ಮಹಾಲಕ್ಷ್ಮಿಯ ಆಶೀರ್ವಾದ.. ಮೂರು ರಾಶಿಗಳಿಗೆ ಕುಬೇರನಿಂದ ಹಣಕಾಸಿನ ಸುರಿಮಳೆ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಪೂರ್ವಾಷಾಢಾ ನಕ್ಷತ್ರಕ್ಕೆ ಧನ-ವೈಭವ ಕರುಣಿಸುವ ಶುಕ್ರನಾ ಪ್ರವೇಶ ನೆರವೇರಲಿದೆ. ಇದು ಹಲವು ರಾಶಿಗಳ ಜನರ ಮೇಲೆ ಸಕಾರಾತ್ಮಕ ಪ್ರಭಾವವನ್ನು ಬೀರಲಿದೆ ಮತ್ತು ಅವರ ಜೀವನದಲ್ಲಿ ಧನ-ಧಾನ್ಯ ವೃದ್ಧಿಯಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಧನ ವೈಭವದಾತ ಶುಕ್ರ ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಯನ್ನು ಪರಿವರ್ತಿಸಿದಂತೆ ತನ್ನ ನಕ್ಷತ್ರವನ್ನು ಕೂಡ ಪರಿವರ್ತಿಸುತ್ತಾನೆ. ಶುಕ್ರನ ಈ ನಕ್ಷತ್ರ ಪರಿವರ್ತನೆ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡುತ್ತದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶುಕ್ರ ಜನವರಿ 29, 2024 ರಂದು ಸಂಜೆ 5 ಗಂಟೆ 6 ನಿಮಿಷಕ್ಕೆ ಪೂರ್ವಾಷಾಢಾ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ.ಶುಕ್ರನ ಈ ನಕ್ಷತ್ರ ಪರಿವರ್ತನೆಯ ಪ್ರಭಾವ ಹಲವು ರಾಶಿಗಳ ಜನರ ಮೇಲೆ ಸಕಾರಾತ್ಮಕ ಪ್ರಭಾವವನ್ನು ಬೀರಲಿದೆ. ಬನ್ನಿ ಯಾವ ರಾಶಿಗಳ ಜನರ ಮೇಲೆ ಇದರ ಸಕಾರಾತ್ಮಕ ಪ್ರಭಾವ ಗೋಚರಿಸಲಿದೆ ತಿಳಿದುಕೊಳ್ಳೋಣ, ಒಟ್ಟು 27 ನಕ್ಷತ್ರಗಳಲ್ಲಿ ಪೂರ್ವಾಷಾಢಾ ನಕ್ಷತ್ರ 20ನೇ ನಕ್ಷತ್ರವಾಗಿದೆ. ಸ್ವಯಂ ಶುಕ್ರನೆ ಈ ನಕ್ಷತ್ರಕ್ಕೆ ಅಧಿಪತಿಯಾಗಿದ್ದಾನೆ. ಹೀಗಿರುವಾಗ ಶುಕ್ರ ತನ್ನ ಸ್ವನಕ್ಷತ್ರಕ್ಕೆ ಪ್ರವೇಶಿಸುತ್ತಿರುವುದು, ಸಮಾಜದಲ್ಲಿ ಘನತೆ ಗೌರವವನ್ನು ಹೆಚ್ಚಿಸುತ್ತದೆ. ಪ್ರೇಮ ಸಂಬಂಧದಲ್ಲಿ ಲಾಭ ಸಿಗಲಿದೆ. ಇದರ ಜೊತೆಗೆ ಅಪಾರ ಧನ ಸಂಪತ್ತು ಪ್ರಾಪ್ತಿಯಾಗಿ ಸುಖಿ ಜೀವನವನ್ನು ಕಳೆಯಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ: ಶುಕ್ರ ಪೂರ್ವಾಷಾಢಾ ನಕ್ಷತ್ರವನ್ನು ಪ್ರೇವೇಶಿಸಿದ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಿರುವಾಗ ನಿಮಗೆ ನಿಮ್ಮ ಅದೃಷ್ಟದ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಉನ್ನತ ಶಿಕ್ಷಣ ಪಡೆಯಬೇಕೆಂಬ ನಿಮ್ಮ ಆಸೆ ಈಡೇರಲಿದೆ. ಕಾರ್ಯ ಕ್ಷೇತ್ರದಲ್ಲಿ ನಿಮ್ಮ ಪ್ರಯತ್ನಕ್ಕೆ ಭಾರಿ ಪ್ರಶಂಸೆ ಸಿಗಲಿದೆ. ಪದೋನ್ನತಿಯ ಜೊತೆಗೆ ಪ್ರಶಸ್ತಿ ಲಭಿಸಲಿದೆ. ವಿದೇಶಕ್ಕೆ ಹೋಗುವ ನಿಮ್ಮ ಕನಸು ಈಡೇರಲಿದೆ. ವೈವಾಹಿಕ ಜೀವನ ಮತ್ತು ಲವ್ ಲೈಫ್ ಕುರಿತು ಹೇಳುವುದಾದರೆ, ಸಕಾರಾತ್ಮಕ ಪ್ರರಿಣಾಮಗಳು ಕಂಡುಬರಲಿವೆ. ಬಾಳಸಂಗಾತಿಯ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ಪರಸ್ಪರ ಚೆನ್ನಾಗಿ ಅರಿತು, ಅವರ ಬೆಂಬಲದಿಂದ ನೀವು ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮಿಥುನ ರಾಶಿ: ಶುಕ್ರನ ಪೂರ್ವಾಷಾಢಾ ನಕ್ಷತ್ರ ಗೋಚರದ ಮೂಲಕ ನಿಮ್ಮ ಜಾತಕದ ಸಪ್ತಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಿರುವಾಗ ನಿಮ್ಮ ಜೀವನದಲ್ಲಿ ಅದರ ಸಕಾರಾತ್ಮಕ ಪರಿಣಾಮಗಳನ್ನು ನೀವು ಕಾಣಬಹುದು. ಸ್ವಲ್ಪ ಎಚ್ಚರಿಕೆ ವಹಿಸಿದರೆ, ಪಾಟ್ನರ್ ಶಿಪ್ ವ್ಯವಹಾರದಲ್ಲಿ ನಿಮಗೆ ಲಾಭ ಸಿಗಲಿದೆ. ವೈವಾಹಿಕ ಜೀವನ ಸಾಕಷ್ಟು ಖುಷಿಗಳಿಂದ ಕೂಡಿರಲಿದೆ. ಒಂಟಿಯಾಗಿದ್ದರೆ, ವಿಶೇಷ ವ್ಯಕ್ತಿಯ ಜೊತೆಗೆ ನಿಮ್ಮ ಭೇಟಿ ನೆರವೇರುವ ಸಾಧ್ಯತೆ ಇದೆ. ಶುಕ್ರನ ಕೃಪೆಯಿಂದ ನಿಮಗೆ ಅಪಾರ ಧನ-ಸಂಪತ್ತು ಪ್ರಾಪ್ತಿಯಾಗಲಿದೆ. ಕುಟುಂಬಸ್ಥರ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಧನು ರಾಶಿ: ಪೂರ್ವಾಷಾಢಾ ನಕ್ಷತ್ರಕ್ಕೆ ಶುಕ್ರ ಪ್ರವೇಶಿಸಿ ನಿಮ್ಮ ಜಾತಕದ ಲಗ್ನ ಭಾವದಲ್ಲಿ ಆತ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ. ಆತ್ಮ ಗೌರವ ಹೆಚ್ಚಾಗಲಿದೆ. ಇದರಿಂದ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗುವುದರ ಜೊತೆಗೆ ಅಪಾರ ಧನ ಸಂಪಾದನೆಯನ್ನು ಮಾಡುವಲ್ಲಿ ನೀವು ಯಶಸ್ವಿಯಾಗುವಿರಿ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ವೈಯಕ್ತಿಕ ವಿಕಾಸದ ಜೊತೆಗೆ ದೀರ್ಘಕಾಲದಿಂದ ನೀವು ಪಡುತ್ತಿರುವ ಪ್ರಯತ್ನಕ್ಕೆ ಯಶಸ್ಸು ಸಿಗಲಿದೆ. ನಿಮಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸಿನ ಜೊತೆಗೆ ಧನಲಾಭ ಸಿಗುವ ಪ್ರಬಲ ಯೋಗಗಳು ನಿರ್ಮಾಣಗೊಳ್ಳುತ್ತಿವೆ. ಇದಲ್ಲದೆ ಈ ಅವಧಿಯಲ್ಲಿ ಅದೃಷ್ಟವೂ ಕೂಡ ನಿಮ್ಮೊಂದಿಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..