ಮಂಗಳನ ಆಶೀರ್ವಾದ.. ಮುಂದಿನ ವರ್ಷ ಈ ಮೂರು ರಾಶಿಗಳಿಗೆ ಹಣಕ್ಕೆ ಎಂದೂ ಕೊರತೆ ಆಗೋದಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಗ್ರಹಗಳ ಸೇನಾಪತಿಯಾಗಿರುವ ಮಂಗಳ ತನ್ನ ಸ್ನೇಹಿತನ ರಾಶಿಯಾಗಿರುವ ಧನು ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. ವರ್ಷ 2024 ಆರಂಭಕ್ಕೂ ಮುನ್ನವೇ ಹಲವು ಗ್ರಹಗಳು ತನ್ನ ರಾಶಿಗಳನ್ನು ಬದಲಾಯಿಸುತ್ತಿವೆ. ಇವುಗಳಲ್ಲಿ ಗ್ರಹಗಳ ಸೇನಾಪತಿ ಮಂಗಳನ ರಾಶಿ ಪರಿವರ್ತನೆ ಕೂಡ ಶಾಮಿಲಾಗಿದೆ. ಡಿಸೆಂಬರ್ 28, 2023 ರಂದು ಮಂಗಳ ತನ್ನ ಸೆಹಿತನ ರಾಶಿಯಾಗಿರುವ ಧನು ರಾಶಿಗೆ ಪ್ರವೇಶಿಸಲಿದ್ದಾನೆ. ಮಂಗಳನ ಈ ಧನು ಗೋಚರ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನು ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಮಂಗಳ ಮೂರು ರಾಶಿಗಳ ಜನರಿಗೆ ಅಪಾರ ಧನಸಂಪತ್ತನ್ನು ಕರುಣಿಸಲಿದ್ದು, ಅವರ ಜೀವನದಲ್ಲಿ ಉನ್ನತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಸಾಹಸ-ಪರಾಕ್ರಮದಲ್ಲಿ ವೃದ್ಧಿಯಾಗಲಿದೆ. ಆತ್ಮವಿಶ್ವಾಸ ಕೂಡ ಹೆಚ್ಚಾಗಲಿದೆ. ಇದರಿಂದ ನಿಮ್ಮ ಕಾರ್ಯಶೈಲಿಯಲ್ಲಿ ಹೊಸ ಹುರುಪು-ಚೈತನ್ಯವನ್ನು ನೀವು ಗಮನಿಸಬಹುದು. ಇದಲ್ಲದೆ ನಿಮ್ಮ ಪಿತ್ರಾರ್ಜಿತ ಸಂಪತ್ತಿನಲ್ಲಿಯೂ ಕೂಡ ವೃದ್ಧಿ ಇರಲಿದೆ. ನೌಕರವರ್ಗದ ಜನರಿಗೆ ಪದೋನ್ನತಿ, ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳು ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಬಾಳಸಂಗಾತಿಯ ಜೊತೆಗಿನ ನಿಮ್ಮ ಸಂಬಂಧದಲ್ಲಿ ಸುಮಧುರತೆ ಇರಲಿದ್ದು, ಅವರ ಉನ್ನತಿಯ ಯೋಗ ಕೂಡ ರೂಪುಗೊಳ್ಳುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ: ಮಂಗಳ ನಿಮ್ಮ ರಾಶಿಯ ಅಧಿಪತಿಯಾಗಿದ್ದಾನೆ ಮತ್ತು ಈ ಅವಧಿಯಲ್ಲಿ ಆತ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆ ಕಂಡುಬರಲಿದೆ. ಅಪ್ರತ್ಯಕ್ಷ ಧನಲಾಭದ ಯೋಗ ಕೂಡ ಇದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ವಿದೇಶ ವ್ಯಾಪಾರ ಸಂಬಂಧ ಹೊಂದಿದವರಿಗೆ ಭಾರಿ ಲಾಭದ ಸಂಕೇತಗಳಿವೆ. ನಿಮ್ಮ ಜಾತಕದ ಶಷ್ಟಮ ಭಾವಕ್ಕೆ ಮಂಗಳ ಅಧಿಪತಿಯಾಗಿರುವ ಕಾರಣ ಈ ಅವಧಿಯಲ್ಲಿ ನಿಮಗೆ ಕೋರ್ಟ್-ಕಚೇರಿ ವ್ಯವಹಾರಗಳಲ್ಲಿ ವಿಜಯ ನಿಮ್ಮದಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಮಕ್ಕಳ ಕಡೆಯಿಂದ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಅರ್ಥಾತ್ ಮಕ್ಕಳಿಗೆ ವಿವಾಹ ಅಥವಾ ನೌಕರಿ ಭಾಗ್ಯ ಪ್ರಾಪ್ತಿಯಾಗುವ ಸಂಕೇತಗಳಿವೆ. ಭೂಮಿ, ವಾಹನ ಹಾಗೂ ಕೌಟುಂಬಿಕ ಸುಖ ಪ್ರಾಪ್ತಿಯಾಗಲಿದೆ. ಪ್ರೇಮ ಸಂಬಂಧಗಳಲ್ಲಿ ಯಶಸ್ಸು ಸಿಗಲಿದೆ. ಆಕಸ್ಮಿಕ ಧನಲಾಭದ ಯೋಗ ಕೂಡ ರೂಪುಗೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಉನ್ನತ ಕೋರ್ಸ್ ಗೆ ಪ್ರವೇಶ ಸಿಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.