ಮಾರ್ಚ್‌ ನಲ್ಲಿ ಜೀವನದಲ್ಲಿ ಹೊಸ ಶಿಖರವನ್ನು ಏರಲಿದ್ದಾರೆ ಈ 5 ರಾಶಿಯವರು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಫೆಬ್ರವರಿ ತಿಂಗಳು ಕೊನೆಗೊಳ್ಳಲು ಇನ್ನೊಂದೇ ದಿನ ಬಾಕಿ ಉಳಿದಿದೆ. ಮಾರ್ಚ್ ತಿಂಗಳು ಆರ್ಥಿಕ ವರ್ಷದ ಕೊನೆಯ ತಿಂಗಳು. ಮಾತ್ರವಲ್ಲ, ಉದ್ಯೋಗಸ್ಥರಿಗೆ ಪ್ರಮೋಶನ್, ಇನ್ಕ್ರಿಮೆಂಟ್ ದೊರೆಯುವ ತಿಂಗಳೂ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಾರ್ಚ್ ತಿಂಗಳು ಉದ್ಯೋಗದ ದೃಷ್ಟಿಯಿಂದ ಕೆಲವು ರಾಶಿಯವರಿಗೆ ತುಂಬಾ ಅದೃಷ್ಟವನ್ನು ಹೊತ್ತು ತರಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಾರ್ಚ್‌ನಲ್ಲಿ ಈ ರಾಶಿಯವರಿಗೆ ಹೊಸ ಉದ್ಯೋಗ, ಪ್ರಮೋಶನ್, ಇನ್ಕ್ರಿಮೆಂಟ್ ಭಾಗ್ಯ.. ಮೇಷ.. ಮೇಷ ರಾಶಿಯವರಿಗೆ ಉದ್ಯೋಗಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಮಾರ್ಚ್ ತಿಂಗಳಲ್ಲಿ ಕೊನೆಗೊಳ್ಳಲಿವೆ. ಈ ಸಮಯದಲ್ಲಿ ಹೊಸ ಉದ್ಯೋಗ ದೊರೆಯುವ ಸಾಧ್ಯತೆ ಇದ್ದು, ಆದಾಯವೂ ಹೆಚ್ಚಳಗೊಳ್ಳಲಿದೆ. ಈ ಸಮಯದಲ್ಲಿ ನೀವು ನಿಮ್ಮ ಕೋಪವನ್ನು ನಿಯಂತ್ರಿಸಿದರೆ ಹೆಚ್ಚಿನ ಪ್ರಯೋಜನವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ.. ಮಿಥುನ ರಾಶಿಯವರಿಗೆ ಮಾರ್ಚ್ ತಿಂಗಳು ಬಂಪರ್ ಉಡುಗೊರೆಗಳನ್ನು ಹೊತ್ತು ತರಲಿದೆ. ಈ ಸಮಯದಲ್ಲಿ ಕೆಲಸದಲ್ಲಿ ನೀವು ಹೊಸ ಉತ್ತುಂಗವನ್ನು ಏರುವಿರಿ. ಸರ್ಕಾರಿ ಉದ್ಯೋಗದಲ್ಲಿರುವವರಿಗೆ ನಿಮಗೆ ನಿಮ್ಮ ನೆಚ್ಚಿನ ಸ್ಥಳಕ್ಕೆ ವರ್ಗಾವಣೆ ಸಿಗಲಿದೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಮೆಚ್ಚಿಗೆ ಜೊತೆಗೆ ಪ್ರಮೋಶನ್ ಕೂಡ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಮಾರ್ಚ್ ತಿಂಗಳ ಭವಿಷ್ಯದ ಪ್ರಕಾರ, ಈ ತಿಂಗಳು ನಿಮ್ಮ ಬಹುದಿನದ ಕನಸುಗಳು ನನಸಾಗಲಿವೆ. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ನಿಮ್ಮ ಕೆಲಸಗಳು ಈ ಸಮಯದಲ್ಲಿ ಪೂರ್ಣಗೊಳ್ಳಲಿವೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು ವಿತ್ತೀಯ ಸ್ಥಿತಿ ಸುಧಾರಿಸಲಿದೆ. ಬಡ್ತಿ ದೊರೆಯುವ ಸಾಧ್ಯತೆ ಇದ್ದು ಸಮಾಜದಲ್ಲಿ ಗೌರವವೂ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ಮಾರ್ಚ್ ಮಾಸದಲ್ಲಿ ತುಲಾ ರಾಶಿಯವರಿಗೆ ಎಲ್ಲಾ ಕೆಲಸಗಳಲ್ಲೂ ಕೂಡ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ಈ ಸಮಯದಲ್ಲಿ ಉದ್ಯೋಗಸ್ಥರಿಗೆ ಪ್ರಮೋಷನ್ ದೊರೆಯುವ ಸಾಧ್ಯತೆ ಇದೆ. ಮಾತ್ರವಲ್ಲ, ಕಂಪನಿ ಕಡೆಯಿಂದ ವಿದೇಶಕ್ಕೆ ತೆರಳುವ ಸಾಧ್ಯತೆಯೂ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ.. ನಿಮ್ಮ ಬಹುದಿನದ ಕನಸುಗಳು ಈ ಸಮಯದಲ್ಲಿ ನನಸಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಿರೀಕ್ಷಿತ ಯಶಸ್ಸು ನಿಮ್ಮದಾಗಲಿದ್ದು, ಹೊಸ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಸ್ಥಳದಲ್ಲಿ ಪ್ರಮುಖ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಒಟ್ಟಾರೆಯಾಗಿ ಸಮಯವು ತುಂಬಾ ಉತ್ತಮವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಮಾರ್ಚ್ ತಿಂಗಳು ಈ ರಾಶಿಯವರಿಗೆ ಹಲವು ವಿಷಯಗಳಲ್ಲಿ ತುಂಬಾ ಮಂಗಳಕರ ಎಂದು ಸಾಬೀತುಪಡಿಸಲಿದೆ. ನಿಮ್ಮ ಹಲವು ಸಮಸ್ಯೆಗಳು ಬಹಳ ಸುಲಭವಾಗಿ ನೆರವೇರಲಿವೇ. ವೃತ್ತಿ ರಂಗದಲ್ಲಿ ನಿರೀಕ್ಷಿತ ಯಶಸ್ಸು ನಿಮ್ಮದಾಗಲಿದ್ದು ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.