ಮೂರು ರಾಶಿಗಳಿಗೆ ಇಂದಿನಿಂದಲೇ ಸಂಪತ್ತಿನ ಧಾರೆ ಎರೆಯಲಿದ್ದಾನೆ ಸೂರ್ಯದೇವ.. ಬದಲಾಗಲಿದೆ ಸೂರ್ಯನಿಂದ ಬದುಕು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯದಲ್ಲಿ ಗ್ರಹಗಳ ರಾಜ ಎಂದು ಪರಿಗಣಿಸಲಾಗಿರುವ ಸೂರ್ಯದೇವ ಇಂದೇ ರಾಶಿ ಪರಿವರ್ತನೆ ಹೊಂದಲಿದ್ದಾನೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದು ಮೂರು ರಾಶಿಯವರ ಜೀವನದಲ್ಲಿ ಶುಭ ದಿನಗಳನ್ನು ತರಲಿದೆ ಎಂದು ಹೇಳಲಾಗುತ್ತಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ತಿಂಗಳಿಗೊಮ್ಮೆ ತನ್ನ ರಾಶಿಚಕ್ರವನ್ನು ಬದಲಾಯಿಸುವ ಸೂರ್ಯ ದೇವ ಇನ್ನೂ 24 ಗಂಟೆಗಳಲ್ಲಿ (ಏಪ್ರಿಲ್ 13) ಮೀನ ರಾಶಿಯನ್ನು ತೊರೆದು ಮೇಷ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. ಸೂರ್ಯ ರಾಶಿ ಬದಲಾವಣೆಯ ಪ್ರ್ರಭಾವ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಇದೀಗ ನಾಳೆ ಮೇಷ ರಾಶಿಗೆ ಪ್ರವೇಶಿಸಲಿರುವ ಸೂರ್ಯದೇವ ಕೆಲವು ರಾಶಿಯವರ ಜೀವನದಲ್ಲಿ ಒಳ್ಳೆಯ ದಿನಗಳನ್ನು ತರಲಿದ್ದು, ಅವರ ಅದೃಷ್ಟವೇ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಸೂರ್ಯ ರಾಶಿ ಬದಲಾವಣೆಯು ವೃಷಭ ರಾಶಿಯ ಜನರಿಗೆ ವ್ಯಾಪಾರ-ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ನೀಡಲಿದ್ದಾನೆ. ದಿಢೀರ್ ಹಣಕಾಸಿನ ಲಾಭವನ್ನು ಕಾಣಬಹುದು. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಸೂರ್ಯ ರಾಶಿ ಪರಿವರ್ತನೆಯು ಮಿಥುನ ರಾಶಿಯವರಿಗೆ ವೃತ್ತಿ ಜೀವನದಲ್ಲಿ ಶುಭ ಫಲಗಳನ್ನು ನೀಡಲಿದ್ದಾನೆ. ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರು ಶುಭವಾರ್ತೆಯನ್ನು ಕೇಳಬಹುದು. ಉದ್ಯೋಗಸ್ಥರಿಗೆ ಬಡ್ತಿ ಸಂಭವವಿದೆ. ಹೊಸ ವ್ಯವಹಾರವನ್ನು ಆರಂಭಿಸಲು ಇದು ಒಳ್ಳೆಯ ಸಮಯ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಸೂರ್ಯ ಸಂಚಾರದ ಶುಭ ಫಲಗಳು ಸಿಂಹ ರಾಶಿಯವರ ಜೀವನದ ಮೇಲೂ ಕಂಡು ಬರಲಿದೆ. ಈ ಸಮಯದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ, ಉದ್ಯೋಗಸ್ಥರಿಗೆ ಇಷ್ಟು ದಿನಗಳಿಂದ ಎದುರಾಗಿದ್ದ ವೃತ್ತಿ ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.