ವಾರ ಭವಿಷ್ಯ.. ಮಹಾಶಿವನ ಆಶೀರ್ವಾದ ಈ ವಾರ ಈ ರಾಶಿಗಳ ಮೇಲೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ವಾರದ ಆರಂಭದಲ್ಲಿ ಮೇಷ ರಾಶಿಯವರು ಮಿಶ್ರ ಫಲಿತಾಂಶಗಳನ್ನು ಪಡೆಯುತ್ತಾರೆ. ಇವರು ಈ ವಾರ ಕೆಲಸದಲ್ಲಿ ಕಾರ್ಯ ನಿರತರಾಗಿರುವರು. ಕಚೇರಿಯಲ್ಲಿ ಹಠಾತಾಗಿ ಕೆಲಸದ ಹೊರೆ ನಿಮ್ಮ ತಲೆಯ ಮೇಲೆ ಬರಬಹುದು. ಅದನ್ನು ಎದುರಿಸಲು ನೀವು ಹೆಚ್ಚಿನ ಶ್ರಮವಹಿಸಬೇಕಾಗುತ್ತದೆ. ಈ ಸಮಯದಲ್ಲಿ, ಮೇಷ ರಾಶಿಯವರ ಆರೋಗ್ಯವು ಸ್ವಲ್ಪ ಹದಗೆಡಬಹುದು, ಆದ್ದರಿಂದ ನಿಮ್ಮ ದಿನಚರಿ ಮತ್ತು ಆಹಾರವನ್ನು ಸರಿಯಾಗಿ ಇರಿಸಿಕೊಳ್ಳಿ. ಉದ್ಯೋಗಸ್ಥ ಮಹಿಳೆಯರಿಗೆ ಈ ವಾರ ಹೆಚ್ಚು ಸವಾಲಿನದ್ದಾಗಿರಬಹುದು. ವಿದೇಶಗಳಲ್ಲಿ ವೃತ್ತಿಜೀವನ ಮತ್ತು ವ್ಯವಹಾರವನ್ನು ಮಾಡಲು ಪ್ರಯತ್ನಿಸುತ್ತಿರುವ ಜನರ ದಾರಿಯಲ್ಲಿ ಕೆಲವು ಅಡೆತಡೆಗಳು ಬರುವುದು. ಉದ್ಯಮಿಗಳು ತಮ್ಮ ಪ್ರತಿಸ್ಪರ್ಧಿಗಳಿಂದ ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು. ಯುವಜನರು ಮೋಜಿನಲ್ಲಿ ಸಮಯ ಕಳೆಯುತ್ತಾರೆ. ಪ್ರೇಮಕ್ಕೆ ಸಂಬಂಧಿಸಿದ ವಿಷಯಗಳಲ್ಲಿ, ಯಾವುದೇ ರೀತಿಯ ಅವಸರ ಅಥವಾ ಭಾವನಾತ್ಮಕ ಹೆಜ್ಜೆ ನಿಮ್ಮನ್ನು ದೊಡ್ಡ ತೊಂದರೆಗೆ ಸಿಲುಕಿಸಬಹುದು ಎಚ್ಚರಿಕೆ ವಹಿಸಿ. ವೈವಾಹಿಕ ಜೀವನವನ್ನು ಸಂತೋಷವಾಗಿರಿಸಲು ಜೀವನ ಸಂಗಾತಿಯ ಅಗತ್ಯಗಳನ್ನು ನಿರ್ಲಕ್ಷಿಸಬೇಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ವೃಷಭ ರಾಶಿಯವರು ವಾರದ ಆರಂಭದಲ್ಲಿ, ವ್ಯವಹಾರದಲ್ಲಿ ಏರಿಳಿತಗಳನ್ನು ಕಾಣಬಹುದು. ನೀವು ಒಳ್ಳೆಯ ವೃತ್ತಿಜೀವನಕ್ಕಾಗಿ ದೀರ್ಘಕಾಲದಿಂದ ಪ್ರಯತ್ನಿಸುತ್ತಿದ್ದರೆ, ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಬಹುದು. ಆದರೆ, ಈ ಬಾರಿ ಭೂ ನಿರ್ಮಾಣಕ್ಕೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಸ್ವಲ್ಪ ಒಳಿತಾಗಬಹುದು. ನಿಮ್ಮ ವಿರೋಧಿಗಳು ಸ್ವತಃ ನಿಮ್ಮ ಬಳಿ ಒಪ್ಪಂದಕ್ಕೆ ಬರಬಹುದು. ವಾರದ ಮಧ್ಯದಲ್ಲಿ ಇದ್ದಕ್ಕಿದ್ದಂತೆ ದೀರ್ಘ ಅಥವಾ ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ಪ್ರಯಾಣ ಮಾಡುವಾಗ ನಿಮ್ಮ ಸಾಮಾನು ಮತ್ತು ಆರೋಗ್ಯ ಎರಡರ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಸೋದು ಮುಖ್ಯ. ಉದ್ಯೋಗಿಗಳು ವಾರಾಂತ್ಯದಲ್ಲಿ ತಮ್ಮ ಸಹ ಉದ್ಯೋಗಿ ಮತ್ತು ಹಿರಿಯರ ಅಧಿಕಾರಿಗಳ ಜೊತೆ ಸಮಯ ಕಳೆಯಬೇಕು. ಸಾಮಾನ್ಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಈ ಸಮಯದಲ್ಲಿ ತಮ್ಮ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯವಿದೆ. ನಿಮ್ಮ ಪ್ರೇಮ ಸಂಬಂಧದಲ್ಲಿ ಉದ್ಭವಿಸುವ ತಪ್ಪು ತಿಳುವಳಿಕೆಗಳು ನಿಮ್ಮ ಮಹಿಳಾ ಸ್ನೇಹಿತೆಯ ಸಹಾಯದಿಂದ ದೂರವಾಗುತ್ತದೆ, ಆದರೆ ಪರಸ್ಪರ ನಂಬಿಕೆಯನ್ನು ಪುನಃ ಹೊಂದಲು ಸಮಯ ತೆಗೆದುಕೊಳ್ಳಬಹುದು. ಜೀವನ ಸಂಗಾತಿಯ ಆರೋಗ್ಯದ ಬಗ್ಗೆ ಮನಸ್ಸಿನಲ್ಲಿ ಚಿಂತೆ ಮೂಡುವುದು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಮಿಥುನ ರಾಶಿಯವರಿಗೆ ವಾರದ ಆರಂಭವು ಅದೃಷ್ಟ ತರಲಿದೆ. ದೀರ್ಘಕಾಲದಿಂದ ಸ್ಥಗಿತಗೊಂಡಿರುವ ದೊಡ್ಡ ಕೆಲಸವುಈ ವಾರ ಸರಿಯಾದ ವ್ಯಕ್ತಿಯ ಸಹಾಯದಿಂದ ಪೂರ್ಣಗೊಳ್ಳುತ್ತದೆ. ನೀವು ರಾಜಕಾರಣಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಆಸ್ತಿ ಸಂಬಂಧಿತ ವಿವಾದಗಳು ಪರಿಹಾರವಾಗುವುದು. ಸಾಮಾನ್ಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರು ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ. ನಿಮ್ಮ ಮಗುವಿನ ಸಾಧನೆಯಿಂದಾಗಿ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ. ವಾರದ ಮಧ್ಯದಲ್ಲಿ, ನಿಮ್ಮ ಸಾಧನೆಗಳ ಬಗ್ಗೆ ಅಸೂಯೆಪಡುವ ನಿಮ್ಮ ಸಹೋದ್ಯೋಗಿಗಳಿಂದ ನೀವು ತುಂಬಾ ಜಾಗರೂಕರಾಗಿರಬೇಕು. ಪಾಲುದಾರಿಕೆಯಲ್ಲಿ ಯಾವುದೇ ವ್ಯವಹಾರವನ್ನು ಮಾಡಿದರೆ, ನೀವು ಹಣಕ್ಕೆ ಸಂಬಂಧಿಸಿದ ವಿಷಯಗಳನ್ನು ಈಗಲೇ ಸರಿ ಮಾಡಿ ಮುಂದೆ ಸಾಗುವುದು ಉತ್ತಮ. ಯಾವುದೇ ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡುವಾಗ ನಿಮ್ಮ ಹಿತೈಷಿಗಳ ಸಲಹೆ ಪಡೆಯಿರಿ. ಪ್ರೀತಿಯ ವಿಷಯದಲ್ಲಿ ಈ ವಾರ ನಿಮಗೆ ಅನುಕೂಲಕರವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುವ ಅವಕಾಶಗಳು ಸಿಗಲಿದೆ. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ವಾರದ ಆರಂಭವು ಕಟಕ ರಾಶಿಯವರಿಗೆ ತುಂಬಾ ಶುಭ ತರುವುದು. ದೊಡ್ಡ ಯಶಸ್ಸುನ್ನು ಕಾಣುವಿರಿ, ಆದರೆ ಅದರ ಬಗ್ಗೆ ಹೆಚ್ಚು ಉತ್ಸುಕರಾಗಿ ಪ್ರಜ್ಞೆ ಕಳೆದುಕೊಳ್ಳುವ ತಪ್ಪು ಮಾಡಬೇಡಿ. ಯಾವುದೇ ಅಪಾಯಕಾರಿ ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡುವುದನ್ನು ತಪ್ಪಿಸಿ, ಇಲ್ಲದಿದ್ದರೆ ಮುಂದೆ ನೀವು ನಷ್ಟವನ್ನು ಅನುಭವಿಸಬೇಕಾಗಬಹುದು. ನೀವು ಆಶಿಸಿದ ಸ್ಥಳಕ್ಕೆ ಬಡ್ತಿ ಅಥವಾ ವರ್ಗಾವಣೆಯಾಗುವ ಯೋಗವಿದೆ. ನಿಮ್ಮ ಹಿರಿಯರು ಮತ್ತು ಕಿರಿಯರು ಇಬ್ಬರೂ ಕಚೇರಿಯಲ್ಲಿ ನಿಮ್ಮನ್ನು ಹೊಗಳುವುದನ್ನು ನೋಡಬಹುದು. ಆಸ್ತಿ ಮಾರಾಟ ಮತ್ತು ಖರೀದಿಯಿಂದ ಲಾಭವಾಗಲಿದೆ. ಮನೆ-ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಾಗ, ಪೋಷಕರ ಸಂಪೂರ್ಣ ಬೆಂಬಲ ನಿಮ್ಮ ಮೇಲೆ ಇರುತ್ತದೆ. ವಾರಾಂತ್ಯದಲ್ಲಿ ಸ್ನೇಹಿತರು ಅಥವಾ ಕುಟುಂಬದೊಂದಿಗೆ ಪಿಕ್ನಿಕ್ ಹೋಗುವ ಅವಕಾಶವಿದೆ. ಈ ವಾರ ನಿಮ್ಮ ಪ್ರೇಮ ಸಂಬಂಧಗಳು ಬಲಗೊಳ್ಳುತ್ತವೆ. ವೈವಾಹಿಕ ಜೀವನವು ಸಂತೋಷದಿಂದ ಕೂಡಿರಲಿದೆ. ನೀವು ಸಣ್ಣ ಪುಟ್ಟ ಸಮಸ್ಯೆಗಳು ಬಿಟ್ಟರೆ, ಆರೋಗ್ಯ ಸಾಮಾನ್ಯವಾಗಿರಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ವಾರದ ಆರಂಭದಲ್ಲಿ, ನಿಮ್ಮ ಆರೋಗ್ಯ ಮತ್ತು ಸಂಬಂಧಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ. ಯಾವುದೋ ಹಳೆಯ ಆರೋಗ್ಯ ಸಮಸ್ಯೆ ಮತ್ತೆ ಕಾಣಿಸಿಕೊಂಡು, ನೀವು ದೈಹಿಕ ಮತ್ತು ಮಾನಸಿಕ ನೋವನ್ನು ಎದುರಿಸಬೇಕಾಗಬಹುದು. ಆರೋಗ್ಯ ಹದಗೆಡುವುದರಿಂದ ನಿಮ್ಮ ಕಾರ್ಯನಿರ್ವಹಣೆಯ ಮೇಲೆ ಇದು ನೇರ ಪರಿಣಾಮ ಬೀರುತ್ತದೆ. ಕೈಯಲ್ಲಿರುವ ದೊಡ್ಡ ಅವಕಾಶವನ್ನು ಕಳೆದುಕೊಳ್ಳಬಹುದು. ವಾರದ
ಮಧ್ಯದಲ್ಲಿ, ನೀವು ಇದ್ದಕ್ಕಿದ್ದಂತೆ ಆಸ್ತಿಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಉದ್ಯೋಗಸ್ಥರು ಈ ಸಮಯದಲ್ಲಿ ಕಚೇರಿಯಲ್ಲಿ ಬಹಳ ಜಾಗರೂಕರಾಗಿರಬೇಕು.ನಿಮ್ಮ ಒಂದು ಸಣ್ಣ ತಪ್ಪು ನಿಮ್ಮ ಹೆಸರಿಗೆ ಧಕ್ಕೆ ತರಬಹುದು. ಈ ವಾರ ನೀವು ನಿಮ್ಮ ವಿರೋಧಿಗಳ ಬಗ್ಗೆಯೂ ಜಾಗರೂಕರಾಗಿರಬೇಕು. ಪ್ರೇಮ ಸಂಬಂಧದಲ್ಲಿ ಯೋಚಿಸಿ ಮುಂದುವರೆಯಿರಿ. ನಿಮ್ಮ ಸಂಗಾತಿಯ ವೈಯಕ್ತಿಕ ಜೀವನದಲ್ಲಿ ಯಾವುದೇ ರೀತಿಯ ಅವಸರ ಅಥವಾ ಅತಿಯಾದ ಹಸ್ತಕ್ಷೇಪದಿಂದ ನಿಮ್ಮ ಸಂಬಂಧ ಹದಗೆಡಬಹುದು. ವೈವಾಹಿಕ ಜೀವನವನ್ನು ಸಂತೋಷವಾಗಿಡಲು, ನಿಮ್ಮ ಜೀವನ ಸಂಗಾತಿಯ ಭಾವನೆಗಳನ್ನು ಗೌರವಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಕನ್ಯಾರಾಶಿಯವರಿಗೆ ವಾರದ ಆರಂಭವು ಅದೃಷ್ಟ ತರಲಿದೆ. ಹಿಂದೆ ಮಾಡಿದ ಯಾವುದೋ ಕೆಲಸಕ್ಕಾಗಿ ನಿಮ್ಮನ್ನು ಗೌರವಿಸಬಹುದು. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸವನ್ನು ಶ್ಲಾಘಿಸುತ್ತಾರೆ. ಈ ವಾರ ನೀವು ದೊಡ್ಡ ಜವಾಬ್ದಾರಿಯನ್ನು ಸಹ ಪಡೆಯಬಹುದು. ವ್ಯವಹಾರದ ದೃಷ್ಟಿಯಿಂದ ಈ ವಾರ ನಿಮಗೆ ಎಲ್ಲಾ ಒಳಿತಾಗುವುದು. ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ದೀರ್ಘಕಾಲದಿಂದ ನೀವು ವ್ಯವಹಾರವನ್ನು ವಿಸ್ತರಿಸುವ ಬಗ್ಗೆ ಯೋಚಿಸುತ್ತಿದ್ದರೆ, ನಿಮ್ಮ ಆಸೆ ಈಗ ಈಡೇರಲಿದೆ. ವಾರದ ಮಧ್ಯದಲ್ಲಿ, ನೀವು ಸೌಕರ್ಯಗಳಿಗೆ ಸಂಬಂಧಿಸಿದ ದೊಡ್ಡ ವಸ್ತುವನ್ನು ಖರೀದಿಸಬಹುದು, ಇದು ನಿಮ್ಮ ಮನೆಯಲ್ಲಿ ಸಂತಸದ ವಾತಾವರಣವನ್ನು ಸೃಷ್ಟಿಸುತ್ತದೆ. ಕೆಲಸವನ್ನು ಬದಲಾಯಿಸಲು ಯೋಚಿಸುತ್ತಿರುವವರು ವಾರಾಂತ್ಯದಲ್ಲಿ ದೊಡ್ಡ ಸ್ಥಳದಿಂದ ಅವಕಾಶ ಪಡೆಯಬಹುದು. ಪ್ರೇಮ ಸಂಬಂಧಗಳು ಬಲಗೊಳ್ಳುತ್ತವೆ. ಸಂಗಾತಿಯೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವ ಅವಕಾಶಗಳಿವೆ. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಈ ಸಮಯದಲ್ಲಿ, ವಿವಾದದಿಂದಾಗಿ ನೀವು ನ್ಯಾಯಾಲಯಕ್ಕೆ ಹೋಗಬೇಕಾಗಬಹುದು, ಆದರೆ ಯಾವುದೇ ಪ್ರಕರಣವನ್ನು ನ್ಯಾಯಾಲಯದ ಹೊರಗೆ ರಾಜಿ ಸಂಧಾನದ ಮೂಲಕ ಬಗೆಹರಿಸುವುದು ಸೂಕ್ತ. ಕಿರಿಯ ಸಹೋದರ ಮತ್ತು ಸಹೋದರಿಯೊಂದಿಗಿನ ವಿವಾದವು ನಿಮ್ಮ ಮಾನಸಿಕ ತೊಂದರೆಗೆ ಪ್ರಮುಖ ಕಾರಣವಾಗಬಹುದು. ಯಾರೊಂದಿಗಾದರೂ ಮಾತನಾಡುವಾಗ, ಮಾತಿನಲ್ಲಿ ನಿಯಂತ್ರಣವಿರಲಿ, ಇಲ್ಲದಿದ್ದರೆ ವಿಷಯವು ಇನ್ನಷ್ಟು ಹದಗೆಡಬಹುದು. ಕಚೇರಿಯಲ್ಲಿ ಬೇರೆಯವರ ಸಣ್ಣ ವಿಷಯಗಳಿಗೆ ಪ್ರತಿಕ್ರಿಯಿಸುವ ಬದಲು, ಅವುಗಳನ್ನು ನಿರ್ಲಕ್ಷಿಸುವುದು ಉತ್ತಮ. ವಾರದ ಮಧ್ಯದ ವೃತ್ತಿಜೀವನ ಮತ್ತು ವ್ಯವಹಾರ ಸಂಬಂಧಿಸಿದಂತೆ ಪ್ರಯಾಣ ಮಾಡಬೇಕಾಗಬಹುದು. ಪ್ರಯಾಣವು ಆಹ್ಲಾದಕರವಾಗಿರಬಹುದು ಆದರೆ ನಿರೀಕ್ಷೆಗಿಂತ ಸ್ವಲ್ಪ ಕಡಿಮೆ ನೀಡುವುದು. ನೀವು ನಿಮ್ಮ ಪ್ರೀತಿ ಪಾತ್ರರ ಮುಂದೆ ಪ್ರೀತಿಯನ್ನು ವ್ಯಕ್ತಪಡಿಸಲು ಯೋಚಿಸುತ್ತಿದ್ದರೆ, ಅದರಲ್ಲಿ ಅವಸರ ಮಾಡಬೇಡಿ ಮತ್ತು ಸರಿಯಾದ ಸಮಯ ಬಂದಾಗ ಮಾತ್ರ ಮಾತನಾಡಿ, ಇಲ್ಲದಿದ್ದರೆ ವಿಷಯಗಳು ಹದಗೆಡಬಹುದು. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ವಾರದ ಆರಂಭವು ನಿಮಗೆ ಆಹ್ಲಾದಕರವಾಗಿರುತ್ತದೆ, ಆದರೆ ವಾರದ ಮಧ್ಯದಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು. ಹಿಂದೆ ಮಾಡಿದ ಪ್ರಯತ್ನ ಮತ್ತು ಕಠಿಣ ಪರಿಶ್ರಮದ ಶುಭ ಫಲ ಕಾಣಬಹುದು. ವೃತ್ತಿ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿಗಳು ಬರಬಹುದು. ವ್ಯವಹಾರ ಸಂಬಂಧಿತ ಪ್ರಯಾಣವು ಆಹ್ಲಾದಕರವಾಗಿರುತ್ತದೆ ಮತ್ತು ನಿಮಗೆ ಬೇಕಾದ ಪ್ರಯೋಜನಗಳನ್ನು ನೀಡುತ್ತದೆ. ಆಸ್ತಿ ಸಂಬಂಧಿತ ವಿವಾದಗಳನ್ನು ಪ್ರಭಾವಿ ವ್ಯಕ್ತಿಯ ಸಹಾಯದಿಂದ ಪರಿಹರಿಸಬಹುದು. ವಾರದ ಮಧ್ಯದಲ್ಲಿ ವಿದ್ಯಾರ್ಥಿಗಳ ಮನಸ್ಸು ಅಧ್ಯಯನದಿಂದ ಹೊರಹೋಗಬಹುದು. ನೀವು ಸಾಮಾನ್ಯ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ, ಕಠಿಣ ಪರಿಶ್ರಮವಿದ್ದರೆ ಮಾತ್ರ ಅಪೇಕ್ಷಿತ ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗಿಯು ಕಚೇರಿಯಲ್ಲಿ ವಿರೋಧಿಗಳ ಬಗ್ಗೆ ಬಹಳ ಜಾಗರೂಕರಾಗಿರಬೇಕು ಏಕೆಂದರೆ ಅವರು ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು. ಮನೆಯಲ್ಲಿ ವಯಸ್ಸಾದ ವ್ಯಕ್ತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪದಿಂದಾಗಿ, ನಿಮ್ಮ ಪ್ರೇಮ ಸಂಬಂಧವು ಹಾಳಾಗಬಹುದು. ಆದ್ದರಿಂದ, ಯಾವುದೇ ವಿವಾದವನ್ನು ಮಾತುಕತೆಯಿಂದ ಸರಿಪಡಿಸಲು ಪ್ರಯತ್ನಿಸಿ. ವಾರಾಂತ್ಯದಲ್ಲಿ ಜೀವನ ಸಂಗಾತಿಯೊಂದಿಗೆ ಧಾರ್ಮಿಕ ಪ್ರವಾಸವನ್ನು ಕೈಗೊಳ್ಳಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ವಾರದ ಆರಂಭದಲ್ಲಿ ನೀವು ಸಮಯ ಮತ್ತು ಶಕ್ತಿಯನ್ನು ಸರಿಯಾಗಿ ನಿರ್ವಹಿಸಿದರೆ, ನಿಮ್ಮ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಉದ್ಯೋಗಸ್ಥ ಮಹಿಳೆಯರು ದೊಡ್ಡ ಸಾಧನೆ ಮಾಡುವರು, ಇದು ಕೆಲಸದ ಸ್ಥಳದಲ್ಲಿ ಮತ್ತು ಕುಟುಂಬದಲ್ಲಿ ಅವರ ಗೌರವವನ್ನು ಹೆಚ್ಚಿಸುತ್ತದೆ. ನೀವು ದೀರ್ಘಕಾಲದಿಂದ ಆಸ್ತಿ ಮಾರಾಟ ಮತ್ತು ಖರೀದಿಯ ಬಗ್ಗೆ ಯೋಜಿಸುತ್ತಿದ್ದರೆ, ನಿಮ್ಮ ಕನಸು ಈ ವಾರ ಈಡೇರುವುದು. ಅವಿವಾಹಿತರಿಗೆ ವಿವಾಹ ಯೋಗವಿದೆ. ಪ್ರೇಮ ಸಂಬಂಧಗಳು ಬಲಗೊಳ್ಳುತ್ತವೆ. ನಿಮ್ಮ ಪ್ರೀತಿಗೆ ಪೋಷಕರು ಮದುವೆಯ ಹಸಿರು ನಿಶಾನೆ ತೋರಿಸುವ ಸಾಧ್ಯತೆಯಿದೆ. ವಾರಾಂತ್ಯದಲ್ಲಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಬಹುದು. ಈ ಸಮಯದಲ್ಲಿ, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ವಾಹನವನ್ನು ಎಚ್ಚರಿಕೆಯಿಂದ ಓಡಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ವಾರದ ಆರಂಭದಲ್ಲಿ, ನಿಮ್ಮ ಜವಾಬ್ದಾರಿಗಳನ್ನು ಪೂರೈಸಲು ನೀವು ಹೆಚ್ಚು ಓಡಬೇಕಾಗಬಹುದು ಮತ್ತು ಶ್ರಮಿಸಬೇಕಾಗಬಹುದು. ಮನೆ ದುರಸ್ತಿ ಇತ್ಯಾದಿ ಕೆಲಸಗಳಲ್ಲಿ ಹೆಚ್ಚು ಕಾರ್ಯನಿರತರಾಗುವುರು. ಇದ್ದಕ್ಕಿದ್ದಂತೆ ಕೆಲವು ಖರ್ಚುಗಳು ನಿಮ್ಮ ಆರ್ಥಿಕ ಪರಿಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಮನೆಯಲ್ಲಿ ವಯಸ್ಸಾದ ವ್ಯಕ್ತಿಯ ಆರೋಗ್ಯದ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸಿ. ನೀವು ಕೆಲಸ ಹುಡುಕುತ್ತಾ ಅಲೆದಾಡುತ್ತಿದ್ದರೆ, ನಿಮ್ಮ ಕಾಯುವಿಕೆ ಇನ್ನೂ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಹಾಗೆ ಉದ್ಯೋಗಸ್ಥರ ಮೇಲಿನ ಕೆಲಸದ ಹೊರೆ ಇದ್ದಕ್ಕಿದ್ದಂತೆ ಹೆಚ್ಚಾಗಬಹುದು. ಕಚೇರಿಯಲ್ಲಿ ಹಿರಿಯ ಮತ್ತು ಕಿರಿಯರೊಂದಿಗೆ ವಾದಿಸುವುದನ್ನು ತಪ್ಪಿಸಿ, ಇಲ್ಲದಿದ್ದರೆ ನೀವು ಅನಗತ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಸಂಗಾತಿಯೊಂದಿಗಿನ ತಪ್ಪು ತಿಳುವಳಿಕೆ ನಿಮ್ಮ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ನಿಮ್ಮ ಜೀವನ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಬೆಳೆಯಲು ಬಿಡಬೇಡಿ ಮತ್ತು ಮಾತುಕತೆಯ ಮೂಲಕ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ವಾರದ ಆರಂಭದಲ್ಲಿ, ಕುಂಭ ರಾಶಿಯವರು ಸೋಮಾರಿತನ ಮತ್ತು ಅಹಂಕಾರವನ್ನು ತಪ್ಪಿಸುವ ಅಗತ್ಯವಿದೆ. ಕೆಲಸವನ್ನು ನಾಳೆಗೆ ಮುಂದೂಡುವ ಪ್ರವೃತ್ತಿಯನ್ನು ತಪ್ಪಿಸಿ, ಇಲ್ಲದಿದ್ದರೆ ನೀವು ದೊಡ್ಡ ಕಷ್ಟ ಅನುಭವಿಸಬೇಕಾಗಬಹುದು. ಒಂದು ಹೆಜ್ಜೆ ಹಿಂದೆ ಸರಿಯುವ ಮೂಲಕ ಎರಡು ಹೆಜ್ಜೆ ಮುಂದೆ ಹೋಗುವ ಸಾಧ್ಯತೆಯಿದ್ದರೆ, ಹಾಗೆ ಮಾಡಲು ಹಿಂಜರಿಯಬೇಡಿ. ಉದಾಹರಣೆಗೆ, ಭೂ ನಿರ್ಮಾಣ ವಿವಾದಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವ ಬದಲು ಪರಸ್ಪರ ಮಾತುಕತೆಯ ಮೂಲಕ ಪರಿಹರಿಸಬಹುದಾದರೆ ಉತ್ತಮ. ವ್ಯವಹಾರದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿಲ್ಲ. ಈ ಸಮಯದಲ್ಲಿ ನೀವು ಹಣದ ವ್ಯವಹಾರದಲ್ಲಿ ಬಹಳ ಜಾಗರೂಕರಾಗಿರಬೇಕು. ಯಾವುದೇ ಯೋಜನೆ ಅಥವಾ ವ್ಯವಹಾರದಲ್ಲಿ ಹಣವನ್ನು ಬಹಳ ಎಚ್ಚರಿಕೆಯಿಂದ ಹೂಡಿಕೆ ಮಾಡಿ, ಇಲ್ಲದಿದ್ದರೆ ನಷ್ಟವನ್ನು ಅನುಭವಿಸಬೇಕಾಗಬಹುದು. ಪ್ರೇಮ ಸಂಬಂಧದಲ್ಲಿ ಎಚ್ಚರಿಕೆಯಿಂದ ಮುಂದುವರಿಯಿರಿ. ವೈವಾಹಿಕ ಜೀವನವನ್ನು ಸಂತೋಷವಾಗಿಡಲು ಸಂಗಾತಿಯ ಅಗತ್ಯಗಳನ್ನು ನಿರ್ಲಕ್ಷಿಸಬೇಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ವಾರದ ಆರಂಭದಲ್ಲಿ, ನಿಮ್ಮ ಕಠಿಣ ಪರಿಶ್ರಮ ಮತ್ತು ಪ್ರಯತ್ನದಿಂದ ಮಾತ್ರ ಅಪೇಕ್ಷಿತ ಯಶಸ್ಸನ್ನು ಸಾಧಿಸಬಹುದು. ಉದ್ಯೋಗಸ್ಥರು ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಬೇಕಾಗುತ್ತದೆ, ಇಲ್ಲದಿದ್ದರೆ ನೀವು ನಿಮ್ಮ ಬಾಸ್ ಕೋಪಕ್ಕೆ ಬಲಿಯಾಗಬೇಕಾಗಬಹುದು. ಆರೋಗ್ಯ ಮತ್ತು ಸಂಬಂಧದ ಬಗ್ಗೆಯೂ ನೀವು ಹೆಚ್ಚಿನ ಕಾಳಜಿ ವಹಿಸಬೇಕು. ನೀವು ಹಳೆಯ ಕಾಯಿಲೆಯಿಂದ ಮತ್ತೆ ಹಳೆಯ ಕಾಯಿಲೆಯಿಂದ ಮತ್ತೆ ಬಳಲಬಹುದು. ಈ ಸಮಯದಲ್ಲಿ, ನಿಮ್ಮ ಮನಸ್ಸು ಕುಟುಂಬದವರ ಬಗ್ಗೆ ಚಿಂತಿತವಾಗಿರುತ್ತದೆ. ವಾರದ ಮಧ್ಯಭಾಗವು ಉದ್ಯಮಿಗಳಿಗೆ ಸ್ವಲ್ಪ ಮಂದಗತಿಯಾಗಿರಬಹುದು, ಆದರೆ ವಾರಾಂತ್ಯವು ಅಪೇಕ್ಷಿತ ಪ್ರಯೋಜನವನ್ನು ಕಾಣುವಿರಿ. ಆದಾಯ ಹೆಚ್ಚಾಗಬಹುದು. ಈ ವಾರ ನಿಮ್ಮ ಸಂಪತ್ತು ಹೆಚ್ಚಾಗುತ್ತದೆ. ನಿಮ್ಮ ಪ್ರೀತಿಪಾತ್ರರು ಮನೆಗೆ ಬರುವುದರಿಂದ ಸಂತೋಷದ ವಾತಾವರಣವಿರುತ್ತದೆ. ಪ್ರೇಮ ಸಂಬಂಧಗಳು ಬಲಗೊಳ್ಳುತ್ತವೆ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಇರಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಕಾಣುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.