ಡಿಸೆಂಬರ್‌ ನಲ್ಲಿಯೇ ಲಕ್ಷ್ಮಿ ನಾರಾಯಣ ಯೋಗ.. ಈ ಮೂರು ರಾಶಿಗಳ ಜೀವನ ಈ ತಿಂಗಳಿಂದಲೇ ಸಂಪೂರ್ಣ ಬದಲಾವಣೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಲಕ್ಷ್ಮಿ ನಾರಾಯಣ ಯೋಗವು 2023ರ ಡಿಸೆಂಬರ್ 28 ರಂದು ರೂಪಗೊಳ್ಳಲಿದೆ. ಈ ಯೋಗವು ಅನೇಕ ರಾಶಿಯವರ ಜೀವನದಲ್ಲಿ ಸಂತೋಷವನ್ನು ತರಲಿದೆ. ಆದ್ದರಿಂದ ಈ ಯೋಗದಿಂದ ಯಾವ ರಾಶಿಗಳು ಶ್ರೀಮಂತಿಕೆಯ ಪ್ರಯೋಜನವನ್ನು ಪಡೆಯಲಿವೆ ಎಂದು ತಿಳಿಯೋಣ. 2023 ರ ಕೊನೆಯ ತಿಂಗಳು ಪ್ರಾರಂಭವಾಗಿದೆ. ಎಲ್ಲರೂ 2024ರ ವರ್ಷಕ್ಕಾಗಿ ಕಾಯುತ್ತಿದ್ದಾರೆ. ಜ್ಯೋತಿಷ್ಯದ ಪ್ರಕಾರ, ಹೊಸ ವರ್ಷವು ಕೆಲವು ರಾಶಿಗಳಿಗೆ ಅದೃಷ್ಟವನ್ನುಂಟು ಮಾಡಲಿದೆ. ಡಿಸೆಂಬರ್ ತಿಂಗಳಲ್ಲಿ ಅನೇಕ ಗ್ರಹಗಳು ತಮ್ಮ ರಾಶಿಗಳನ್ನು ಬದಲಾಯಿಸಲಿದೆ. ಡಿಸೆಂಬರ್ 13 ರಂದು ಮಧ್ಯಾಹ್ನ 1.50 ಕ್ಕೆ ಬುಧ ಧನು ರಾಶಿಯಲ್ಲಿ ಹಿಮ್ಮುಖನಾಗುತ್ತಾನೆ. ಡಿಸೆಂಬರ್ 16 ರಂದು ಮಧ್ಯಾಹ್ನ 1.20 ಕ್ಕೆ ಸೂರ್ಯನು ಧನು ರಾಶಿಯನ್ನು ಪ್ರವೇಶಿಸುತ್ತಾನೆ. ಡಿಸೆಂಬರ್ 25 ರಂದು ಶುಕ್ರನು ವೃಶ್ಚಿಕ ರಾಶಿಯಲ್ಲಿ ಬೆಳಿಗ್ಗೆ 9.05 ಕ್ಕೆ ಸಂಚರಿಸುತ್ತಾನೆ. ಡಿಸೆಂಬರ್ 27ರಂದು ಮಧ್ಯಾಹ್ನ 12.15ಕ್ಕೆ ಮಂಗಳನು ಧನು ರಾಶಿಯಲ್ಲಿ ನೆಲೆಸುತ್ತಾನೆ. ಹಾಗೆ ಡಿಸೆಂಬರ್ 31 ರಂದು, ಗುರು ಗ್ರಹವು ಸಂಜೆ 6.46 ಕ್ಕೆ ಮೇಷ ರಾಶಿಯಲ್ಲಿ ಚಲಿಸಲಿದೆ. ಡಿಸೆಂಬರ್ 28 ರಂದು ಅಪರೂಪದ ಲಕ್ಷ್ಮಿ ನಾರಾಯಣ ಯೋಗವು ಸೃಷ್ಟಿಯಾಗುತ್ತಿದೆ. ಈ ಯೋಗವು ಕೆಲವು ರಾಶಿಯವರಿಗೆ ತಾಯಿ ಲಕ್ಷ್ಮಿಯ ಅಪಾರ ಕೃಪೆ ದೊರೆಯುವಂತೆ ಮಾಡಲಿದೆ. ನಿಮ್ಮ ರಾಶಿಗಿದೆಯಾ ಈ ಅದೃಷ್ಟ ಎಂದು ಇಲ್ಲಿ ತಿಳಿಯಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಮಿಥುನ ರಾಶಿಯವರಿಗೆ ಲಕ್ಷ್ಮೀ ನಾರಾಯಣ ಯೋಗವು ಶುಭಕರವಾಗಿರುತ್ತದೆ. ಈ ಸಮಯದಲ್ಲಿ ನೀವು ಹೊಸ ಕೆಲಸವನ್ನು ಪ್ರಾರಂಭಿಸುವುದು ಒಳ್ಳೆಯದು. ಯಶಸ್ಸು ಪ್ರತಿಯೊಂದು ಕ್ಷೇತ್ರದಲ್ಲೂ ಹೆಜ್ಜೆ ಹೆಜ್ಜೆಗೂ ನಿಮ್ಮನ್ನು ಹಿಂಬಾಲಿಸಲಿದೆ. ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಸಮಸ್ಯೆಗಳು ದೂರವಾಗುತ್ತವೆ. ನೀವು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯುತ್ತೀರಿ. ದೀರ್ಘಕಾಲದ ಆರೋಗ್ಯ ಸಮಸ್ಯೆಯಿಂದ ಪರಿಹಾರ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಲಕ್ಷ್ಮಿ ನಾರಾಯಣ ಯೋಗವು ವೃಶ್ಚಿಕ ರಾಶಿಯವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ಈ ಯೋಗದ ಪರಿಣಾಮದಿಂದ, ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಈ ಸಮಯದಲ್ಲಿ ವೃಶ್ಚಿಕ ರಾಶಿಯವರು ದೀರ್ಘಕಾಲದಿಂದ ಸ್ಥಗಿತಗೊಂಡಿರುವ ಕೆಲಸವನ್ನು ಪೂರ್ಣಗೊಳಿಸಬಹುದು. ನೀವು ಮನೆ ಖರೀದಿಸಲು ಸಹ ಯೋಜಿಸಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ಕುಂಭ ರಾಶಿಗೆ ಸೇರಿದ ಜನರು ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ವೃತ್ತಿಪರ ಜೀವನದಲ್ಲಿನ ಕಷ್ಟಗಳು ಕಡಿಮೆಯಾಗುವುದು. ವ್ಯಾಪಾರ ವ್ಯವಹಾರಗಳಲ್ಲಿ ಲಾಭವಾಗಲಿದೆ. ಈ ಅವಧಿಯಲ್ಲಿ ಮನಸ್ಸಿನಲ್ಲಿ ಹೊಸದನ್ನು ಮಾಡಲು ಉತ್ಸಾಹವಿರುತ್ತದೆ. ಆರ್ಥಿಕ ಪ್ರಗತಿಗೆ ಅವಕಾಶಗಳಿವೆ. ನಿರುದ್ಯೋಗಿಗಳಿಗೆ ಈ ಸಮಯದಲ್ಲಿ ಉತ್ತಮ ಉದ್ಯೋಗಾವಕಾಶಗಳು ಸಿಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಲೆ ಹೇಳಿರುವ ರಾಶಿಯಲ್ಲಿ ನಿಮ್ಮ ರಾಶಿಯೂ ಒಂದಾಗಿದ್ದರೆ, ಲಕ್ಷ್ಮಿ ದೇವಿಯ ಕೃಪೆಯಿಂದಾಗಿ ಸಂಪತ್ತಿನಲ್ಲಿ ಹೆಚ್ಚಳವಾಗುವ ಅದೃಷ್ಟ ನಿಮ್ಮದಾಗೋದು ಗ್ಯಾರಂಟಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.