ಹತ್ತು ವರ್ಷಗಳ ನಂತರ ಮೂರು ಗ್ರಹಗಳ ಮೈತ್ರಿ.. ಈ ಮೂರು ರಾಶಿಗಳಿಗೆ ಸಂಪತ್ತಿನ ಸುರಿಮಳೆ.. ಚಿನ್ನದಂತ ಸಮಯ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಶೀಘ್ರದಲ್ಲಿಯೇ ಮಕರ ರಾಶಿಯಲ್ಲಿ ಸೂರ್ಯ ಮಂಗಳ ಹಾಗೂ ಶುಕ್ರರ ಕೃಪೆಯಿಂದ ತ್ರಿಗ್ರಹಿ ಯೋಗ ರೂಪುಗೊಳ್ಳುತ್ತಿದ್ದು, ಇದರಿಂದ ಹೊಸ ವರ್ಷದಲ್ಲಿ ಕೆಲ ರಾಶಿಗಳ ಜೀವನದಲ್ಲಿ ಸುವರ್ಣ ಕಾಲ ಆರಂಭಗೊಳ್ಳುತ್ತಿದೆನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುವರಿ 2024 ರಲ್ಲಿ ಮಕರ ರಾಶಿಯಲ್ಲಿ ಸೂರ್ಯ ಮಂಗಳ ಹಾಗೂ ಶುಕ್ರರ ಮೈತ್ರಿ ನೆರವೇರಲಿದೆ. ಇದರಿಂದ ಮಕರ ರಾಶಿಯಲ್ಲಿ ತ್ರಿಗ್ರಹಿ ಯೋಗ ರಚನೆಯಾಗುತ್ತಿದೆ. ಈ ಶುಭ ಯೋಗದ ಪ್ರಭಾವದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಸುವರ್ಣಕಾಲ ಆರಂಭಗೊಳ್ಳಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಮಕರ ರಾಶಿ: ತ್ರಿಗ್ರಹಿ ಯೋಗ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ರಚನೆಯಾಗುತ್ತಿದೆ. ಈ ಅವಧಿಯಲ್ಲಿ ನಿಮ್ಮ ಕೆಲಸ-ವ್ಯಾಪಾರ ಹೊಸ ಹೊಳಪು ಪಡೆದುಕೊಳ್ಳಲಿದೆ. ಹಣಕ್ಕೆ ಸಂಬಂಧಿಸಿದ ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ ಮತ್ತು ವೃತ್ತಿ-ವ್ಯಾಪಾರದ ದೃಷ್ಟಿಯಿಂದ ಇದು ಅತ್ಯುತ್ತಮ ಸಾಬೀತಾಗಲಿದೆ. ನೌಕರಿಯ ಹುಡುಕಾಟದಲ್ಲಿರುವವರಿಗೆ ಹೊಸ ಉದ್ಯೋಗಾವಕಾಶಗಳು ಒದಗಿ ಬರಲಿವೆ. ವ್ಯಾಪಾರಿಗಳಿಗೆ ಉತ್ತಮ ಧನಲಾಭ ಉಂಟಾಗಲಿದೆ. ಅವಿವಾಹಿತರ ವಿವಾಹದ ಕನಸು ನನಸಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ತುಲಾ ರಾಶಿ: ತ್ರಿಗ್ರಹಿ ಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಇದು ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತಿದ್ದು, ವಾಹನ-ಆಸ್ತಿಪಾಸ್ತಿ ಸುಖ ನಿಮಗೆ ಪ್ರಾಪ್ತಿಯಾಗಲಿದೆ. ಇದಲ್ಲದೆ ನಿಮಗೆ ಭೌತಿಕ ಸುಖಗಳು ಕೂಡ ಪ್ರಾಪ್ತಿಯಾಗಲಿವೆ. ಈ ಅವಧಿಯಲ್ಲಿ ನೀವು ಲಕ್ಷರಿ ಐಟಂ ಖರೀದಿಸುವ ಸಾಧ್ಯತೆ ಇದೆ. ನೌಕರಿ ಹಾಗೂ ವ್ಯಾಪಾರದಲ್ಲಿ ಉನ್ನತಿ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಆದಾಯದ ಹೊಸ ಮೂಲಗಳು ನಿರ್ಮಾಣಗೊಳ್ಳಲಿವೆ. ಘನತೆ-ಗೌರವ-ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೃಷಭ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಭಾಗ್ಯ ಹಾಗೂ ವಿದೇಶ ಸ್ಥಾನದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಭಾಗ್ಯೋದಯವಾಗಲಿದೆ. ಅತ್ಯಾವಶ್ಯಕ ಕೆಲಸಗಳು ಪೂರ್ಣಗೊಳ್ಳಲಿವೆ. ಬಂಧು ಮಿತ್ರರ ಜೊತೆಗೂಡಿ ಒಳ್ಳೆಯ ಟ್ರಿಪ್ ಪ್ಲಾನ್ ಮಾಡಬಹುದು. ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡಬಯಸುವವರಿಗೆ ಕಾಲ ಕೂಡಿ ಬರಲಿದೆ. ಧರ್ಮ-ಕರ್ಮ ಕಾರ್ಯಗಳ ಮೇಲೆ ಹಣ ವೆಚ್ಚ ಮಾಡುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.