ಮಕರ ಸಂಕ್ರಾಂತಿಯಂದು ಈ ನಾಲ್ಕು ರಾಶಿಗಳ ಬದುಕಲ್ಲಿ ಬಹುದೊಡ್ಡ ಬದಲಾವಣೆ.. ಯಶಸ್ಸಿನ ಉತ್ತುಂಗಕ್ಕೇರುವರು.. ಕಂಡ ಕನಸೆಲ್ಲಾ ನನಸು..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ,ಸೂರ್ಯ ಸಂಕ್ರಮಣ ಅಥವಾ ಮಕರ ಸಂಕ್ರಾಂತಿಯು 4 ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದೆ.ಸೂರ್ಯ ಈ ರಾಶಿಯವರಿಗೆ ಸಾಕಷ್ಟು ಆರ್ಥಿಕ ಲಾಭವನ್ನು ತಂದು ಕೊಡಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜನವರಿ 15, 2024ರಂದು, ಗ್ರಹಗಳ ರಾಜ, ಸೂರ್ಯ ಧನು ರಾಶಿಯಿಂದ ಮಕರ ರಾಶಿಗೆ ಚಲಿಸಲಿದ್ದಾನೆ. ಸೂರ್ಯನ ರಾಶಿಯಲ್ಲಿನ ಬದಲಾವಣೆಯನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಮಕರ ರಾಶಿಯಲ್ಲಿ ಸೂರ್ಯನ ಬದಲಾವಣೆಯನ್ನು ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬವನ್ನು ದೇಶದಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅಲ್ಲದೆ, ಆ ದಿನದಿಂದ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಚಲಿಸುತ್ತಾನೆ. ಸೂರ್ಯನ ಸಾಗಣೆಯು ಎಲ್ಲಾ 12 ರಾಶಿಯವರ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮ ಬೀರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ : ಮೇಷ ರಾಶಿಯವರಿಗೆ ಆರ್ಥಿಕ ಲಾಭ ಸಿಗಲಿದೆ.ಈ ರಾಶಿಯವರು ಆಸ್ತಿಯಿಂದ ಲಾಭ ಪಡೆಯುತ್ತಾರೆ.ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ಕೆಲಸ ಅಥವಾ ವರ್ಗಾವಣೆ-ಬಡ್ತಿ ಪಡೆಯುವ ಆಸೆ ಈಡೇರಬಹುದು.ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ : ಸೂರ್ಯನ ಸಂಚಾರವು ಮಿಥುನ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ.ಇಂತವರಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ. ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ. ಇದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ.ಆರ್ಥಿಕ ಲಾಭ ಉಂಟಾಗಬಹುದು. ಉದ್ಯೋಗದಲ್ಲಿರುವವರಿಗೆ ಹಿರಿಯರಿಂದ ಬೆಂಬಲ ದೊರೆಯಲಿದೆ. ಮನೆಯಲ್ಲೂ ಉತ್ತಮ ವಾತಾವರಣ ಇರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ :ಸೂರ್ಯನ ಸಂಚಾರವು ಕನ್ಯಾ ರಾಶಿಯ ಜನರಿಗೆ ಪ್ರಗತಿಯನ್ನು ತರುತ್ತದೆ. ಪ್ರಗತಿಯ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ.ವಿದ್ಯಾರ್ಥಿಗಳು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆದಾಯವು ಹೆಚ್ಚಾಗುತ್ತದೆ. ಮಾತ್ರವಲ್ಲ ಉಳಿತಾಯ ಮಾಡುವಲ್ಲಿಯೂ ಯಶಸ್ವಿಯಾಗುತ್ತೀರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನು ರಾಶಿ : ನಿಮ್ಮ ಆತ್ಮಸ್ಥೈರ್ಯ ಹೆಚ್ಚುತ್ತದೆ. ಈ ಕಾರಣದಿಂದಾಗಿ ನೀವು ಒಂದರ ನಂತರ ಒಂದರಂತೆ ಯಶಸ್ಸನ್ನು ಸಾಧಿಸುವಿರಿ.ಹಣ ಗಳಿಸಲು ಅನುಕೂಲಕರ ಅವಕಾಶಗಳಿವೆ. ನಿಮ್ಮ ಆದಾಯದಲ್ಲಿ ಶಾಶ್ವತವಾಗಿ ಹೆಚ್ಚಳ ಕಂಡು ಬರುವುದು. ಕೆಲಸ ಮಾಡುವವರಿಗೆ ಬಡ್ತಿ ಅಥವಾ ಹೊಸ ಉದ್ಯೋಗಾವಕಾಶ ದೊರೆಯಬಹುದು. ದಾಂಪತ್ಯ ಸುಖಮಾಯವಾಗಿರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.