ಶ್ರೀರಾಮನ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಇಂದು ನಿಮ್ಮ ಸಂಗಾತಿಯು ನಿಮಗೆ ಅಚ್ಚರಿಯನ್ನು ಕೊಡಬಹುದು. ಇಂದು ಹೂಡಿಕೆ ಮಾಡಲು ಉತ್ತಮ ದಿನವಲ್ಲ. ಮನೆಯಲ್ಲಿ ವಾತಾವರಣ ಸ್ವಲ್ಪ ಉದ್ವಿಗ್ನವಾಗಿರುತ್ತದೆ. ಕುಟುಂಬ ಸದಸ್ಯರ ಜೊತೆ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಯಾರನ್ನೂ ನಿಮ್ಮ ದೃಷ್ಟಿಯಿಂದ ಅಳೆಯಲು ಆಗದು. ಅದಕ್ಕಾಗಿ ಸಮಯವನ್ನೂ ವ್ಯರ್ಥ ಮಾಡುವುದು ಬೇಡ. ಸಮಯದ ಹೊಂದಾಣಿಕೆ ಅವಶ್ಯಕ. ಪ್ರೇಯಸಿಯ ನೆನಪನ್ನು ನಿಯಂತ್ರಿಸುವುದು ಕಷ್ಟವಾಗಬಹುದು. ವಾಹನದಲ್ಲಿ ಸಂಚಾರಕ್ಕೆ ತೊಂದರೆ ಬರಬಹುದು. ನೀವು ಅಂದುಕೊಂಡಷ್ಟು ಸರಳ ಕೆಲಸಗಳು ಇಂದು ಆಗದು. ಕೆಲವು ಸಂಗತಿಯನ್ನು ಅನುಭವಿಸದೇ ಇರಲಾಗದು. ಕಾರಣವಿಲ್ಲದೇ ಕೋಪವು ಬರುವುದು. ಅತಿಯಾದ ಮೋಹದಿಂದ ಹೊರಬರುವಿರಿ. ಶಿಕ್ಷಣಕ್ಕೆ ಸಂಬಂಧಿಸಿದಂತೆ ನಿಮಗೆ ಸಮಾರಂಭಗಳಿಗೆ ಆಹ್ವಾನವು ಬರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಇಂದು ನೀವು ತುಂಬಾ ಸಮತೋಲನದಲ್ಲಿ ಇರಬೇಕಾದೀತು. ತಂದೆಯ ಆರೋಗ್ಯದ ಕುಸಿತದಿಂದಾಗಿ ಚಿಂತೆ ಮಾಡುತ್ತೀರಿ. ನಿಮ್ಮ ಆರೋಗ್ಯದ ಬಗ್ಗೆಯೂ ನೀವು ಕಾಳಜಿ ವಹಿಸಬೇಕು. ಹೆಚ್ಚು ಕೆಲಸ ಮಾಡುವುದನ್ನು ಬಿಟ್ಟು ವಿಶ್ರಾಂತಿ ಪಡೆಯುವಿರಿ. ಕೆಲಸದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಎಲ್ಲರ ಮೇಲೂ ಸಿಟ್ಟಾಗುವಿರಿ. ಮನಸ್ಸು ಸ್ತಿಮಿತವನ್ನು ತಪ್ಪಬಹುದು. ಸಹನೆಯು ನಿಮ್ಮ ಅಸ್ತ್ರವಾಗಬೇಕಾಗಬಹುದು. ಸಂಗಾತಿಯ ಸ್ವಭಾವವನ್ನು ಸುಲಭದಿಂದ ತಿಳಿಯಲು ಸಾಧ್ಯವಾಗದು. ಅತಿಯಾದ ಬಂಧನವೂ ನಿಮಗೆ ಕಿರಿಕಿರಿ ಎನಿಸಬಹುದು. ವೃತ್ತಿಯಲ್ಲಿ ನಿಮ್ಮ ಮೇಲೆ ಅಭಿಮಾನವು ಹೆಚ್ಚಾಗಬಹುದು. ಸ್ನೇಹಿತರ ಜೊತೆ ಸಮಯವು ವ್ಯರ್ಥವಾದೀತು. ನಿಮ್ಮ ನಂಬಿಕೆಗೆ ತೊಂದರೆಯಾಗುವುದು. ನೀವು ಬಯಸಿದ ವಸ್ತುವು ಯಾವುದೋ ರೂಪದಲ್ಲಿ ನಿಮ್ಮನ್ನು ಬಂದು ಸೇರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಇಂದು ನೀವು ಯಾರ ಸಂಗಡವೂ ವಾದವನ್ನು ಮಾಡುವ ಸಂದರ್ಭವು ಬರಲಿದ್ದು, ಮಿತಿಮೀರಿದಾಗ ಹಿಂದಿರುಗುವುದು ಉತ್ತಮ. ಕೆಲಸದಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗಬಹುದು, ಇದರಿಂದಾಗಿ ನೀವು ಸಾಕಷ್ಟು ಒತ್ತಡವನ್ನು ಅನುಭವಿಸುವಿರಿ. ಇಂದು ಹಿರಿಯರಿಂದ ಯಾವುದೇ ವಿಶೇಷ ಬೆಂಬಲವನ್ನು ಪಡೆಯುವುದಿಲ್ಲ. ಈ ಸಮಯ ವ್ಯಾಪಾರಿಗಳಿಗೆ ಅನುಕೂಲಕರವಾಗಿಲ್ಲ. ಇಂದು ಯಾವುದೇ ದೊಡ್ಡ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಮಕ್ಕಳ ಮೇಲೆ ಪ್ರೀತಿ ಅಧಿಕವಾಗುವುದು. ಯಾರಾದರೂ ನಿಮಗೆ ಬೇಡದ ಸಲಹೆಯನ್ನು ಕೊಡಬಹುದು. ವಿವಾಹದಲ್ಲಿ ನಿರಾಸಕ್ತಿಯನ್ನು ತೋರಿಸುವಿರಿ. ಹಿರಿಯರ ಕೋಪಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಇಂದು ಸ್ವತಂತ್ರವಾಗಿರುವುದು ನಿಮಗೆ ಇಷ್ಟದ ಸಂಗತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಇಂದು ವೈಯಕ್ತಿಕ ಸಂಬಂಧಗಳು ಉತ್ತಮವಾಗಿಸಿಕೊಳ್ಳುವಿರಿ. ಕುಟುಂಬ ಸದಸ್ಯರಲ್ಲಿ ಸಾಮರಸ್ಯ ಇರುತ್ತದೆ. ಇಂದುಬನಿಮ್ಮ ಸಂಗಾತಿ ಕೂಡ ಉತ್ತಮ ಮನಃಸ್ಥಿತಿಯನ್ನು ಹೊಂದಿರುತ್ತಾರೆ. ನೀವು ದೀರ್ಘಕಾಲದವರೆಗೆ ಕೆಲಸದಲ್ಲಿ ಹೆಚ್ಚಿನ ಯಶಸ್ಸನ್ನು ಗಳಿಸಲಿಲ್ಲ, ಆದರೆ ಇಂದು ನೀವು ನಿಮ್ಮ ಅತ್ಯುತ್ತಮವಾದದನ್ನು ನೀಡುವ ಮೂಲಕ ಎಲ್ಲರನ್ನು ಆಶ್ಚರ್ಯಗೊಳಿಸುತ್ತೀರಿ. ತಾಯಿಯ ಅನಾರೋಗ್ಯದ ಚಿಕಿತ್ಸೆಗೆ ಓಡಾಡಬೇಕಾಗಬಹುದು. ಯಾರದೋ ಮಾತಿನಿಂದ ಮನೆಯಲ್ಲಿ ಅಸಮಾಧಾನದ ವಾತಾವರಣವು ಇರುವುದು. ನಿಮ್ಮ ಸ್ವಭಾವಗಳು ನಿಮ್ಮವರಿಗೆ ಇಷ್ಟವಾಗದೇ ಹೋಗುವುದು. ಕುಟುಂಬದ ಕೆಲವು ವಿಚಾರವು ನಿಮಗೆ ಹಿಡಿಸದೇಹೋದೀತು. ಸಂಬಂಧವನ್ನು ಆತ್ಮೀಯಗೊಳಿಸಿಕೊಳ್ಳಲು ಪ್ರಯತ್ನಪಡುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಇಂದು ಅವಿವಾಹಿತರಿಗೆ ವಿವಾಹ ಪ್ರಸ್ತಾಪದ ಸಾಧ್ಯತೆಯಿದೆ. ಬುದ್ಧಿವಂತಿಕೆಯಿಂದ ಇಂದು ಉತ್ತಮ ಯಶಸ್ಸನ್ನು ಸಾಧಿಸಬಹುದು. ಶತ್ರುಗಳಿಗೆ ನೀವು ಸೂಕ್ತವಾದ ಉತ್ತರವನ್ನು ನೀಡುತ್ತೀರಿ. ಇಂದು ಸಂಪತ್ತಿನ ಹೆಚ್ಚಳವಾಗಲಿದೆ ಮತ್ತು ಇತ್ತೀಚಿನ ಹೂಡಿಕೆಯಿಂದ ದೊಡ್ಡ ಲಾಭವನ್ನು ಪಡೆಯಬಹುದು. ಇಂದು ನೀವು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ನಿಮ್ಮ ಸ್ವಂತಿಕೆಯನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇರಲಿದೆ. ದೂರದ ಬಂಧುಗಳ ಆಗಮನವು ಆಗಲಿದೆ. ನಿಮ್ಮ ಆರ್ಥಿಕ ದೌರ್ಬಲ್ಯವನ್ನು ಆಡುಕೊಳ್ಳಬಹುದು. ನಿಮಗೆ ಗೊತ್ತಿಲ್ಲದೇ ಚರಾಸ್ತಿಯು ಇಲ್ಲವಾಗಬಹುದು. ಇಷ್ಟವಿಲ್ಲದಿದ್ದರೂ ಕೆಲಸವನ್ನು ಮಾಡಬೇಕಾದೀತು. ಉದ್ವಿಗ್ನತೆಗೆ ದಾರಿ ಮಾಡಿಕೊಡದೇ ಸಮಚಿತ್ತದಲ್ಲಿ ಇರುವಂತೆ ನೋಡಿಕೊಳ್ಳಿ. ನಿಮ್ಮ ಇರುವಿಕೆಯನ್ನು ತೋರಿಸುವ ಪ್ರಯತ್ನ ಮಾಡುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಇಂದು ಅತಿಯಾದ ಆತ್ಮವಿಶ್ವಾಸದಿಂದ ಆಗುವ ತೊಂದರೆಯನ್ನು ನೀವೇ ನೋಡುವಿರಿ. ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಂಡರೆ ಉತ್ತಮ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಲಿದೆ. ಕುಟುಂಬ ಜೀವನ ಸಾಮಾನ್ಯವಾಗಿರಲಿದೆ. ಕುಟುಂಬ ಸದಸ್ಯರೊಂದಿಗಿನ ಸಂಬಂಧವು ಸಾಮರಸ್ಯದಿಂದ ಉಳಿಯುತ್ತದೆ. ಮಕ್ಕಳಲ್ಲಿ ಪಕ್ಷಪಾತದಿಂದ ಕಲಹವಾಗುವುದು. ನೌಕರರ ವಿಚಾರದಲ್ಲಿ ನಿಮ್ಮ ವರ್ತನೆಯು ಸರಿಯಾಗಿರಲಿ. ನಿಮ್ಮದೇ ಆದ ಚಿಂತನೆಯಿಂದ ಕಾರ್ಯವನ್ನು ಮಾಡುವಿರಿ. ಬೌದ್ಧಿಕ ಕಸರತ್ತನ್ನು ಪ್ರದರ್ಶಿಸುವಿರಿ. ಒಂದೇ ರೀತಿಯಲ್ಲಿ ಜೀವನ ಸಾಗುವುದು ನಿಮಗೆ ಇಷ್ಟವಾಗದು. ಯಾವುದಕ್ಕೆ ಎಷ್ಟು ಸಮಯವನ್ನು ಕೊಡಬೇಕು ಎನ್ನುವುದನ್ನು ಪರೀಕ್ಷೆಯ ವಿದ್ಯಾರ್ಥಿಗಳು ನಿರ್ಧರಿಸಿ. ಭೂಮಿಯ ವ್ಯವಹಾರವು ಗೊಂದಲಮಯ ಆಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಇಂದು ಸಂಗಾತಿಯನ್ನು ಹುಡುಕುತ್ತಿದ್ದರೆ ನಿಮಗೆ ನಿರಾಶೆಯಾಗುತ್ತದೆ. ವಿವಾಹಿತರಾಗಿದ್ದರೆ ಇಂದು ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಅವಕಾಶ ಸಿಗುತ್ತದೆ. ಕೆಲಸದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನೀವು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರೆ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಸಂಗಾತಿಯ ಮಾತಿನಿಂದ ಬೇಸರವಾಗಲಿದೆ. ನಿಮಗೆ ಯಾವ ಸಂಬಂಧವೇ ಇಲ್ಲದಿದ್ದರೂ ಅಪವಾದವು ಬರಲಿದೆ. ಸಮಯಪಾಲನೆಯಿಂದ ನಿಮ್ಮ ಕೆಲಸಗಳು ಸರಿಯಾಗುವುದು. ನೀರಿನಿಂದ ಭೀತಿಯು ಉಂಟಾಗುವುದು. ವಾಹನದ ಮೇಲಿನ ಪ್ರೀತಿ ವ್ಯಾಮೋಹವಾದೀತು. ನಿಮ್ಮ ಮಾತುಗಳಲ್ಲಿ ನಂಬಿಕೆ ಇಲ್ಲವಾದೀತು. ವೃತ್ತಿಯನ್ನು ಉತ್ಸಾಹದಿಂದ ಮಾಡುವಿರಿ. ಸಂಗಾತಿಯು ನಿಮಗೆ ಕೆಲವು ಉಪಯುಕ್ತ ಮಾತುಗಳನ್ನು ಹೇಳಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇಂದು ಸ್ವಲ್ಪ ಸಮಯದವರೆಗೆ, ನಿಮ್ಮ ಸಂಗಾತಿಯೊಂದಿಗಿನ ಸಂಬಂಧ ಸರಿಯಾಗಿ ಆಗುತ್ತಿಲ್ಲ. ಅವರ ಆಕ್ರಮಣಕಾರಿ ಸ್ವಭಾವದಿಂದಾಗಿ ನಿಮ್ಮಿಬ್ಬರ ನಡುವಿನ ಅಂತರವು ಗಣನೀಯವಾಗಿ ಹೆಚ್ಚಾಗಿದೆ,. ಆದರೆ ಇಂದು ಅವರ ಮನಸ್ಥಿತಿ ಸ್ವಲ್ಪಮಟ್ಟಿಗೆ ಬದಲಾಗಿದೆ. ನೀವು ಇಂದು ಹಣಕ್ಕೆ ಸಂಬಂಧಿಸಿದ ಕಾಳಜಿಗಳನ್ನು ತೊಡೆದುಹಾಕಲು ಸಾಧ್ಯವಾಗುತ್ತದೆ. ಏಕೆಂದರೆ ನಿಮ್ಮ ಪ್ರಯತ್ನದಿಂದಾಗಿ ಹೊಸ ಆದಾಯದ ಮೂಲವಿರುತ್ತದೆ. ಮಹಿಳೆಯ ಕಾರಣದಿಂದ ನಿಮಗೆ ಧನನಷ್ಟವು ಆಗಬಹುದು. ಭೂಮಿಯನ್ನು ನಿಮ್ಮದಾಗಿಸಿಕೊಳ್ಳುವ ಪ್ರಯತ್ನವು ಸಫಲವಾಗುವುದು. ನಿಮಗೆ ಸಪ್ಪೆ ಎನಿಸಿದ ವಿಷಯವನ್ನು ಮುಂದುವರಿಸುವುದಿಲ್ಲ. ಉದ್ಯೋಗದ ಒತ್ತಡದಿಂದ ನಿಮಗೆ ಅನಾರೋಗ್ಯದಿಂದ ಬಳಲುವಿರಿ. ಆದಾಯವನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾದೀತು. ಆಸ್ತಿಯ ಕಲಹವನ್ನು ಮನೆಯಲ್ಲಿಯೇ ಇತ್ಯರ್ಥ ಮಾಡಿಕೊಳ್ಳಿ. ಕಲಾವಿದರಿಗೆ ಅವಕಾಶವು ಬರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಇಂದು ನೀವು ಸಕ್ರಿಯರಾಗಿ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಉದ್ಯೋಗಿಗಳಿಗೆ ಇದು ಶುಭ ದಿನವಾಗಿರುತ್ತದೆ. ನೀವು ದೀರ್ಘಕಾಲ ಆಶಿಸುತ್ತಿದ್ದ ಬಡ್ತಿಯು ನಿಮ್ಮ ಹಾದಿಗೆ ಬರಬಹುದು. ವ್ಯಾಪಾರಿಗಳಿಗೆ ಅಧಿಕ ಲಾಭವನ್ನು ಪಡೆಯಬಹುದು. ಹೇಗಾದರೂ, ಇಂದು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸಂಗಾತಿಯ ಕಡೆಯನ್ನೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಹಣಕಾಸಿನ ವಿಷಯದಲ್ಲಿ ಇಂದು ಉತ್ತಮ ದಿನವಾಗಲಿದೆ. ಅಂದುಕೊಂಡ ಕೆಲಸವನ್ನು ಪೂರೈಸಲು ನಿಮಗೆ ಸಮಸ್ಯೆಯು ಬರಬಹುದು. ಸ್ವಲ್ಪ ನಿಮ್ಮ ಧೈರ್ಯವು ಕುಂದಬಹುದು. ಸ್ವಂತ ಉದ್ಯಮದ ಕಾರಣಕ್ಕೆ ಹೊರಗೆ ಹೋಗಬೇಕಾಗುವುದು. ನೂತನ ಅಧಿಕಾರವು ಪ್ರಾಪ್ತವಾಗಲಿದೆ. ಮೇಲಧಿಕಾರಿಹಳ ಜೊತೆ ಯೋಜನೆಯ ಕುರಿತು ಚರ್ಚೆ ನಡೆಸುವಿರಿ. ಉದ್ಯೋಗದ ಕಿರಿಕಿರಿಯನ್ನು ನೀವು ಸಹಿಸಲಾರಿರಿ. ಯಂತ್ರಗಳ ಮಾರಾಟ ಮಾಡುವವರಿಗೆ ಉತ್ತಮ ಲಾಭವಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಇಂದು ನಿಮ್ಮ ವೈಯಕ್ತಿಕ ಕಾರ್ಯಕ್ಕೆ ಮುಖ್ಯವಾದ ದಿನವಾಗಿರುತ್ತದೆ. ವಿಶೇಷವಾಗಿ ವ್ಯಾಪಾರಸ್ಥರು ಇಂದು ತಮ್ಮ ಸಂಪರ್ಕಗಳನ್ನು ಹೆಚ್ಚಿಸಲು ಅವಕಾಶವನ್ನು ಪಡೆಯಬಹುದು. ಕೆಲಸದಲ್ಲಿ ಕಾರ್ಯಕ್ಷಮತೆ ಉತ್ತಮವಾಗಿರುತ್ತದೆ. ನಿಮ್ಮ ವೃತ್ತಿಜೀವನವು ಹೊಸ ತಿರುವು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಮನೆಯಲ್ಲಿ ಹಬ್ಬದ ವಾತಾವರಣವು ಇರಲಿದೆ. ಕುಟುಂಬ ಸದಸ್ಯರಿಂದ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಧನವು ನಷ್ಟವಾದ ವಿಚಾರಗಳನ್ನು ಯಾರ ಬಳಿಯೂ ಹೇಳಲಾರಿರಿ. ತಂದೆಯ ಜೊತೆ ವಾಗ್ವಾದ ಮಾಡಿಕೊಳ್ಳುವಿರಿ. ವ್ಯವಹಾರದಲ್ಲಿ ಪಾರದರ್ಶಕತೆಯನ್ನು ತೋರಿಸಬೇಕಾಗುವುದು. ಸಹೋದರಿಯರಿಗೆ ಉಡುಗೊರೆ ನೀಡಿ ಸಂತೋಷಪಡಿಸುವಿರಿ. ಹಿತಶತ್ರುಗಳು ನಿಮ್ಮ ಸ್ಥಿತಿಯನ್ನು ಕಂಡು ಒಳಗೊಳಗೇ ಸಂತೋಷಪಡುವರು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಇಂದು ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಳ್ಳುವರು. ಪರೀಕ್ಷೆಯನ್ನು ಏಕಾಗ್ರತೆಯಿಂದ ಎದುರಿಸಿ ನಿರೀಕ್ಷಿತ ಫಲಿತಾಂಶವನ್ನು ಪಡೆಯುತ್ತೀರಿ. ಇಂದು ನೀವು ತುಂಬಾ ಭಾವನಾತ್ಮಕತೆಯನ್ನು ಅನುಭವಿಸುವಿರಿ. ಸಣ್ಣ ವಿಷಯವೂ ನೋಯಿಸಬಹುದು. ನೀವು ತುಂಬಾ ಅಸಮಾಧಾನಗೊಂಡಿದ್ದರೂ ಕೆಲವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಇಂದಿನ ದುಡಿಮೆಯು ಕಷ್ಟವೆನಿಸಬಹುದು. ವಿದ್ಯಾರ್ಥಿಗಳು ಪರೀಕ್ಷೆಯತ್ತ ಗಮನ ಕೊಡಬೇಕಾಗುವುದು. ಬಂಧುಗಳ ಮಾತು ನಿಮಗೆ ಕಿರಿಕಿರಿ ತರಿಸಬಹುದು. ನಿಮ್ಮ ಸೌಂದರ್ಯಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ. ಕುಟುಂಬದ ಜವಾಬ್ದಾರಿಯು ನಿಮಗೆ ಸಿಗಬಹುದು. ಚಂಚಲವಾದ ಮನಸ್ಸನ್ನು ನಿಶ್ಚಲಗೊಳಿಸಲು ಪ್ರಯತ್ನಿಸುವಿರಿ. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ನಿಮಗೆ ಕೆಲವು ತಂತ್ರಗಳನ್ನು ಕೇಳಿ ಪಡೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಇಂದು ನಿಮ್ಮ ಮನಃಸ್ಥಿತಿ ಚೆನ್ನಾಗಿರುತ್ತದೆ. ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ ಇಂದಿನ ಪ್ರಮುಖ ಕೆಲಸವನ್ನು ನಾಳೆ ಮುಂದೂಡುವುದು ನಿಮಗೆ ಸರಿಹೊಂದದು. ವ್ಯಾಪಾರಿಯಾಗಿದ್ದರೆ ಇಂದು ನೀವು ದೊಡ್ಡ ವ್ಯವಹಾರ ವಹಿವಾಟು ಸಿಗಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಪ್ರೀತಿಪಾತ್ರರ ಜೊತೆ ಸಂಬಂಧ ಉತ್ತಮವಾಗಿರುತ್ತದೆ. ಇಂದು ಕುಟುಂಬ ಸದಸ್ಯರ ಜೊತೆ ಹೆಚ್ಚು ಸಮಯ ಕಳೆಯಬಹುದು. ಆಕಸ್ಮಿಕ ಧನಪ್ರಾಪ್ತಿಯಿಂದ ಸಂತೋಷವು ಇರುವುದು. ವಿದ್ಯುತ್ ಉಪಕರಣಗಳ ಉದ್ಯಮದಿಂದ ಲಾಭವಾಗಲಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡ ಅನಿರೀಕ್ಷಿತವಾಗಿ ಹೆಚ್ಚುವುದು. ಗೊಂದಲದ ತೀರ್ಮಾನವು ಬೇಡ. ಎಲ್ಲವೂ ಅಂದುಕೊಂಡಂತೆ ಆಗದು ಎಂಬುದು ನಿಮ್ಮ ವಿಚಾರದಲ್ಲಿ ಸತ್ಯವಾಗುವುದು. ನಿಮ್ಮ ಕಾರ್ಯದ ಆರಂಭವೇ ಸರಿಯಾಗಿ ಇರುವುದರಿಂದ ಗುರಿಯೂ ತಪ್ಪಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.