ಕೆಲವೇ ದಿನಗಳಲ್ಲಿ ಮಂಗಳ ಶುಕ್ರನ ಮೈತ್ರಿ.. ಈ ಮೂರು ರಾಶಿಗಳು ಏನೇ ಕೆಲಸ ಮಾಡಿದರೂ ಹತ್ತರಷ್ಟು ಹಣ ಸಿಗುವುದು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಷಾಂತ್ಯಕ್ಕೆ ಮಂಗಳ ಹಾಗೂ ಶುಕ್ರರ ಮೈತ್ರಿ ವೃಶ್ಚಿಕ ರಾಶಿಯಲ್ಲಿ ನೆರವೇರುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭ ಸಿಗಲಿದ್ದು, ಇವರು ಅಪಾರ ಧನ ಸಂಪಾದನೆ ಮಾಡುವಲ್ಲಿ ಯಶಸ್ಸನ್ನು ಹೊಂದುವರು. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಶ್ಯಾಂತ್ಯಕ್ಕೆ ಅಂದರೆ ಡಿಸೆಂಬರ್ 25 ರಂದು ಧನ-ವೈಭವ ಕರುಣಿಸುವಾತ ಶುಕ್ರ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. ವೃಶ್ಚಿಕ ರಾಶಿಯಲ್ಲಿ ಈಗಾಗಲೇ ಗ್ರಹಗಳ ಸೇನಾಪತಿ ಮಂಗಳ ವಿರಾಜಮಾನನಾಗಿರುವ ಕಾರಣ ಎರಡೂ ಗ್ರಹಗಳ ಮಧ್ಯೆ ಮೈತ್ರಿ ನೆರವೇರಲಿದೆ. ಹೀಗಿರುವಾಗ ಹಲವು ರಾಶಿಗಳ ಜನರಿಗೆ ಲಾಭ ಸಿಗಲಿದೆ. ಸಾಮಾನ್ಯವಾಗಿ ಶುಕ್ರನನ್ನು ಆಕರ್ಷಣೆ, ಧನ-ಐಶ್ವರ್ಯ, ಸುಖಕಾರಕ ಎಂದು ಭಾವಿಸಲಾಗುತ್ತದೆ. ಮಂಗಳ ಇನ್ನೊಂದೆಡೆ ಸಾಹಸ, ಉತ್ಸಾಹ, ಶಕ್ತಿ, ಧೈರ್ಯ, ಭಕ್ತಿ ಇತ್ಯಾದಿಗಳ ಕಾರಕನಾಗಿದ್ದಾನೆ. ಹೀಗಿರುವಾಗ ಎರಡೂ ಗ್ರಹಗಳ ಮೈತ್ರಿಯಿಂದ ಜಾತಕದವರಿಗೆ ಯಶಸ್ಸಿನ ಜೊತೆಗೆ ಧನ-ಧಾನ್ಯ ವೃದ್ದಿಯಾಗಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸಗಳು ಮತ್ತೆ ಆರಂಭಗೊಳ್ಳಲಿವೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಷಾಂತ್ಯಕ್ಕೆ ಮಂಗಳ ಹಾಗೂ ಶುಕ್ರರ ಮೈತ್ರಿ ವೃಶ್ಚಿಕ ರಾಶಿಯಲ್ಲಿ ನೆರವೇರುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭ ಸಿಗಲಿದ್ದು, ಇವರು ಅಪಾರ ಧನ ಸಂಪಾದನೆ ಮಾಡುವಲ್ಲಿ ಯಶಸ್ಸನ್ನು ಹೊಂದುವರು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಕರ್ಕ ರಾಶಿ: ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿದ್ದು, ಇದನ್ನು ಶಿಕ್ಷಣ, ಪ್ರೇಮ ಸಂಬಂಧ, ಸಂತಾನ ಇತ್ಯಾದಿಗಳ ಭಾವ ಎಂದು ಪರಿಗಣಿಸಲಾಗುತ್ತದೆ. ಇದರಿಂದ ನಿಮಗೆ ವಿಶೇಷ ಲಾಭಗಳು ಸಿಗಲಿದ್ದು, ನಿಮ್ಮ ಲವ್ ಲೈಫ್ ಉತ್ತಮವಾಗಲಿದೆ. ಒಂಟಿಯಾಗಿರುವ ಜಾತಕದವರ ಜೀವನದಲ್ಲಿ ಸಂಗಾತಿಯ ಆಗಮನವಾಗುವ ಸಾಧ್ಯತೆ ಇದೆ. ಕಲೆ, ಫ್ಯಾಷನ್, ವೈದ್ಯಕೀಯ ರಂಗಗಳಲ್ಲಿ ನಿರತರಾದ ಜಾತಕದವರಿಗೆ. ವಿಶೇಷ ಲಾಭ ಸಿಗಲಿದೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸಗಳು ಪೂರ್ಣಗೊಳ್ಳಲಿವೆ, ಹೂಡಿಕೆ ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಸಿಂಹ ರಾಶಿ: ಮಂಗಳ ಶುಕ್ರರ ಶುಭ ಪ್ರಭಾವದಿಂದ ಸಿಂಹ ಜಾತಕದವರಿಗೂ ಕೂಡ ಶುಭ ಫಲಿತಾಂಶಗಳು ಪ್ರಾಪ್ತಿಯಾಗಲಿವೆ. ಏಕೆಂದರೆ ಈ ಮೈತ್ರಿ ನಿಮ್ಮ ಗೋಚರ ಜಾತಕದ ಚತುರ್ಥ ಭಾವ ಅಂದರೆ, ಮನೆ, ಸಂಪತ್ತು, ಗೃಹ ಜೀವನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಿರುವಾಗ ಲಾಭವೋ ಲಾಭ ನಿಮ್ಮದಾಗಲಿದೆ. ಸಂಪತ್ತಿನಲ್ಲಿ ಹೂಡಿಕೆ ಮಾಡಲು ಅಥವಾ ವಾಹನ ಖರೀದಿಸಲು ಬಯಸುತ್ತಿದ್ದರೆ, ಆ ಕೆಲಸಗಳನ್ನು ಮಾಡಲು ಈ ಸಮಯ ಉಪಯುಕ್ತವಾಗಿದೆ. ಸಹೋದ್ಯೋಗಿಗಳ ಜೊತೆಗೆ ನಿಮ್ಮ ಸಂಬಂಧ ಉತ್ತಮವಾಗಿರಲಿದೆ. ಬಾಸ್ ನಿಮ್ಮ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ದೊಡ್ಡ ಜವಾಬ್ದಾರಿ ನಿಮಗೆ ವಹಿಸುವ ಸಾಧ್ಯತೆ ಇದೆ. ಮನೆಯಲ್ಲಿ ಸುಖ ಸೌಕರ್ಯಗಳು ವೃದ್ಧಿಯಾಗಲಿವೆ. ಈ ಅವಧಿಯಲ್ಲಿ ನೀವು ಐಷಾರಾಮಿ ಜೀವನ ನಡೆಸುವಿರಿ. ಹೊಸ ವ್ಯಾಪಾರ ಆರಂಭಿಸಲು ಯೋಚಿಸುತ್ತಿದ್ದರೆ, ಈ ಅವಧಿ ಉತ್ತಮವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿದೆ. ಹೀಗಿರುವಾಗ ನಿಮಗೆ ಅದರ ವಿಶೇಷ ಲಾಭ ಸಿಗಲಿದೆ. ಕುಟುಂಬ ಸದಸ್ಯರ ಜೊತೆಗೆ ಅಥವಾ ಬಂಧುಮಿತ್ರರ ಜೊತೆಗೆ ನೀವು ಯಾತ್ರೆಗೆ ಹೋಗುವ ಸಾಧ್ಯತೆ ಇದೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಆದರೆ, ನಿಮ್ಮ ಇಷ್ಟಾರ್ಥಗಳನ್ನು ನೆರೆವೇರಿಸಲು ನೀವು ಅಧಿಕ ಖರ್ಚು ಮಾಡುವ ಸಾಧ್ಯತೆ ಇದೆ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಇದರಿಂದ ನೀವು ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುವಿರಿ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವವರಿಗೆ ಯಶಸ್ಸು ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಮುಂದುವರೆಯಿರಿ. ಅದರಿಂದ ನಿಮಗೆ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.