ಮನೆಯಲ್ಲಿ ಅಕ್ವೇರಿಯಂ ಇಟ್ಟರೆ ಏನಾಗುತ್ತದೆ ಗೊತ್ತಾ?

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಬಹುತೇಕರಿಗೆ ಮನೆಯಲ್ಲಿ ಅಕ್ವೇರಿಯಂ ಇಡಬೇಕು ಎಂಬ ಆಸೆ ಇರುತ್ತದೆ. ಆದರೆ ವಾಸ್ತು ಪ್ರಕಾರ ಅಕ್ವೇರಿಯಂ ಇಡಬಹುದೋ ಬೇಡವೋ ಗೊತ್ತಿರುವುದಿಲ್ಲ. ಆ ಕುರಿತು ಮಾಹಿತಿ ತಿಳಿಯೋಣ. ಬಹುತೇಕರಿಗೆ ಅಕ್ವೇರಿಯಂ ಅಂದ್ರೆ ಇಷ್ಟ. ಅದರಲ್ಲಿ ಮೀನು ಸಾಕುವ ಆಸೆ ಇಟ್ಟುಕೊಂಡಿರುತ್ತಾರೆ. ವಾಸ್ತು ಪ್ರಕಾರ ಮನೆಯಲ್ಲಿ ಅಕ್ವೇರಿಯಂ ಇಡುವುದೇನೋ ಒಳ್ಳೆಯದೇ. ಆದರೆ ಅಕ್ವೇರಿಯಂ ಯಾವ ದಿಕ್ಕಿನಲ್ಲಿ ಇಡುತ್ತೀರಿ, ಅಕ್ವೇರಿಯಂನಲ್ಲಿ ಎಷ್ಟು ಮೀನು ಹಾಕುತ್ತೀರಿ, ಅಕ್ವೇರಿಯಂ ಅನ್ನು ಹೇಗೆ ಇಡುತ್ತೀರಿ ಎಂಬ ಎಲ್ಲಾ ವಿಚಾರಗಳು ಮುಖ್ಯವಾಗುತ್ತದೆ. ಸರಿಯಾದ ರೀತಿಯಲ್ಲಿ ಸೂಕ್ತವಾಗಿ ಅಕ್ವೇರಿಯಂ ಇಟ್ಟರೆ ವಾಸ್ತು ಪ್ರಕಾರ ಮನೆಗೆ ಒಳ್ಳೆಯದಾಗಲಿದೆ. ಮನೆಯಲ್ಲಿ ಖುಷಿಯ ವಾತಾವರಣವನ್ನು ಉಂಟು ಮಾಡಬಹುದಾಗಿದೆ ಕೂಡ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅಕ್ವೇರಿಯಂ ಅನ್ನು ಹೇಗೆ ಇಡಬೇಕು.. ವಾಸ್ತು ಪ್ರಕಾರ ಅಕ್ವೇರಿಯಂ ಅನ್ನು ಮನೆಯ ಅಥವಾ ಕಚೇರಿಯ ಪೂರ್ವ ದಿಕ್ಕಿನಲ್ಲಿ ಅಥವಾ ಈಶಾನ್ಯ ದಿಕ್ಕಿನಲ್ಲಿ ಅಂದರೆ ಈಶಾನ್ಯ ಮೂಲೆಯಲ್ಲಿ ಇಡಬಹುದು. ಅಕ್ವೇರಿಯಂ ಇಡುವಾಗ ಈ ವಿಚಾರವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಮನೆಯ ಉತ್ತರ ದಿಕ್ಕಿನಲ್ಲಿಯೂ ಇಡಬಹುದು. ಉತ್ತರ ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ವೃತ್ತಿ ಜೀವನದಲ್ಲಿ ಅಭಿವೃದ್ಧಿ ಹೊಂದಬಹುದು ಎನ್ನಲಾಗಿದೆ. ಕೆಲಸ ಕಾರ್ಯಗಳಲ್ಲಿ ಪ್ರಗತಿ ಸಿಗುತ್ತದೆ. ಪೂರ್ವ ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಜೀವನದಲ್ಲಿ ಸಂತೋಷ ಸಿಗಲಿದೆ. ಮನೆಯಲ್ಲಿ ಉತ್ತಮ ವಾತಾವರಣ ಉಂಟಾಗಲಿದೆ. ವಾಸ್ತು ಪ್ರಕಾರ ಮಲಗುವ ಕೋಣೆಯಲ್ಲಿ ಅಕ್ವೇರಿಯಂ ಇಡಲೇಬಾರದು. ಅಕ್ವೇರಿಯಂ ಬೆಡ್ ರೂಮಲ್ಲಿ ಇಟ್ಟರೆ ಅಶಾಂತಿ ಉಂಟಾಗಲಿದೆ ಎನ್ನಲಾಗಿದೆ. ವೈವಾಹಿಕ ಜೀವನಕ್ಕೆ ತೊಂದರೆ ಉಂಟಾಗಬಹುದಾಗಿದೆ. ಇನ್ನು ಅಕ್ವೇರಿಯಂನಲ್ಲಿ ಎಷ್ಟು ಮೀನು ಇರಬೇಕು ಎಂಬುದರ ಕಡೆ ನೋಡೋಣ. ಸಾಮಾನ್ಯವಾಗಿ ಅಕ್ವೇರಿಯಂನಲ್ಲಿ 8- 9 ಮೀನುಗಳನ್ನು ಇಟ್ಟರೆ ವಾಸ್ತು ಪ್ರಕಾರ ಮನೆಗೆ ಒಳ್ಳೆಯದು ಎನ್ನಲಾಗಿದೆ. ಅಡುಗೆ ಮನೆಯಲ್ಲಿ ಅಕ್ವೇರಿಯಂ ಇಟ್ಟರೆ ಏನಾಗುತ್ತೆ? ಅಡುಗೆ ಮನೆಯಲ್ಲಿ ಅಕ್ವೇರಿಯಂ ಇಡುವುದು ಒಳ್ಳೆಯದಲ್ಲ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅಡುಗೆ ಮನೆಯಲ್ಲಿ ಅಕ್ವೇರಿಯಂ ಇಟ್ಟರೆ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಲಿದೆ ಎನ್ನಲಾಗಿದೆ. ಅಕ್ವೇರಿಯಂನ ನೀರನ್ನು ಕಾಲ ಕಾಲಕ್ಕೆ ಬದಲಾಯಿಸಬೇಕು. ಶುದ್ಧವಾಗಿ ಇಟ್ಟುಕೊಳ್ಳಬೇಕು. ಪ್ರತಿದಿನ ಸ್ವಚ್ಛ ಮಾಡಿದರೆ ಇನ್ನೂ ಒಳ್ಳೆಯದು. ಮೀನಿನ ವಿಧಗಳೂ ವಾಸ್ತು ಪ್ರಕಾರ ಮಹತ್ವ ಹೊಂದಿದೆ. ವಾಸ್ತು ಪ್ರಕಾರ ಗೋಲ್ಡನ್ ಫಿಶ್, ಫ್ಲವರ್ ಹಾರ್ನ್ ಮತ್ತು ಅಂಜಲ್ ಫಿಶ್ ಅಕ್ವೇರಿಯಂನಲ್ಲಿ ಇಡುವುದು ಮಂಗಳಕರವಾಗಲಿದೆ ಎನ್ನಲಿದೆ. ಯಾವುದೇ ಕಾರಣಕ್ಕೂ ದಕ್ಷಿಣ ದಿಕ್ಕಿನಲ್ಲಿ ಮಾತ್ರ ಅಕ್ವೇರಿಯಂ ಇಡಲೇಬಾರದು. ದಕ್ಷಿಣದಲ್ಲಿ ಅಕ್ವೇರಿಯಂ ಇಟ್ಟರೆ ಅಶುಭ ಎನ್ನಲಾಗಿದೆ. ಅಲ್ಲದೇ ದಕ್ಷಿಣ ದಿಕ್ಕಿನಲ್ಲಿ ನೀರಿಗೆ ಸಂಬಂಧಪಟ್ಟ ಯಾವ ವಿಚಾರವೂ ಒಳ್ಳೆಯದಲ್ಲ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಾಸ್ತು ಪ್ರಕಾರ 8 ಗೋಲ್ಡನ್ ಮೀನಿನ ಜೊತೆಗೆ ಒಂದು ಕಪ್ಪು ಮೀನನ್ನು ಅಕ್ವೇರಿಯಂನಲ್ಲಿ ಹಾಕಿಟ್ಟರೆ ಬಹಳ ಒಳ್ಳೆಯದು ಎನ್ನಲಾಗುತ್ತದೆ. ಒಂದು ವೇಳೆ ಅಕ್ವೇರಿಯಂ ಅನ್ನು ಸ್ವಚ್ಛಗೊಳಿಸಲು ಸಾಧ್ಯವಾಗದಿದ್ದರೆ ಶುಕ್ರವಾರದಂದು ಅದರೊಳಗೆ ಸ್ವಲ್ಪ ಸಕ್ಕರೆಯನ್ನು ಹಾಕಿರಿ. ಅದರಿಂದ ನಿಮಗೆ ಒಳಿತಾಗಲಿದೆ. ಅಕ್ವೇರಿಯಂ ಅನ್ನು ನೈಸರ್ಗಿಕ ಬೆಳಕಿನಲ್ಲಿ ಇಡಬೇಕು. ಅದರಿಂದ ಒತ್ತಡ ಕಡಿಮೆ ಆಗುತ್ತದೆ. ಅಕ್ವೇರಿಯಂ ನಲ್ಲಿ ಕೆಂಪು ಮತ್ತು ಕಪ್ಪು ಬಣ್ಣದ ಮೀನುಗಳನ್ನು ಹಾಕಿದರೆ ಶುಭ ಫಲ ಸಿಗಲಿದೆ. ಹೀಗಾಗಿ ಅಕ್ವೇರಿಯಂ ಇಡುವವರು ಮೇಲಿನ ಎಲ್ಲಾ ಅಂಶಗಳನ್ನು ಪರಿಗಣಿಸಿದ ಬಳಿಕ ಅಕ್ವೇರಿಯಂ ಇಡಬೇಕು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.