ಮಂಗಳನ ಸಂಚಾರ.. ಇನ್ನು ಈ ರಾಶಿಗಳು ಮುಟ್ಟಿದ್ದೆಲ್ಲಾ ಚಿನ್ನ.. ಎಲ್ಲಾ ಕೆಲಸದಲ್ಲಿಯೂ ಯಶಸ್ಸು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ಗ್ರಹಗಳ ಸೇನಾಪತಿ ಹಾಗೂ ಭೂಮಿ ಪುತ್ರ ಎಂದೇ ಖ್ಯಾತ ಮಂಗಳ ತುಲಾ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಇದರಿಂದ ನವೆಂಬರ್ 16ರವರೆಗೆ ಕೆಲ ರಾಶಿಗಳ ಜನರಿಗೆ ಅಪಾರ ಸಿರಿ-ಸಂಪತ್ತು ಪ್ರಾಪ್ತಿಯಾಗಲಿದೆ. ಜೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳನನ್ನು ರಕ್ತ, ಭೂಮಿ, ಸಾಹಸ, ಪರಾಕ್ರಮ ಹಾಗೂ ಶಕ್ತಿಯ ಕಾರಕ ಗ್ರಹ ಎಂದು ಭವಿಸಲಾಗಿದೆ. ಹೀಗಿರುವಾಗ ಮಂಗಳನ ರಾಶಿ ಪರಿವರ್ತನೆ ಈ ಎಲ್ಲಾ ಕ್ಷೇತ್ರಗಳ ಮೇಲೆ ಪ್ರಭಾವವನ್ನು ಬೀರುತ್ತದೆ. ಕಳೆದ ಅಕ್ಟೋಬರ್ 3ರಂದು ಮಂಗಳ ತನ್ನ ಸ್ನೇಹಿತ ಶುಕ್ರನ ರಾಶಿಯಾಗಿರುವ ತುಲಾ ರಾಶಿಗೆ ಪ್ರವೇಶಿಸಿದ್ದಾನೆ. ಮಂಗಳನ ಈ ಮಿತ್ರ ರಾಶಿ ಗೋಚರ 3 ರಾಶಿಗಳ ಜನರಿಗೆ ವಿಶೇಷ ಫಲಗಳನ್ನು ನೀಡಲಿದ್ದು, ಅವರ ಜೀವನದಲ್ಲಿ ಧನ-ಸಂಪತ್ತು ಅಪಾರ ವೃದ್ಧಿಯಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ಗ್ರಹಗಳ ಸೇನಾಪತಿ ಹಾಗೂ ಭೂಮಿ ಪುತ್ರ ಎಂದೇ ಖ್ಯಾತ ಮಂಗಳ ತುಲಾ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಇದರಿಂದ ನವೆಂಬರ್ 16ರವರೆಗೆ ಕೆಲ ರಾಶಿಗಳ ಜನರಿಗೆ ಅಪಾರ ಸಿರಿ-ಸಂಪತ್ತು ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ಧನು ರಾಶಿ: ನಿಮ್ಮ ಜಾತಕದ ಆದಾಯಭಾವದಲ್ಲಿ ಮಂಗಳನ ಈ ಗೋಚರ ನೆರವೇರಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ವೃತ್ತಿ ಜೀವನಕ್ಕೆ ಸಂಬಂಧಿಸಿದಂತೆ ಹೊಸ ಅವಕಾಶಗಳು ನಿಮಗೆ ಪ್ರಾಪ್ತಿಯಾಗಳಿವೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಇಂಪೋರ್ಟ್ ಎಕ್ಸ್ಪೋರ್ಟ್ಗೆ ಸಂಬಂಧಿಸಿದ ವ್ಯಾಪಾರ ಮಾಡುವವರಿಗೆ ಅಪಾರ ಲಾಭ ಸಿಗಲಿದೆ. ಷೇರುಪೇಟೆ. ಲಾಟರಿಗಳಂತಹ ವಹಿವಾಟಿನಲ್ಲಿ ನಿಮಗೆ ಲಾಭದ ಸಂಕೇತಗಳಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ತುಲಾ ರಾಶಿಯಲ್ಲಿಯೇ ಮಂಗಳನ ಈ ಗೋಚರ ನೆರೆವೇರಿದ ಕಾರಣ ಇದು ನಿಮ್ಮ ಪಾಲಿಗೆ ಅಪಾರ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಆತ್ಮವಿಶ್ವಾಸ ಸಾಕಷ್ಟು ಹೆಚ್ಚಾಗಲಿದೆ. ಸೇನೆ, ಪೊಲೀಸ್ ಹಾಗೋ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಈ ಸಮಯ ಅದ್ಭುತವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗಲಿದೆ. ಬಾಳಸಂಗಾತಿಯ ಜೊತೆಗಿನ ನಿಮ್ಮ ಬಿಗಡಾಯಿಸಿದ ಸಂಬಂಧ ಸುಧಾರಿಸಲಿದೆ. ಪಾಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆ ಲಾಭ ಸಿಗಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಸಿಂಹ ರಾಶಿ: ಮಂಗಳನ ಈ ಗೋಚರ ನಿಮ್ಮ ಜಾತಕದ ತೃತೀಯ ಭಾವದಲ್ಲಿ ನೆರವೇರಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಹಣ ಹೂಡಿಕೆಯಿಂದ ನೀವು ಮಾಡಿದ ಯೋಜನೆಗಳು ಹೊಸ ಎತ್ತರಕ್ಕೆ ನಿಮ್ಮನ್ನು ಕೊಂಡೊಯ್ಯಲಿವೆ. ವಿದೇಶ ವ್ಯಾಪಾರಕ್ಕೆ ಸಂಬಂಧ ಹೊಂದಿದವರಿಗೆ ಉತ್ತಮ ಲಾಘ ಸಿಗಲಿದೆ. ಕೆಲಸದ ನಿಮಿತ್ತ ವಿದೇಶ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಇನ್ನೊಂದೆಡೆ ಮಂಗಳ ನಿಮ್ಮ ಜಾತಕದ ಚತುರ್ಥ ಹಾಗೂ ನವಮಭಾವದ ಅಧಿಪತಿಯಾದ ಕಾರಣ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದ್ದು, ನೀವು ವಾಹನ-ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.