ಹೊಸ ವರ್ಷ ಬರುತ್ತಿದ್ದಂತೆ ಈ ಮೂರು ರಾಶಿಗಳಿಗೆ ರಾಶಿ ರಾಶಿ ಸಂಪತ್ತು ಹೊತ್ತು ತರುತ್ತಿದ್ದಾನೆ ಮಂಗಳ.. ಇನ್ನು ಇವರಿಗೆ ಕೆಟ್ಟ ಸಮಯವೇ ಇಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳ ಹೊಸ ವರ್ಷಾರಂಭದಲ್ಲಿ ಮಕರ ರಾಶಿಗೆ ಪ್ರವೇಶಿಸಲಿದ್ದು, ಇಲ್ಲಿ ಆತ ರುಚಕ ರಾಜಯೋಗವನ್ನು ನಿರ್ಮಿಸಲಿದ್ದಾನೆ. ಈ ರಾಜಯೋಗ ಹಲವು ರಾಶಿಗಳ ಜನರ ಪಾಲಿಗೆ ಸಾಕಷ್ಟು ಅದೃಷ್ಟವನ್ನು ಹೊತ್ತು ತರಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷದ ಆರಭದಲ್ಲಿ ಹಲವು ಗ್ರಹಗಳು ಗೋಚರಿಸುವ ಮೂಲಕ ಶುಭ-ಅಶುಭ ಯೋಗಗಳನ್ನು ರಚಿಸಲಿವೆ. ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿವೆ. ಈ ಗ್ರಹಗಳ ಗೋಚರಗಳಲ್ಲಿ ಮಂಗಳ ಗೋಚರ ಕೂಡ ಒಂದಾಗಿದೆ. ಹೌದು ಹೊಸ ವರ್ಷಾರಂಭದಲ್ಲಿ ಮಂಗಳ ಮಕರ ರಾಶಿಯನ್ನು ಪ್ರವೇಶಿಸಲಿದ್ದು, ಇದರಿಂದ ಮಕರ ರಾಶಿಯಲ್ಲಿ ರುಚಕ ರಾಜಯೋಗ ರಚನೆಯಾಗಲಿದೆ. ಈ ರಾಜಯೋಗ ನಿರ್ಮಾಣದಿಂದ ಹಲವು ರಾಶಿಗಳ ಜನರ ಜೀವನದಲ್ಲಿ ಅಪಾರ ಧನ-ಸಂಪತ್ತು ಹರಿದುಬರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಮಂಗಳ ನಿಮ್ಮ ರಾಶಿಗೆ ರಾಷ್ಯಾಧಿಪನಾಗಿದ್ದಾನೆ. ಜೊತೆಗೆ ಮಂಗಳ ನಿಮ್ಮ ಜಾತಕದ ದಶಮ ಭಾವದಲ್ಲಿ ಗೋಚರಿಸಲಿದ್ದಾನೆ. ಈ ಅವಧಿಯಲ್ಲಿ ನಿಮಗೆ ಕೆಲಸ-ಕಾರ್ಯಗಳಲ್ಲಿ ಅಪಾರ ಉನ್ನತಿಯಾಗಲಿದೆ. ಹಣಗಳಿಕೆಯ ಸಾಕಷ್ಟು ಅವಕಾಶಗಳು ನಿಮಗೆ ಒದಗಿಬರಲಿವೆ. ಕಾರ್ಯಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳು ಪ್ರಾಪ್ತಿಯಾಗಳಿವೆ. ವೃತ್ತಿಪರ ಜೀವನದಲ್ಲಿಯೂ ಕೂಡ ಉನ್ನತಿಯಾಗಲಿದೆ. ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ನೌಕರ ವರ್ಗದ ಜಾಂರಿಗೆ ಪದೋನ್ನತಿಯ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭ ಉಂಟಾಗಲಿದೆ. ರಿಯಲ್ ಎಸ್ಟೇಟ್, ಪ್ರಾಪರ್ಟಿ ವ್ಯವಹಾರಕ್ಕೆ ಸಂಬಂಧಿಸಿದ ಜನರಿಗೆ ಭಾರಿ ಧನಲಾಭ ಉಂಟಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ರುಚಕ ರಾಜಯೋಗದ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿದೆ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸಲಿದೆ. ಈ ಯಾತ್ರೆಗಳು ನಿಮಗೆ ಶುಭ ಫಲಗಳನ್ನು ನೆಡಲಿವೆ. ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳ ಆಸೆ ಈಡೇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಇದರ ಜೊತೆಗೆ ವಾಹನ ಪ್ರಾಪರ್ಟಿ ಸುಖ ಪ್ರಾಪ್ತಿಯಾಗಲಿದೆ. ಪಿತ್ರಾರ್ಜಿತ ಸಂಪತ್ತಿನ ಸುಖ ಕೂಡ ನಿಮಗೆ ಪ್ರಾಪ್ತಿಯಾಗಲಿದೆ. ಭೂಮಿ, ಆಸ್ತಿಪಾಸ್ತಿಗೆ ಸಂಬಂಧಿಸಿದ ಬಿಸ್ನೆಸ್ ಮಾಡುತ್ತಿದ್ದರೆ ಉತ್ತಮ ಲಾಭ ನಿಮ್ಮದಾಗಲಿದೆ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ – ಧನಸಮ್ಮಾನ ಹೆಚ್ಚಾಗಲಿದೆ. ಕಾರ್ಯಕ್ಷೇತ್ರದಲ್ಲಿ ಉನ್ನತಿಯ ಯೋಗ ರಚನೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ನಿಮಗೆ ಪ್ರಮೋಷನ್ ಸಿಗುವ ಸಾಧ್ಯತೆ ಇದೆ. ಹೊಸ ನೌಕರಿಯ ಆಫರ್ ಕೂಡ ಸಿಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.