ಮೀನ ರಾಶಿಯಲ್ಲಿ ಸೂರ್ಯನ ಸಂಕ್ರಮಣ.. ಪ್ರತಿಯೊಂದು ರಾಶಿಗೂ ದೊಡ್ಡ ಪರಿಣಾಮ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಹನ್ನೆರಡು ರಾಶಿಗಳಲ್ಲಿ ಕೊನೆಯ ರಾಶಿಯಾದ ಮೀನ ರಾಶಿಗೆ ಸೂರ್ಯನ ಆಗಮನವಾಗಿದೆ. ಇಲ್ಲಿ ಬುಧನೊಂದಿಗೆ ಬುಧಾದಿತ್ಯ ಯೋಗ ರೂಪುಗೊಳ್ಳಲಿದೆ. ಈ ಒಂದು ತಿಂಗಳ ಅವಧಿಯಲ್ಲಿ ಸೂರ್ಯನು ದ್ವಾದಶ ರಾಶಿಗಳ ಜೀವನದಲ್ಲಿ ಏನು ಫಲ ನೀಡಲಿದ್ದಾನೆ ಎನ್ನುವ ಮಾಹಿತಿ ಇಲ್ಲಿದೆ. ಸೂರ್ಯ ಮೀನ ರಾಶಿಗೆ ಪ್ರವೇಶಿಸಿದ್ದಾನೆ. ಈ ಸಂಕ್ರಮಣವನ್ನು ಮೀನ ಸಂಕ್ರಮಣ ಎಂದು ಕರೆಯಲಾಗುತ್ತದೆ. ಅಲ್ಲಿ ಈಗಾಗಲೇ ಬುಧ ವಿರಾಜಮಾನನಾಗಿದ್ದಾನೆ. ಈ ಸಂಯೋಗದಿಂದ ಬುಧಾದಿತ್ಯ ಯೋಗ ಜರುಗಲಿದೆ. ಇದಲ್ಲದೇ ಮೀನ ರಾಶಿಯಲ್ಲಿಯೇ 18 ವರ್ಷಗಳ ಬಳಿಕ ಸೂರ್ಯ ಮತ್ತು ರಾಹು ಸಂಯೋಗ ನಡೆಯಲಿದೆ. ಒಂದು ಕಡೆ ಬುಧಾದಿತ್ಯ ಯೋಗದ ಶುಭ ಫಲ ಸಿಗಲಿದೆ, ಇನ್ನೊಂದೆಡೆ ರಾಹು-ಸೂರ್ಯ ಸಂಯೋಗದ ಅಶುಭ ಫಲಗಳು ಬಾಧಿಸಲಿವೆ. ಯಾರಿಗೆ ಏನೇನು ಫಲಗಳು ಸಿಗಲಿವೆ ಎಂಬುದನ್ನು ನೋಡೋಣ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಸೂರ್ಯನ ಸಂಚಾರವು ನಿಮ್ಮ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಬಹುದಾಗಿದೆ. ಮುಂದಿನ ಒಂದು ತಿಂಗಳು ನೀವು ಹುಷಾರಾಗಿ ಇರಬೇಕು. ಕಡಿಮೆ ಖರ್ಚು ಮಾಡಿ. ಅನಗತ್ಯ ವಿವಾದಗಳಿಗೆ ಹೋಗಬೇಡಿ. ಕಣ್ಣಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆ ಇದ್ದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಕಾನೂನು ಸಮಸ್ಯೆ ಇದ್ದರೆ ನ್ಯಾಯಾಲಯದ ಹೊರಗೆ ಇತ್ಯರ್ಥ ಪಡಿಸಲು ನೋಡಿ. ಸ್ಪರ್ಧಾತ್ಮಕ ಪರೀಕ್ಷೆ ತಯಾರಿಯಲ್ಲಿರುವವರು ಕಠಿಣ ಪರಿಶ್ರಮ ಪಟ್ಟರೆ ಯಶಸ್ಸು ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ನಿಮಗೆ ಇದು ಒಳ್ಳೆಯ ಕಾಲ. ವೃತ್ತಿ ಜೀವನದಲ್ಲಿ ಅದ್ಭುತ ಯಶಸ್ಸು ಪಡೆಯುತ್ತೀರಿ. ಆದಾಯ ಮೂಲಗಳು ಹೆಚ್ಚಾಗಲಿವೆ. ಉಳಿತಾಯ ಮಾಡುವುದು ಸಾಧ್ಯವಾಗುತ್ತದೆ. ಮರಳಿ ಬರಲು ಬಾಕಿ ಇದ್ದ ಹಣ ಈಗ ಕೈ ಸೇರಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗಬಹುದು. ಮಾಡಿದ ಕೆಲಸಗಳಿಂದ ಮನ್ನಣೆ ದೊರೆಯಬಹುದು. ನವ ದಂಪತಿಗಳ ಮನೆಗೆ ಹೊಸ ಸದಸ್ಯ ಆಗಮಿಸಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಒತ್ತಡದಿಂದ ಮುಕ್ತರಾಗುವ ಕಾಲ ಇದು. ಪ್ರತಿಕೂಲ ಪರಿಸ್ಥಿತಿಗಳಿಂದ ಪರಿಹಾರವನ್ನು ಪಡೆಯಲಿದ್ದೀರಿ. ದೀರ್ಘಕಾಲದ ಸಮಸ್ಯೆಗಳಿಂದಲೂ ಮುಕ್ತಿ ಹೊಂದಲಿದ್ದೀರಿ. ವೀಸಾ ಪಡೆಯಲು ಯತ್ನಿಸುತ್ತಿರುವವರಿಗೆ ಸಿಹಿ ಸಿದ್ದಿ ದೊರೆಯಬಹುದು. ಕೆಲಸದ ಸ್ಥಳದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ನಿಮಗೆ ಒಳಿತನ್ನುಂಟು ಮಾಡುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ನಿಮಗೆ ಸೂರ್ಯನು ಶುಭ ಫಲ ನೀಡಲಿದ್ದಾನೆ. ಸಂತೋಷ, ನೆಮ್ಮದಿಯಿಂದ ಇರಲಿದ್ದೀರಿ. ನಿಮ್ಮನ್ನು ನೀವೇ ಪ್ರೇರೇಪಿಸಿಕೊಂಡು ಮುಂದೆ ಸಾಗಲಿದ್ದೀರಿ. ವಿದೇಶ ಪ್ರಯಾಣ ಯೋಗಲಿದೆ. ಈ ಪ್ರಯಾಣದಲ್ಲಿ ಲಾಭ ಗಳಿಸುತ್ತೀರಿ. ಕುಟುಂಬ ಸದಸ್ಯರೊಂದಿಗಿನ ಭಿನ್ನಾಭಿಪ್ರಾಯವನ್ನು ಜಾಣತನದಿಂದ ಪರಿಹರಿಸಬೇಕಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ನಿಮಗೆ ಸೂರ್ಯ ಕೊಂಚ ತೊಂದರೆ ಉಂಟು ಮಾಡಲಿದ್ದಾನೆ. ಸಂಬಂಧಗಳಲ್ಲಿ ಕಹಿ ಹೆಚ್ಚುವ ಸಾಧ್ಯತೆ ಇದೆ. ಸ್ನೇಹಿತರು, ಸಂಬಂಧಿಕರ ಮಧ್ಯದ ಸಂಬಂಧದಲ್ಲಿ ಹುಷಾರಾಗಿರಬೇಕು. ಬಿಟ್ಟರೆ ಹೋಗುತ್ತದೆ, ಕಾಳಜಿ ವಹಿಸಿದರೆ ಉಳಿಯುತ್ತದೆ. ವೃತ್ತಿ ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಲಾಭ, ನಷ್ಟ ಎರಡೂ ಎದುರಾಗುವ ಸಂದರ್ಭ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಸಾಕಷ್ಟು ಏರಿಳಿತಗಳನ್ನು ಈ ಅವಧಿಯಲ್ಲಿ ನೋಡುತ್ತೀರಿ. ಕೌಟುಂಬಿಕ ವಾತಾವರಣದ ಕಾರಣದಿಂದ ಮಾನಸಿಕ ಒತ್ತಡಕ್ಕೆ ಈಡಾಗುತ್ತೀರಿ. ಒತ್ತಡ ಹೆಚ್ಚಾದಷ್ಟೂ ಅಸಮಾಧಾನಕ್ಕೆ ಒಳಗಾಗುತ್ತೀರಿ. ಒತ್ತಡ ಆರೋಗ್ಯ ಕೆಡಿಸಬಹುದು. ಹಾಗಾಗಿ ತಾಳ್ಮೆಯಿಂದ ಇರುವುದು ಸೂಕ್ತ. ವಾದ ವಿವಾದಗಳಿಂದ ದೂರವೇ ಇರಿ. ಗಾಬರಿಯಾಗದೇ ತಣ್ಣಗೆ ಯೋಚಿಸಿದರೆ ಒಳಿತು ಉಂಟಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ನೀವು ಸಂತೋಷ ಗಳಿಸುತ್ತೀರಿ. ಏನೇ ಕಾರ್ಯ ಮಾಡಿದರೂ ಅದರಲ್ಲಿ ಜಯ ಸಿಗುತ್ತದೆ. ನಿಮ್ಮ ವಿರುದ್ಧ ಇದ್ದವರೂ ನಿಮ್ಮ ಜೊತೆ ನಿಲ್ಲುವ ಪರಿಸ್ಥಿತಿ ಏರ್ಪಡಲಿದೆ. ಆಸ್ತಿಯಿಂದ ಲಾಭ ಪಡೆಯುತ್ತೀರಿ. ಆದರೆ ಈ ಸಂದರ್ಭದಲ್ಲಿ ಯಾರಿಗೂ ಸಾಲ ಕೊಡುವುದು ಒಳ್ಳೆಯದಲ್ಲ. ಕೊಟ್ಟರೆ ನಷ್ಟ ಎದುರಿಸಬೇಕಾಗಬಹುದು. ವಿದೇಶ ಪ್ರಯಾಣ ಯೋಗವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ನಿಮಗೆ ಸೂರ್ಯ ಸಂಚಾರ ಮಂಗಳಕರವಾಗಲಿದೆ. ನಿಮ್ಮ ಬುದ್ಧಿವಂತಿಕೆ ಮತ್ತು ಶಕ್ತಿಯ ಮೇಲೆ ಪ್ರಭಾವ ಬೀರುತ್ತದೆ. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಯಶಸ್ಸು ಪಡೆಯುತ್ತಾರೆ. ಅಧ್ಯಯನದ ಕುರಿತಾಗಿ ಹೆಚ್ಚು ಗಮನ ವಹಿಸಿ. ಕೆಲವರು ದೊಡ್ಡ ಸಾಧನೆ ಕೈಗೊಳ್ಳುವ ಸಾಧ್ಯತೆ ಇದೆ. ನೀವು ಮಕ್ಕಳ ಆಸೆ ಪೂರೈಸಲಿದ್ದೀರಿ. ಮಕ್ಕಳ ಭವಿಷ್ಯಕ್ಕಾಗಿ ದುಡ್ಡು ಕೂಡಿಡಲಿದ್ದೀರಿ. ಮಕ್ಕಳು ನಿಮ್ಮೊಂದಿಗೆ ಖುಷಿಯಿಂದ ಇರುತ್ತಾರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ಮಾನಸಿಕವಾಗಿ ಹೆಚ್ಚು ಅಶಾಂತಿಯಿಂದ ಇರುವ ಕಾಲ ಇದು. ಕೌಟುಂಬಿಕ ಭಿನ್ನಾಭಿಪ್ರಾಯಗಳಿಂದ ಕಿರಿಕಿರಿ ಉಂಟಾಗಬಹುದು. ಈ ಒತ್ತಡ ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀಳಬಹುದು. ಅಹಿತಕರ ಸುದ್ದಿಯನ್ನು ಕೇಳುವ ಸಾಧ್ಯತೆ ಇದೆ. ಪ್ರಯಾಣ ಮಾಡುವಾಗ ಜಾಗರೂಕತೆಯಿಂದ ಇರಿ. ಕಾನೂನು ಸಮಸ್ಯೆಗಳನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸುವುದು ಒಳ್ಳೆಯದು. ಪೂರ್ವಜರ ಆಸ್ತಿಗೆ ಸಂಬಂಧಿಸಿದ ವಿಚಾರಗಳು ಈ ಅವಧಿಯಲ್ಲಿ ಬಗೆಹರಿಯಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ನಿಮಗೆ ಒಳ್ಳೆಯ ಕಾಲ. ಏನೇ ಕೆಲಸ ಮಾಡಿದರೂ ಅದರಲ್ಲಿ ಗೆಲುವು ಪಡೆಯುತ್ತೀರಿ. ಹೊಸ ಹೊಸ ಅವಕಾಶಗಳು ನಿಮ್ಮನ್ನು ಅರಸಿಕೊಂಡು ಬರಲಿವೆ. ನಿಮ್ಮ ಕೌಶಲ್ಯ ಮತ್ತು ನಾಯಕತ್ವ ಗುಣದಿಂದಾಗಿ ಎಂಥಾ ಕಷ್ಟಕರ ಸಂದರ್ಭವನ್ನೂ ದಾಟಿ ಬರುತ್ತೀರಿ. ಧಾರ್ಮಿಕ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ವಹಿಸುತ್ತೀರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ನಿಮ್ಮ ಪರವಾದ ಪರಿಸ್ಥಿತಿಗಳು ಇಲ್ಲ. ನೀವು ಒಂದರ ಹಿಂದೊಂದು ಆರೋಗ್ಯ ಸಮಸ್ಯೆ ಎದುರಿಸಬೇಕಾಗಿ ಬರಬಹುದು. ಹಾಗಾಗಿ ಕೊಂಚ ಹೆಚ್ಚು ಹುಷಾರಾಗಿರುವುದು ಒಳಿತು. ಅಲ್ಲದೇ ಅವಮಾನಕ್ಕೆ ಒಳಗಾಗುವ ಸಂದರ್ಭ ಎದುರಾಗಬಹುದು. ಜಾಗರೂಕತೆಯಿಂದ ಹೆಜ್ಜೆ ಇಡಿ. ಸ್ವಲ್ಪ ಸಮಯ ತಾಳ್ಮೆಯಿಂದ ಇದ್ದು ಈ ಪರಿಸ್ಥಿತಿ ದಾಟಿ ಬನ್ನಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ನಿಮಗೂ ಅನೇಕ ಸಮಸ್ಯೆಗಳು ಎದುರಾಗಬಹುದು. ಅಲ್ಲದೇ ಅಭದ್ರತೆಯ ಭಾವನೆ ನಿಮ್ಮನ್ನು ಕಾಡುತ್ತದೆ. ಕೆಲಸದ ಸ್ಥಳದಲ್ಲಿ ಒತ್ತಡ ಅನುಭವಿಸಬಹುದು. ಆದರೆ ಹಣಕಾಸಿನ ವಿಚಾರದಲ್ಲಿ ಲಾಭ ಪಡೆಯುತ್ತೀರಿ. ಉಳಿತಾಯವನ್ನೂ ಮಾಡುತ್ತೀರಿ. ಕುಟುಂಬದ ಸದಸ್ಯರು ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.