ಶಕ್ತಿಶಾಲಿ ಮಹಾಶಿವನ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ಅಂಬಾಭವಾನಿ ದೈವಶಕ್ತಿ ಜ್ಯೋತಿಷ್ಯರು.. ಪ್ರಧಾನ್ ತಾಂತ್ರಿಕ್.. ರಾಘವೇಂದ್ರ ಭಟ್ 9845642321 ಆದಿಶಕ್ತಿ ಭವಾನಿ ಮಾತಾ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ , ಹಸ್ತ ರೇಖೆ ನೋಡಿ ಭವಿಷ್ಯವನ್ನು ಹೇಳಲಾಗುತ್ತದೆ.. ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಶಕ್ತಿ, ಉದ್ಯೋಗ ಸಮಸ್ಯೆ, ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು, ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ,ವ್ಯವಹಾರದ ನಷ್ಟ, ಅನಾರೋಗ್ಯದ ಗ ಭಾ ದೆಗಳು, ಮಾನಸಿಕ ಕಿರಿಕಿರಿ ಸ್ತ್ರೀ-ಪುರುಷ ಪ್ರೇಮ ವಿಚಾರ ಸಮಸ್ಯೆ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆ, ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9845642321 ಇದಷ್ಟೇ ಅಲ್ಲದೆ ಅಮಾವಾಸ್ಯೆ, ಹುಣ್ಣಿಮೆ , ಹಾಗು ಕೇರಳ ಪೂಜಾ ಪದ್ಧತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಕೆಲವು ಕೆಲಸಗಳ ವಿಚಾರವಾಗಿ ಸ್ವಲ್ಪ ಗೊಮದಲ ಆಗಬಹುದು. ವಿದೇಶಕ್ಕೆ ಹೋಗಲು ಪ್ಲ್ಯಾನ್ ಮಾಡುತ್ತಿದ್ದರೆ ಇದು ಸರಿಯಾದ ಸಮಯ. ಕೆಲವು ತಿಂಗಳು ಪ್ರವಾಸ ಮಾಡಿದರೆ ನಿಮಗೆ ಲಾಭ ಸಿಗುತ್ತದೆ. ರಿಯಲ್ ಎಸ್ಟೇಟ್ ಹೂಡಿಕೆಗಳು ಲಾಭ ನೀಡುತ್ತದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಬಹಳ ದಿನಗಳಿಂದ ಕೆಲಸ ಹುಡುಕುತ್ತಿದ್ದರೆ ಈಗ ಸಿಗಬಹುದು. ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಿ. ಆದರೆ ಕೆಲವೊಂದು ವಿಚಾರವಾಗಿ ನೀವು ಹೆಚ್ಚಿನ ಸಮಯ ಕಾಯಬೇಕಾಗುತ್ತದೆ. ನಿಮ್ಮ ಮನೆಯ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ನಿಮ್ಮ ಮನಸ್ಸಿನ ಭಾವನೆಗಳನ್ನು ನಿಗ್ರಹಿಸುವುದು ಬಹಳ ಅಗತ್ಯ. ಇಲ್ಲದಿದ್ದರೆ ಸಮಸ್ಯೆ ಆಗಲಿದೆ. ಕೆಲ ಸ್ನೇಹಿತರು ನಿಮಗೆ ಸಹಾಯ ಮಾಡುತ್ತದೆ. ಕೆಲವರು ನೆಗೆಟಿವ್ ಕಾಮೆಂಟ್​ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಸಂಗಾತಿಯ ಜೊತೆ ಸುಂದರ ದಿನ ಕಳೆಯುವುದು ಬಹಳ ಉತ್ತಮ. ಕೆಲವೊಂದು ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುವುದು ಉತ್ತಮ. ಕೆಲ ವ್ಯಕ್ತಿಯು ಶಾಶ್ವತವಾದ ಪ್ರಭಾವ ಬೀರಬಹುದು. ನೀವು ಶೈಕ್ಷಣಿಕ ಕ್ಷೇತ್ರದಲ್ಲಿದ್ದರೆ, ಸವಾಲು ಎದುರಾಗಬಹುದು. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ನೀವು ಮಾಡುವ ಕೆಲಸದಿಂದ ಬಹಳಷ್ಟು ನಿರೀಕ್ಷೆಗಳಿವೆ, ವಿಶೇಷವಾಗಿ ಈ ಸಮಯ ನಿಮಗೆ ಲಾಭ ನೀಡಲಿದೆ.. ಪ್ರಸ್ತುತ ನೀವು ಬೇಡಿಕೆ ಮತ್ತು ಪೂರೈಕೆಯ ನಡುವೆ ಗೊಂದಲವನ್ನು ಎದುರಿಸುತ್ತಿರಬಹುದು. ನೀವೇ ಸ್ವಲ್ಪ ಸಮಯವನ್ನು ಇದಕ್ಕೆ ನೀಡಬೇಕಾಗಿದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಒಳ್ಳೆಯ ಕೆಲಸವು ಸಮಯ ತೆಗೆದುಕೊಳ್ಳುತ್ತದೆ ಮತ್ತು ನೀವು ಸ್ವಲ್ಪ ತಾಳ್ಮೆಯನ್ನು ಇಟ್ಟುಕೊಳ್ಳಬೇಕು. ಹೆಚ್ಚಿನ ಫಲಿತಾಂಶಗಳನ್ನು ನಿರೀಕ್ಷಿಸದೆ ನಿಮ್ಮ ಕೆಲಸ ಮಾಡಲು ಇದೀಗ ಉತ್ತಮ ಸಮಯ. ಕ್ರೀಡಾಸಕ್ತರಿಗೆ ಉತ್ತಮ ಅವಕಾಶಗಳು ಬರುವ ಸಾಧ್ಯತೆ ಇದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ನಿಮ್ಮ ಉತ್ತಮ ಸ್ನೇಹಿತ ತೋರಿಸುವ ಕಾಳಜಿ ಮನಸ್ಸನ್ನು ಹಗುರಗೊಳಿಸುತ್ತದೆ. ಅವರಿಗೆ ಸಹ ಕೆಲ ಸಲಹೆ ಬೇಕಿರುತ್ತದೆ. ಯಾರೋ ದೂರದಿಂದ ನಿಮ್ಮ ಕೆಲಸ ಮತ್ತು ವ್ಯಕ್ತಿತ್ವವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಈಗ ನಿಮ್ಮನ್ನೂ ಸಂಪರ್ಕಿಸಬಹುದು. ಸತ್ಯವನ್ನು ಪರಿಶೀಲಿಸದೆ ಇತರರು ಏನು ಹೇಳುತ್ತಾರೆಂದು ಕೇಳಬೇಡಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ನಿಮ್ಮ ನಾಯಕತ್ವದಲ್ಲಿ ಯಾವುದೇ ಗೆಲುವು ಅಸಾಧ್ಯವಲ್ಲ. ನಿಮ್ಮ ಕೆಲಸಕ್ಕೆ ಸಂಬಂಧಿಸಿದವರಿಂದ ನೀವು ಮೆಚ್ಚುಗೆಯನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಸಂಗಾತಿಯು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿರಬಹುದು, ಅದನ್ನು ತಕ್ಷಣವೇ ಪರಿಹಾರ ಮಾಡಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ಧನಸ್ಸು ರಾಶಿ.. ಇಂದಿನ ದಿನ ಧನಸ್ಸುರಾಶಿಯವರಿಗೆ ನಿಮಗಾಗಿ ಅಮೂಲ್ಯವಾದ ಗಿಫ್ಟ್ ಸಿಗಲಿದೆ. ಅದನ್ನು ನೀವು ಎಚ್ಚರಿಕೆಯಿಂದ ಇಟ್ಟುಕೊಳ್ಳಬೇಕು. ನೀವು ಪ್ರಸ್ತುತ ಕೆಲವು ಸಮಸ್ಯೆಗಳನ್ನು ಅನುಭವಿಸುತ್ತಿರಬಹುದು. ಕೆಲಸದಲ್ಲಿ ಹಠಾತ್ ಘಟನೆಗಳಿಂದ ತೊಂದರೆಗೊಳಗಾಗಬಹುದು. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ನಿಮ್ಮ ವಿಷಯವು ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಅದರಿಂದ ಕಾನೂನು ಸಮಸ್ಯೆಗಳಾಗುತ್ತದೆ. ಕುಟುಂಬದ ಬಗ್ಗೆ ಸ್ವಲ್ಪ ಕಾಳಜಿ ಇರಲಿ. ಒಳ್ಳೆಯ ಸುದ್ದಿ ಸಿಗಲಿದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಉತ್ಸಾಹ ಹೆಚ್ಚಾಗುತ್ತದೆ. ನಿಮ್ಮ ಮುಖದಲ್ಲಿ ಆ ನಿರಂತರ ನಗುವನ್ನು ಇಟ್ಟುಕೊಳ್ಳಲು ಪ್ರಯತ್ನ ಮಾಡಬೇಕಾಗುತ್ತದೆ. ನೀವು ಯಾರನ್ನಾದರೂ ಕಳೆದುಕೊಂಡಿರಬಹುದು, ಆದರೆ ಇಂದು ಅವರ ಜೊತೆ ಸಂಬಂಧ ಸರಿ ಮಾಡಿಕೊಳ್ಳಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಪರಿಶ್ರಮದಿಂದ ಮಾತ್ರ ನೀವು ಬಯಸಿದ ಫಲಿತಾಂಶಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಪ್ರಯತ್ನಗಳ ಜೊತೆಗೆ ಕೆಲಸ ಮಾಡಲು ನಿಮಗೆ ಬಲವಾದ ಇಚ್ಛೆ ಮತ್ತು ಸ್ಥಿರತೆ ಬೇಕಾಗಬಹುದು. ಯಾವುದೇ ಅಧಿಕೃತ ದಾಖಲೆಗೆ ಸಹಿ ಹಾಕುವ ಮುನ್ನ ಅತ್ಯಂತ ಜಾಗರೂಕರಾಗಿರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9845642321..