ಕುಂಭದಲ್ಲಿ ತ್ರಿಗಾಹಿ ಯೋಗ.. ಮೂವತ್ತು ವರ್ಷಗಳ ನಂತರ ನಾಲ್ಕು ರಾಶಿಗಳಿಗೆ ಹಣದ ಹೊಳೆ.. ಒಳ್ಳೆಯ ದಿನಗಳು ಆರಂಭ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಗ್ರಹಗಳ ಸಂಯೋಗದಿಂದ ವಿಶೇಷ ಯೋಗಗಳು ರೂಪುಗೊಳ್ಳುವುದು ಸಾಮಾನ್ಯ. ಇದೀಗ 3 ಗ್ರಹಗಳ ಸಂಯೋಗವಾಗಿದ್ದು ಬಹಳ ಪ್ರಯೋಜನಗಳನ್ನ ನೀಡುವ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತಿದೆ. ಈ ಯೋಗದಿಂದ ಯಾವ ರಾಶಿಯವರ ಬದುಕು ಬದಲಾಗುತ್ತದೆ ಎಂಬುದು ಇಲ್ಲಿದೆ. ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಆಗಾಗ ರಾಶಿಯನ್ನ ಬದಲಾವಣೆ ಮಾಡುತ್ತದೆ. ರಾಶಿ ಬದಲಾವಣೆ ಮಾಡುವಾಗ ಅವುಗಳ ಸಂಯೋಗ ಸಹ ಆಗುತ್ತದೆ. ಇದರಿಂದ ವಿಶೇಷ ಯೋಗಗಳು ಸಹ ರೂಪುಗೊಳ್ಳುವ ಸಾಧ್ಯತೆ ಇರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

30 ವರ್ಷಗಳ ನಂತರ ಶನಿಯು ತನ್ನ ಸ್ವರಾಶಿ ಕುಂಭವನ್ನು ಪ್ರವೇಶಿಸಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ರಾಶಿಯಲ್ಲಿ ಫೆಬ್ರವರಿ 13 ರಂದು, ಗ್ರಹಗಳ ಅಧಿಪತಿಯಾದ ಸೂರ್ಯ ಸಹ ಇರುತ್ತಾನೆ. ಹಾಗೆಯೇ, ಮಾರ್ಚ್ 7 ರಂದು, ಸಂಪತ್ತು ಮತ್ತು ಸಮೃದ್ಧಿಯನ್ನು ನೀಡುವ ಶುಕ್ರನು ಕುಂಭ ರಾಶಿಗೆ ಬರುತ್ತಾನೆ. ಈ ಗ್ರಹಗಳು ಕುಂಭ ರಾಶಿಗೆ ಬರುವುದರಿಂದ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತದೆ. ಏಕೆಂದರೆ ಕುಂಭದಲ್ಲಿ ಶನಿ-ಶುಕ್ರ ಮತ್ತು ಸೂರ್ಯ ಸಂಯೋಗವಾಗುತ್ತದೆ. 30 ವರ್ಷಗಳ ನಂತರ ಕುಂಭ ರಾಶಿಯಲ್ಲಿ ಈ ಯೋಗ ಉಂಟಾಗುತ್ತಿದ್ದು, ಇದರಿಂದ ಯಾವ ರಾಶಿಯವರ ಹಣೆಬರಹ ಬದಲಾಗುತ್ತದೆ ಎಂಬುದು ಇಲ್ಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ: ತ್ರಿಗ್ರಾಹಿ ಯೋಗ ಈ ರಾಶಿಯ ಜನರಿಗೆ ಅನೇಕ ಪ್ರಯೋಜನಗಳನ್ನ ನೀಡುತ್ತದೆ. ಏಕೆಂದರೆ ಈ ಯೋಗವು ನಿಮ್ಮ ಜಾತಕ ಹಣ ಹಾಗೂ ಮಾತಿನ ಮನೆಯಲ್ಲಿ ರೂಪುಗೊಳ್ಳುತ್ತಿದೆ. ಹಾಗಾಗಿ ಈ ಸಮಯದಲ್ಲಿ ನಿಮ್ಮ ಆದಾಯ ಡಬಲ್ ಆಗುತ್ತದೆ. ಅಂದುಕೊಂಡ ಕೆಲಸದಲ್ಲಿ ಯಶಸ್ಸು ಸಹ ಸಿಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ನಿಮ್ಮ ರಾಶಿಯ ಆದಾಯ ಮತ್ತು ಸಂಪತ್ತಿನ ಮನೆಯಲ್ಲಿ ಈ ಯೋಗ ಉಂಟಾಗುತ್ತದೆ. ಹಾಗಾಗಿ ಈ ಸಮಯದಲ್ಲಿ ನೀವು ಯಾವುದೇ ಹೂಡಿಕೆ ಮಾಡಿದರೂ ಅದರಿಂದ ನಿಮಗೆ ಲಾಭ ಸಿಗುತ್ತದೆ. ಅಲ್ಲದೇ, ನಿಮ್ಮ ವೃತ್ತಿಜೀವನದಲ್ಲಿ ನೀವು ಹೊಸ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ಇದೇ ರಾಶಿಯಲ್ಲಿ ತ್ರಿಗ್ರಾಹಿ ಯೋಗ ಉಂಟಾಗುತ್ತದೆ. ಅದರಲ್ಲೂ 30 ವರ್ಷಗಳ ನಂತರ ರೂಪುಗೊಳ್ಳುವುದರಿಂದ ಕುಟುಂಬದಲ್ಲಿ ಸಂತೋಷವನ್ನ ಹೆಚ್ಚು ಮಾಡುತ್ತದೆ. ಇದರ ಜೊತೆಗೆ ಷೇರು ಮಾರುಕಟ್ಟೆಯಲ್ಲಿ ಸಹ ಲಾಭ ಪಡೆಯಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಷಭ ರಾಶಿ: ಈ ರಾಶಿಯವರ ಜಾತಕದ ಕರ್ಮದ ಮನೆಯಲ್ಲಿ ತ್ರಿಗ್ರಾಹಿ ಯೋಗ ಉಂಟಾಗುತ್ತದೆ. ವೃತ್ತಿ ಮತ್ತು ವ್ಯಾಪಾರದ ದೃಷ್ಟಿಯಿಂದ ಈ ರಾಶಿಯವರಿಗೆ ಅದೃಷ್ಟ ಕೈ ಹಿಡಿಯುತ್ತದೆ. ಈ ಸಮಯದಲ್ಲಿ ಕೆಲಸ ಮತ್ತು ವ್ಯವಹಾರದಲ್ಲಿ ಉತ್ತಮ ಯಶಸ್ಸನ್ನು ಪಡೆಯಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.