ಮೂರು ರಾಶಿಗಳ ಬದುಕು ಬದಲಿಸಲಿದೆ ವರ್ಷದ ಮೊದಲ ಚಂದ್ರ ಗ್ರಹಣ.. ಅಂದುಕೊಂಡದ್ದೆಲ್ಲಾ ನೆರವೇರುವುದು..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಾರ್ಚ್ 25, 2024ರಂದು ಅಂದರ ಸೋಮವಾರದ ದಿನ 2024 ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೇಯ ದಿನಗಳಿಗೆ ನಾಂದಿ ಹಾಡಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕಾಲಕಾಲಕ್ಕೆ ಸಂಭವಿಸುವ ಸೂರ್ಯ ಹಾಗೂ ಚಂದ್ರ ಗ್ರಹಣಗಳು ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಪ್ರಭಾವವನ್ನುಂಟು ಮಾಡುತ್ತವೆ. ಇಂದು ನಾವು ಈ ಲೇಖನದಲ್ಲಿ ವರಿಷ 2024ರ ಮೊದಲ ಚಂದ್ರಗ್ರಹಣದ ಕುರಿತು ಮಾತನಾಡಲಿದ್ದೇವೆ. ಮಾರ್ಚ್ 25, 2024 ರಂದು ಬೆಳಗ್ಗೆ 10.24 ರಿಂದ ಮದ್ಯಾಹ್ನ 3.01 ನಿಮಿಷದ ವರೆಗೆ ಈ ಗ್ರಹಣ ಗೋಚರಿಸಲಿದೆ. ಈ ಚಂದ್ರ ಗ್ರಹಣ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದೆ. ಆದರೆ, ಮೂರು ರಾಶಿಗಳ ಜನರಿಗೆ ಈ ಚಂದ್ರ ಗ್ರಹಣ ವಿಶೇಷ ಫಲಗಳನ್ನು ನೀಡಲಿದ್ದು, ಅವರ ಜೀವನದಲ್ಲಿ ಒಳ್ಳೆಯ ದಿನಗಳಿಗೆ ನಾಂದಿ ಹಾಡಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ: ಈ ಚಂದ್ರಗ್ರಹಣ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳು ಈಡೇರಲಿವೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಕುಟುಂಬದ ಬೆಂಬಲ ಕೂಡ ಸಿಗಲಿದೆ. ವ್ಯಾಪಾರದಲ್ಲಿ ವೃದ್ಧಿಯ ಸಂಕೇತಗಳಿವೆ. ಹಲವು ದಿನಗಳಿಂದ ನಿಮಗೆ ಬರಬೇಕಾದ ಹಣ ನಿಮ್ಮತ್ತ ಮರಳಲಿದೆ. ವಾಹನ ಸುಖ ಪ್ರಾಪ್ತಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ನೌಕರ ವರ್ಗದ ಜನರಿಗೆ ಪ್ರಮೋಷನ್-ಇಂಕ್ರಿಮೆಂಟ್ ಭಾಗ್ಯ ಪ್ರಾಪ್ತಿಯಾಗಲಿದೆ. ವೈವಾಹಿಕ ಜೀವನದಲ್ಲಿ ಪ್ರೇಮ ಹಾಗೂ ಸಮತೋಲನ ಇರಲಿದೆ. ಲವ್ ಲೈಫ್ ನಲ್ಲಿ ಪ್ರೇಯಸಿಯ ಜೊತೆಗೆ ರೊಮ್ಯಾಂಟಿಕ್ ಕಾಲ ಕಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ: ನಿಮ್ಮ ಪಾಲಿಗೂ ಕೂಡ ಚಂದ್ರಗ್ರಹಣ ಶುಭ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳ ಉಂಟಾಗಲಿದೆ. ಸಾಹಸ-ಪರಾಕ್ರಮ ಕೂಡ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಪತಿ ಅಥವಾ ಪತ್ನಿಯ ಸಂಪೂರ್ಣ ಬೆಂಬಲ ನಿಮಗೆ ಸಿಗಲಿದೆ. ಸಾಮಾಜಿಕ ಜೀವನದಲ್ಲಿ ನಿಮ್ಮ ಪ್ರತಿಷ್ಠೆ ಹಾಗೂ ಪ್ರಭಾವ ಎರಡೂ ಹೆಚ್ಚಾಗಲಿವೆ. ವ್ಯಾಪಾರ ವಿಸ್ತರಣೆಗಾಗಿ ನೀವು ಪಡುವ ಪ್ರಯತ್ನದಲ್ಲಿ ಯಶಸ್ವಿಯಾಗುವಿರಿ. ಪಾರ್ಟ್ನರ್ಶಿಪ್ ನಲ್ಲಿ ವ್ಯವಹಾರ ಆರಂಭಿಸಲು ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಿ ಜನ ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ: ಈ ಚಂದ್ರ ಗ್ರಹಣ ನಿಮಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ನೀಡಲಿದೆ. ವೈವಾಹಿಕ ಜೀವನದಲ್ಲಿ ನಿಮ್ಮ ಪ್ರೇಮ-ಸಮತೋಲನ ಮುಂದುಯರೆಯಲಿದೆ. ಲವ್ ಲೈಫ್ ನಲ್ಲಿ ಪ್ರೇಯಸಿಯ ಜೊತೆಗೆ ರೊಮ್ಯಾಂಟಿಕ್ ಕಾಲ ಕಳೆಯುವಿರಿ. ಸಿಲುಕಿಕೊಂಡ ಹಣ ನಿಮ್ಮ ಕೈಸೇರಲಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ಹೊಸ ಕೆಲಸ ಆರಂಭಿಸಲು ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಸ್ಥಾನ-ಮಾನ-ಪ್ರತಿಷ್ಠೆ ಹೆಚ್ಚಾಗಲಿದೆ. ದೇಶ-ವಿದೇಶಕ್ಕೆ ಯಾತ್ರೆ ಕೂಡ ಸಂಭವಿಸುವ ಸಾಧ್ಯತೆ ಇದೆ. ಪಿತ್ರಾರ್ಜಿತ ಸಂಪತ್ತಿನ ಲಾಭ ಕೂಡ ನಿಮಗೆ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.