ಕುಂಭ ರಾಶಿಯಲ್ಲಿ ಮಂಗಳನ ಸಂಚಾರ.. ಈ ಮೂರು ರಾಶಿಗಳಿಗೆ ಮುಟ್ಟಿದ್ದೆಲ್ಲವೂ ಚಿನ್ನ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಪಂಚಾಂಗದ ಪ್ರಕಾರ ಮಂಗಳ ಗ್ರಹವು ಕುಂಭ ರಾಶಿಯನ್ನು ಪ್ರವೇಶ ಮಾಡಲಿದೆ. ಈ ಸಂಕ್ರಮಣ ಬಹಳ ಮುಖ್ಯವಾಗಲಿದೆ. ಏಕೆಂದರೆ ಕುಂಭದಲ್ಲಿ ನ್ಯಾಯದ ದೇವರು ಶನಿ ಇದ್ದು, ಇದರಿಂದ ಅದ್ಭುತವಾದ ಪ್ರಯೋಜನಗಳು 3 ರಾಶಿಯವರಿಗೆ ಸಿಗಲಿದೆ. ಗ್ರಹಗಳ ಕಮಾಂಡರ್ ಮಂಗಳ ಸದ್ಯದಲ್ಲಿ ಕುಂಭ ರಾಶಿಗೆ ಪ್ರವೇಶ ಮಾಡಲಿದೆ. ಈ ಸಮಯದಲ್ಲಿ ಶನಿ ಸಹ ಅದೇ ರಾಶಿಯಲ್ಲಿದೆ. ಹಾಗಾಗಿ ಮಂಗಳನ ಸಂಚಾರ ಬಹಳ ವಿಶೇಷವಾಗಿದೆ. ಈ ಸಂಚಾರ ಯಾವ ರಾಶಿಯವರ ಬಾಳನ್ನ ಬೆಳಗಿಸಲಿದೆ ಎಂಬುದು ಇಲ್ಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ: ಮಂಗಳ ಗ್ರಹವು ನಿಮ್ಮ ಜೀವನದಲ್ಲಿ ಅನೇಕ ಲಾಭಗಳನ್ನ ತರುತ್ತದೆ. ಮಂಗಳವು ನಿಮ್ಮ ಆದಾಯ ಮತ್ತು ಲಾಭದ ಮನೆಗೆ ಸಾಗುತ್ತದೆ. ಆದ್ದರಿಂದ, ಈ ಸಮಯದಲ್ಲಿ ನಿಮ್ಮ ಆದಾಯವು ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಬಹುದು. ನಿಮ್ಮ ಬ್ಯಾಂಕ್​ ಬ್ಯಾಲೆನ್ಸ್ ಡಬಲ್ ಆಗುತ್ತದೆ. ಈ ಸಮಯದಲ್ಲಿ ನಿಮ್ಮ ಹಲೆಯ ಹೂಡಿಕೆಗಳು ಲಾಭವನ್ನ ನೀಡುತ್ತದೆ. ವೃತ್ತಿಜೀವನದಲ್ಲಿ ಹೊಸ ಎತ್ತರಕ್ಕೆ ತಲುಪಲು ಸಾಧ್ಯವಾಗುತ್ತದೆ. ಈ ಸಮಯದಲ್ಲಿ ನೀವು ಮಕ್ಕಳಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೃಷಭ ರಾಶಿ: ವೃಷಭ ರಾಶಿಯವರಿಗೆ ಮಂಗಳ ಸಂಚಾರವು ಅದೃಷ್ಟವನ್ನ ಹೆಚ್ಚಿಸುತ್ತದೆ. ಮಂಗಳವು ನಿಮ್ಮ ರಾಶಿ ಕರ್ಮ ಮನೆಯಲ್ಲಿ ಸಂಚಾರ ಮಾಡಲಿದೆ. ಆದ್ದರಿಂದ, ಈ ಸಮಯದಲ್ಲಿ ನೀವು ಕೆಲಸ ಮತ್ತು ವ್ಯವಹಾರದಲ್ಲಿ ಉತ್ತಮ ಯಶಸ್ಸನ್ನು ಪಡೆಯಬಹುದು. ಈ ಸಂಚಾರದ ಕಾರಣದಿಂದ ವ್ಯವಹಾರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ವಿದ್ಯಾರ್ಥಿಗಳಿಗೆ ಈ ಸಮಯದಲ್ಲಿ ಪ್ರಗತಿ ಸಿಗುತ್ತದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಜೊತೆಗೆ ವಿವಿಧ ವಿದೇಶಿ ಕಂಪೆನಿಗಳಿಂದ ಆಫರ್ ಬರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಕುಂಭ ರಾಶಿ: ಮಂಗಳನ ಸಂಚಾರವು ನಿಮ್ಮ ಜೀವನದಲ್ಲಿ ಸಂತೋಷವನ್ನ ಹೆಚ್ಚು ಮಾಡುತ್ತದೆ. ಜಾತಕದ ಲಗ್ನ ಮನೆಯಲ್ಲಿ ಮಂಗಳ ಸಂಚಾರ ಇದ್ದು, ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವ ಸಾಧ್ಯತೆ ಇದೆ. ಮಂಗಳನ ಸಂಚಾರದಿಂದ ನಿಮ್ಮ ವ್ಯಕ್ತಿತ್ವದಲ್ಲಿ ಬದಲಾವಣೆ ಆಗುತ್ತದೆ. ನಿಮಗೆ ಹಣಕಾಸಿನ ಲಾಭಗಳು ಸಿಗುತ್ತದೆ. ಅಲ್ಲದೇ, ನೀವು ಮಾಡುವ ಎಲ್ಲಾ ಕೆಲಸದಲ್ಲೂ ನಿಮಗೆ ಯಶಸ್ಸು ಸಿಗುತ್ತದೆ. ಅವಿವಾಹಿತರಿಗೆ ಈ ಸಮಯದಲ್ಲಿ ಒಳ್ಳೆಯ ಸಂಬಂಧ ಕೂಡಿಬರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..