ತನೆ ಧನು ರಾಶಿಯ ಜನರಿಗೆ ಪ್ರಯೋಜನಕಾರಿ ಮತ್ತು ಆಹ್ಲಾದಕರ ಸಾಬೀತಾಗಲಿದೆ. ಏಕೆಂದರೆ ಸೂರ್ಯನು ನಿಮ್ಮ ರಾಶಿಯ ತೃತೀಯ ಭಾವದಲ್ಲಿ ಸಾಗಲಿದ್ದಾನೆ. ಇದು ಸಹೋದರ-ಸಹೋದರಿ ಮತ್ತು ಧೈರ್ಯ-ಶಕ್ತಿಯ ಸ್ಥಳವೆಂದು ಪರಿಗಣಿಸಲಾಗಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಧೈರ್ಯ ಮತ್ತು ಶೌರ್ಯವು ಹೆಚ್ಚಾಗಲಿದೆ. ಇದರೊಂದಿಗೆ, ವೃತ್ತಿಗೆ ಸಂಬಂಧಿಸಿದ ನಿಮ್ಮ ಸಮಸ್ಯೆಗಳು ದೂರಾಗಲಿವೆ ಮತ್ತು ಹಣಕಾಸಿನ ವಿಷಯಗಳಲ್ಲಿ ನೀವು ಲಾಭ ಪಡೆಯುವಿರಿ. ಮತ್ತೊಂದೆಡೆ, ನಿಮ್ಮ ವ್ಯವಹಾರವು ವಿದೇಶದ ಜೊತೆಗೆ ಸಂಪರ್ಕ ಹೊಂದಿದ್ದರೆ, ಈ ಸಮಯವು ನಿಮಗೆ ಅತ್ಯುತ್ತಮವಾಗಿದೆ. ಇದರೊಂದಿಗೆ ಸಹೋದರ ಸಹೋದರಿಯರ ಬೆಂಬಲವೂ ನಿಮಗೆ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.