ಮೂರು ಗ್ರಹಗಳ ಸಂಯೋಗ.. ಈ ಮೂರು ರಾಶಿಯವರು ಈ ಸಮಯದಲ್ಲಿ ಎಚ್ಚರವಾಗಿರಲೇ ಬೇಕು.. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

148 ವರ್ಷಗಳ ನಂತರ ಕುಂಭ ರಾಶಿಯಲ್ಲಿ ಮಂಗಳ ಶನಿ ಹಾಗೂ ಶುಕ್ರ ಗ್ರಹಗಳು ಒಂದಾಗಿವೆ. ಮೂರು ರಾಶಿಯವರಿಗೆ ಸಂಕಷ್ಟ ಎದುರಾಗಬಹುದು. ಆ ಮೂರು ರಾಶಿಗಳ ಬಗ್ಗೆ ತಿಳಿಯೋಣ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಮೂರು ಗ್ರಹಗಳ ಸಂಯೋಜನೆ ಎನ್ನುವುದು ಮೇಷ ರಾಶಿಯವರಿಗೆ ಹಣಕಾಸಿನ ವಿಚಾರದಲ್ಲಿ ಸಾಕಷ್ಟು ಲಾಭವನ್ನು ತಂದು ಕೊಡಲಿದೆ. ಯಾಕೆಂದ್ರೆ ಹಣದ ಭಾಗ್ಯದಲ್ಲಿ ಈ ಸಂಯೋಗ ನಿರ್ಮಾಣ ಆಗಿದೆ. ಈ ಕಾರಣಕ್ಕಾಗಿ ಮೇಷ ರಾಶಿಯವರು ಹಣಕಾಸಿನ ವಿಚಾರಕ್ಕಾಗಿ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಯಾವುದೇ ಹೊಸ ವ್ಯಾಪಾರದಲ್ಲಿ ಹಣವನ್ನು ಹೂಡಿಕೆ ಮಾಡಿದರು ಕೂಡ ನೀವು ಲಾಭವನ್ನು ಖಡಾ ಖಂಡಿತವಾಗಿ ಪಡೆದುಕೊಳ್ಳಲಿದ್ದೀರಿ. ವಿಶೇಷವಾಗಿ ಎಲೆಕ್ಟ್ರಾನಿಕಲ್ ಇಂಡಸ್ಟ್ರಿಯಲ್ಲಿ ವ್ಯಾಪಾರವನ್ನು ಮಾಡುವಂತಹ ಉದ್ಯಮಿಗಳಿಗೆ ಹಣಕಾಸಿನ ಲಾಭ ಹೆಚ್ಚಾಗಿ ಸಿಗಲಿದೆ. ಆದರೆ ಶನಿಯ ವಿಚಾರದಲ್ಲಿ ನೀವು ಸ್ವಲ್ಪ ಮಟ್ಟಿಗೆ ಜಾಗ್ರತೆ ಆಗಿರ ಬೇಕಾಗಿರುವುದು ಉತ್ತಮ. ಯಾಕೆಂದರೆ ನಿಮ್ಮ ಮಕ್ಕಳ ಜನ್ಮ ಜಾತಕದಲ್ಲಿ ಶನಿಯ ಪರಿಣಾಮ ಸ್ವಲ್ಪಮಟ್ಟಿಗೆ ವ್ಯತಿರಿಕ್ತವಾಗಿದೆ. ಶನಿಯ ವಕ್ರದೃಷ್ಟಿಗಾಗಿ ನಿಮ್ಮ ಮಕ್ಕಳ ಅಥವಾ ಒಡಹುಟ್ಟಿದವರ ಜೀವನದಲ್ಲಿ ಕೆಲವೊಂದು ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಈ ಸಮಯದಲ್ಲಿ ಕನ್ಯಾ ರಾಶಿಯವರಿಗೆ ಇರುವಂತಹ ಎಲ್ಲ ಸಾಲಭಾದೆಗಳಿಂದ ಅವರು ಮುಕ್ತರಾಗಲಿದ್ದಾರೆ ಹಾಗೂ ಪ್ರತಿಯೊಬ್ಬರ ಸಾಲವನ್ನು ಕನ್ಯಾ ರಾಶಿಯವರು ತೀರಿಸಲಿದ್ದಾರೆ. ಈ ಸಂದರ್ಭದಲ್ಲಿ ಕನ್ಯಾ ರಾಶಿಯವರು ತಮ್ಮ ಆರೋಗ್ಯ ಸಮಸ್ಯೆಯಿಂದ ಕೂಡ ಮುಕ್ತರಾಗಲಿದ್ದಾರೆ. ಈ ಸಂದರ್ಭದಲ್ಲಿ ಕೆಲವೊಂದು ಕೆಲಸ ಮಾಡುವುದರಲ್ಲಿ ಕನ್ಯಾ ರಾಶಿಯವರು ತಮ್ಮ ಜೊತೆಗೆ ಇರುವಂತಹ ಅದೃಷ್ಟದ ಕಾರಣದಿಂದ ತಮ್ಮ ಜೀವನದಲ್ಲಿ ಮಾಡಬೇಕಾಗಿರುವಂತಹ ಕೆಲವೊಂದು ಮಹಾತರವಾದ ಸಾಧನೆಗಳನ್ನು ಈ ಸಂದರ್ಭದಲ್ಲಿ ಮಾಡಿ ಮುಗಿಸಲಿದ್ದಾರೆ. ಇಷ್ಟೊಂದು ಒಳ್ಳೆಯ ಸಮಯ ಇದ್ದಾಗಲೂ ಕೂಡ ಕೆಲವೊಂದು ಅಹಿತಕರ ಘಟನೆಗಳು ನಡೆಯುತ್ತದೆ ಎಂಬುದಾಗಿ ಹಿರಿಯರು ಹೇಳ್ತಾರೆ. ಅದೇ ರೀತಿಯಲ್ಲಿ ಈ ಸಂದರ್ಭದಲ್ಲಿ ಕನ್ಯಾ ರಾಶಿಯವರು ವಾಹನಗಳಲ್ಲಿ ಓಡಾಟ ಮಾಡುವ ಸಂದರ್ಭದಲ್ಲಿ ಅಥವಾ ರಸ್ತೆ ಬದಿಯಲ್ಲಿ ನಡೆದಾಡುವ ಸಂದರ್ಭದಲ್ಲಿ ಸ್ವಲ್ಪ ಮಟ್ಟಿಗೆ ಜಾಗ್ರತೆ ಆಗಿರಬೇಕು. ಯಾವಾಗ ಬೇಕಾದರೂ ಅ-ಪಘಾತವಾಗಿ ಗಂಭೀರವಾದ ಗಾಯಗಳನ್ನು ನೀವು ಹೊಂದಬಹುದಾಗಿದೆ. ಹೀಗಾಗಿ ವಾಹನ ಚಲಾವಣೆಯ ಸಂದರ್ಭದಲ್ಲಿ ಸ್ವಲ್ಪಮಟ್ಟಿಗೆ ಹೆಚ್ಚಿನ ನಿಗ ವಹಿಸಿ ವಾಹನ ಚಲಾವಣೆ ಮಾಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ಧನು ರಾಶಿಯ ರಾಶಿ ಶಾಸ್ತ್ರದ ಮೂರನೇ ಮನೆಯಲ್ಲಿ ಈ ಮೂರು ಗ್ರಹಗಳ ಸಂಯೋಗ ಆಗಲಿದೆ. ಈ ಸಂದರ್ಭದಲ್ಲಿ ಧನು ರಾಶಿಯವರ ಧೈರ್ಯ ಹಾಗೂ ಆತ್ಮವಿಶ್ವಾಸ ಹೆಚ್ಚಾಗಲಿ. ಪ್ರತಿಯೊಂದು ಕೆಲಸವನ್ನು ಮಾಡುವಂತಹ ಉತ್ಸಾಹ ಕೂಡ ಅವರಲ್ಲಿ ಹೆಚ್ಚಾಗಲಿದೆ. ಪೊಲೀಸ್ ಹಾಗೂ ಸೈನ್ಯ ಸೇರಿದಂತೆ ರಾಜಕೀಯ ಕ್ಷೇತ್ರದಲ್ಲಿ ಇರುವಂತಹ ಜನರಿಗೆ ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡೋದಕ್ಕೆ ಇನ್ನಷ್ಟು ಶಕ್ತಿ ಹೆಚ್ಚಾಗಲಿದೆ. ಅನಿರೀಕ್ಷಿತ ಆರ್ಥಿಕ ಲಾಭ ಉಂಟಾಗುವಂತಹ ಸಾಧ್ಯತೆ ಕೂಡ ಇದೆ ಆದರೆ ಹಣವನ್ನು ನೀರಿನಂತೆ ಖರ್ಚು ಮಾಡದೆ ಉಳಿತಾಯ ಮಾಡಿಟ್ಟುಕೊಳ್ಳಿ ಮುಂದಿನ ಹಣದ ಆಭಾವದ ಪರಿಸ್ಥಿತಿ ಬಂದಾಗ ಈ ಹಣ ನಿಮಗೆ ಸಹಾಯ ಮಾಡಬಹುದು. ಹೀಗಾಗಿ ಹಣವನ್ನು ಖರ್ಚು ಮಾಡೋದು ಕಡಿಮೆ ಮಾಡಿ. ವಿದೇಶ ಯಾತ್ರೆ ಮಾಡುವಂತಹ ಅವಕಾಶಗಳು ಕೂಡ ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಪ್ರತಿ ಭಾರಿ ನಿರ್ಧಾರ ತೆಗೆದುಕೊಳ್ಳುವಾಗ ಸಾಕಷ್ಟು ಬಾರಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.