ಮಾರ್ಚ್​ ತಿಂಗಳಲ್ಲಿ ಶನಿಯ ಮಹತ್ತರ ಬದಲಾವಣೆ.. ಆರು ರಾಶಿಗಳಿಗೆ ಊಹಿಸಲಾಗದಷ್ಟು ಹಣದ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯದ ಪ್ರಕಾರ, ಶನಿಯು ಜನರ ಕರ್ಮಕ್ಕೆ ಅನುಗುಣವಾಗಿ ಅನೇಕ ಫಲಗಳನ್ನು ನೀಡುವ ದೇವರು ಎಂದು ಪರಿಗಣಿಸಲಾಗುತ್ತದೆ. ಆದರೆ ಶನಿಯ ಪ್ರಭಾವದಿಂದ ಕಷ್ಟಗಳನ್ನು ಎದುರಿಸುವವರೇ ಹೆಚ್ಚು. ಶನಿ ಗ್ರಹದಲ್ಲಿ ಚಲನೆಯುಂಟಾದಾಗ, ಅದರ ಪರಿಣಾಮವು ಇಡೀ ಮಾನವ ಜೀವನದ ಮೇಲೆ ಬೀರುತ್ತದೆ. ಸಾಮಾನ್ಯವಾಗಿ ಶನಿಯ ಸಂಚಾರದಿಂದ ಮಾನಸಿಕ, ದೈಹಿಕ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ಈಗ ಶನಿ 06 ಮಾರ್ಚ್ 2023 ರಂದು ರಾತ್ರಿ 8.38 ಕ್ಕೆ ಉದಯಿಸುತ್ತಿದ್ದು, ಈ ಏರಿಕೆಯಿಂದಾಗಿ, ಕೆಲವು ರಾಶಿಗಳಿಗೆ ಸಂಪತ್ತಿನ ಜೊತೆ ಅದೃಷ್ಟ ಸುರಿಮಳೆ ಆಗಲಿದೆ. ಶನಿಯು 30 ವರ್ಷಗಳ ನಂತರ ಕುಂಭ ರಾಶಿಗೆ ಬಂದಿದೆ. ಶನಿ ಉದಯನ ಪ್ರಭಾವದಿಂದಾಗಿ, ಕೆಲವು ರಾಶಿಗಳ ಜನರ ಜೀವನದಲ್ಲಿ ಅಭಿವೃದ್ಧಿ ಮತ್ತು ಸಂಪತ್ತಿನ ಮಳೆ ಸುರಿಯುವ ಸಾಧ್ಯತೆಗಳಿವೆ. ಆ ಅದೃಷ್ಟ ರಾಶಿಗಳು ಯಾವುವು ಎಂಬುದು ಇಲ್ಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ.. ಶನಿಯು ವೃಷಭ ರಾಶಿಯ 10ನೇ ಮನೆಯಲ್ಲಿ ಉದಯಿಸುತ್ತಿದ್ದಾನೆ. ಇದು ಅದೃಷ್ಟದ ಮನೆ ಎನ್ನಲಾಗುತ್ತದೆ. ಈ ಶನಿಯ ಕಾರಣದಿಂದ ವ್ಯಾಪಾರದಲ್ಲಿ ಭಾರೀ ಲಾಭ ಸಿಗಲಿದೆ. ಈ ರಾಶಿಯವರಿಗೆ ಒಳ್ಳೆಯ ದಿನಗಳು ಪ್ರಾರಂಭವಾಗುತ್ತವೆ. ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ.. ಸಿಂಹ ರಾಶಿಯ ಏಳನೇ ಮನೆಯಲ್ಲಿ ಶನಿಯು ಉದಯಿಸುವುದು ತುಂಬಾ ಶುಭ ಲಾಭಗಳನ್ನು ನೀಡಲಿದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಲಾಭ ಮತ್ತು ಉದ್ಯೋಗ ಹುಡುಕಾಟದಲ್ಲಿ ಯಶಸ್ಸು ಸಿಗುತ್ತದೆ. ಆರ್ಥಿಕವಾಗಿ ಸಹ ಈ ಸಮಯದಲ್ಲಿ ಲಾಭ ಸಿಗಲಿದೆ. ಸಂಗಾತಿಯ ಆದಾಯ ಹೆಚ್ಚಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ.. ಶನಿ ಕುಂಭ ರಾಶಿಯಲ್ಲಿ ಉದಯಿಸುವುದರಿಂದ ತುಲಾ ರಾಶಿಯವರಿಗೆ ಅದೃಷ್ಟ ಹೆಚ್ಚಾಗಲಿದೆ. ಕೆಲಸ ಮತ್ತು ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ ಆಗುತ್ತದೆ. ವ್ಯಾಪಾರ ಮತ್ತು ರಾಜಕೀಯಕ್ಕೆ ಸಂಬಂಧಿಸಿದ ಜನರಿಗೆ ಲಾಭ ಇದೆ. ಮನೆಯಲ್ಲಿ ಸಂತೋಷ ಇರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ.. ಮಕರ ರಾಶಿಯ ಎರಡನೇ ಮನೆಯಲ್ಲಿ ಶನಿ ಉದಯಿಸುತ್ತಾನೆ. ಇದು ಅವರ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಯಾವುದೇ ಕೆಲಸ ಮಾಡಿದರೂ ಯಶಸ್ಸು ಸಿಗುತ್ತದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ.. ಶನಿ ಕುಂಭ ರಾಶಿಯಲ್ಲಿ ಇರುವುದರಿಂದ ಈ ಬೆಳವಣಿಗೆಯ ಕಾರಣ ಬಹಳ ಲಾಭ ಆಗಲಿದೆ. ಅನೇಕ ಪ್ರಯೋಜನಗಳು ಇದರಿಂದ ಸಿಗುತ್ತದೆ, ಗೌರವ ಹೆಚ್ಚಾಗುತ್ತದೆ, ಹೊಸ ಉದ್ಯೋಗ ಸಿಗಲಿದೆ. ಮಾರ್ಚ್ ತಿಂಗಳಲ್ಲಿ, ಹಣ ಗಳಿಸುವ ಹೊಸ ಮಾರ್ಗ ಸಿಗಲಿದೆ. ನಿಂತು ಹೋಗಿದ್ದ ಕೆಲಸಗಳು ಪೂರ್ಣವಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ.. ಶನಿ ಉದಯಿಸುವುದರಿಂದ ತುಂಬಾ ಲಾಭ ಸಿಗಲಿದೆ. ಮೀನ ರಾಶಿಯ ಎರಡನೇ ಮನೆಯಲ್ಲಿ ಶನಿ ಉದಯಿಸಲಿದ್ದು, ಇದು ಆದಾಯವನ್ನು ಹೆಚ್ಚಿಸುತ್ತದೆ. ಶನಿಯ ಕಾರಣದಿಂದ ಒಳ್ಳೆಯ ದಿನಗಳು ಆರಂಭವಾಗುತ್ತದೆ. ಸಂತೋಷ, ಸಮೃದ್ಧಿ ಹೆಚ್ಚಾಗುತ್ತದೆ. ಸಂಸಾರದಲ್ಲಿ ಸಹ ಸಂತಸ ಹೆಚ್ಚಾಗಲಿದೆ. ಶನಿ ಉದಯಿಸುವುದರಿಂದ ತುಂಬಾ ಲಾಭ ಸಿಗಲಿದೆ. ಮೀನ ರಾಶಿಯ ಎರಡನೇ ಮನೆಯಲ್ಲಿ ಶನಿ ಉದಯಿಸಲಿದ್ದು, ಇದು ಆದಾಯವನ್ನು ಹೆಚ್ಚಿಸುತ್ತದೆ. ಶನಿಯ ಕಾರಣದಿಂದ ಒಳ್ಳೆಯ ದಿನಗಳು ಆರಂಭವಾಗುತ್ತದೆ. ಸಂತೋಷ, ಸಮೃದ್ಧಿ ಹೆಚ್ಚಾಗುತ್ತದೆ. ಸಂಸಾರದಲ್ಲಿ ಸಹ ಸಂತಸ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.