ಇನ್ನು ಈ 3 ರಾಶಿಯವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.. ಭಾಗ್ಯೋದಯ.. ಮುಟ್ಟಿದ್ದೆಲ್ಲವೂ ಚಿನ್ನ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯಾಲಯ.. ಪ್ರಧಾನ ತಾಂತ್ರಿಕರು ಮಂಜುನಾಥ ಗುರೂಜಿ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 98869 99747. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 98869 99747

ಶುಕ್ರನ ಸಂಕ್ರಮಣವು 3 ರಾಶಿಯವರಿಗೆ ತುಂಬಾ ಮಂಗಳಕರವಾಗಿದೆ. ಜುಲೈ 7, 2023 ರವರೆಗೆ ಶುಕ್ರನು ಕರ್ಕಾಟಕದಲ್ಲಿಯೇ ಇರುತ್ತಾನೆ. ಇದು ಮೂರು ರಾಶಿಯವರ ಅದೃಷ್ಟವನ್ನು ಬೆಳಗುವಂತೆ ಮಾಡುತ್ತದೆ. ಶುಕ್ರನ ಸಂಕ್ರಮಣದಿಂದಾಗಿ, ಮುಂದಿನ 37 ದಿನಗಳು ಈ ರಾಶಿಯವರ ಇಚ್ಛೆ ಈಡೇರುವುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಮೇಷ ರಾಶಿ.. ಮೇಷ ರಾಶಿಯವರಿಗೆ ಶುಕ್ರ ಸಂಕ್ರಮಣ ಶುಭಕರವಾಗಿರುತ್ತದೆ. ಈ ರಾಶಿಯವರು ಹೊಸ ಮನೆ-ಕಾರು, ಜೀವನದಲ್ಲಿ ಸೌಕರ್ಯಗಳನ್ನು ಪಡೆಯಬಹುದು. ಕಠಿಣ ಪರಿಶ್ರಮದ ಫಲ ಈ ಸಮಯದಲ್ಲಿ ಪ್ರಾಪ್ತಿಯಾಗುವುದು. ವೃತ್ತಿಜೀವನ ಉತ್ತಮವಾಗಿರಲಿದೆ. ಪ್ರೇಮ ಜೀವನ – ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಮನೆಯ ದೇವರ ಕೋಣೆಯಲ್ಲಿ ಕರ್ಪೂರವನ್ನು ಬೆಳಗುವುದರಿಂದ ಅನೇಕ ಲಾಭಗಳಾಗುವುದುನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಮಿಥುನ ರಾಶಿ.. ಶುಕ್ರನ ರಾಶಿ ಬದಲಾವಣೆಯು ಮಿಥುನ ರಾಶಿಯವರಿಗೆ ಲಾಭವನ್ನು ನೀಡುತ್ತದೆ. ದಿಢೀರ್ ಹಣಕಾಸಿನ ಲಾಭವಾಗುವುದು. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಆದಾಯ ಹೆಚ್ಚಾಗುತ್ತದೆ. ವ್ಯಾಪಾರಿಗಳಿಗೆ ಕೂಡಾ ಪ್ರತಿ ವ್ಯಾಪಾರದಲ್ಲಿ ಹೆಚ್ಚಿನ ಲಾಭವಾಗಲಿದೆ. ದೇವಸ್ಥಾನದಲ್ಲಿ ತುಪ್ಪದ ದೀಪವನ್ನು ಬೆಳಗಿಸುವುದರಿಂದ ಲಾಭ ಹೆಚ್ಚಾಗುತ್ತದೆನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಮೀನ ರಾಶಿ.. ಶುಕ್ರನ ಸಂಕ್ರಮಣವು ಮೀನ ರಾಶಿಯವರ ಜೀವನದಲ್ಲಿ ಸಂತೋಷವನ್ನು ತರುತ್ತದೆ. ಹೆಜ್ಜೆ ಹೆಜ್ಜೆಯಲ್ಲಿಯೂ ಪ್ರಗತಿ, ಸಮೃದ್ದಿ ನಿಮ್ಮದಾಗುವುದು. ಪ್ರಗತಿಯ ಹಾದಿ ತೆರೆದುಕೊಳ್ಳುತ್ತಾ ಹೋಗುತ್ತದೆ. ಪ್ರೇಮ ಜೀವನ ಚೆನ್ನಾಗಿರುತ್ತದೆ. ಆದಾಯ ಹೆಚ್ಚಲಿದೆ. ಎಲ್ಲಿಂದಲಾದರೂ ಇದ್ದಕ್ಕಿದ್ದಂತೆ ಹಣ ಸಿಗುತ್ತದೆ. ಕುಟುಂಬದಲ್ಲಿ ಪ್ರೀತಿ ಹೆಚ್ಚಾಗುತ್ತದೆನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747