ಮೂರು ರಾಶಿಗಳಿಗೆ ಸಂಪತ್ತಿನ ಧಾರೆ ಎರೆಯಲು ಬರುತ್ತಿದ್ದಾನೆ ಸೂರ್ಯದೇವ.. ಇನ್ನು ಇವರು ಮುಟ್ಟಿದ್ದೆಲ್ಲವೂ ಚಿನ್ನ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜ ಸೂರ್ಯ ಜನವರಿ 24, 2024 ರಂದು ಚಂದ್ರಿನನ ಅಧಿಪತ್ಯದ ಶ್ರವಣಾ ನಕ್ಷತ್ರಕ್ಕೆ ಪ್ರವೇಶಿಸಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ಧನಕುಬೇರ ನಿಧಿ ಪ್ರಾಪ್ತಿಯಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹ ತನ್ನ ರಾಶಿ ಪರಿವರ್ತನೆ ನಡೆಸಿದ ರೀತಿಯಲ್ಲಿ ನಕ್ಷತ್ರವನ್ನು ಕೂಡ ಪರಿವರ್ತಿಸಿ ಪರಸ್ಪರರ ಅಧಿಪತ್ಯದ ನಕ್ಷತ್ರೆಕ್ಕೆ ಎಂಟ್ರಿ ಕೊಡುತ್ತವೆ. ಇದರಿಂದ ಶುಭ ಹಾಗೂ ಅಶುಭ ಯೋಗಗಳು ಕೂಡ ರಚನೆಯಾಗುತ್ತವೆ. ಪ್ರಸ್ತುತ ಜನವರಿ 24, 2024 ರಂದು ಗ್ರಹಗಳ ರಾಜ ಸೂರ್ಯ ಶ್ರವಣಾ ನಕ್ಷತ್ರಕ್ಕೆ ಪ್ರವೇಶಿಸಿದ್ದು, ಈ ನಕ್ಷತ್ರದ ಮೇಲೆ ಚಂದ್ರನ ಅಧಿಪತ್ಯವಿದೆ. ಆತನ ಈ ಗೋಚರ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳ ಆರಂಭಕ್ಕೆ ಕಾರಣವಾಗಲಿದ್ದು, ಈ ಜನರಿಗೆ ಧನಕುಬೇರ ನಿಧಿ ಪ್ರಾಪ್ತಿಯಾಗುವ ಎಲ್ಲಾ ಸಂಕೇತಗಳಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ಸೂರ್ಯನ ಈ ಶ್ರವಣಾ ನಕ್ಷತ್ರ ಗೋಚರ ನಿಮ್ಮ ಪಾಲಿಗೆ ಒಂದು ವರದಾನ ಎಂದರೆ ತಪ್ಪಾಗಲಾರದು. ಈ ಅವಧಿಯಲ್ಲಿ ನಿಮಗೆ ನಿಮ್ಮ ನೌಕರಿಯಲ್ಲಿ ಉನ್ನತಿ ಇರಲಿದೆ. ಆರ್ಥಿಕ ಕ್ಷೇತ್ರದಲ್ಲಿ ನಡೆಸಲಾದ ಪ್ರಯತ್ನ ಯಶಸ್ವಿಯಾಗಲಿದೆ. ನೌಕರ ವರ್ಗದ ಜನರಿಗೆ ಕಾರ್ಯಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. ಅಂದುಕೊಂಡ ಜಾಗಕ್ಕೆ ವರ್ಗಾವಣೆ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳಾಗಿದ್ದರೆ, ಈ ಅವಧಿಯಲ್ಲಿ ನಿಮಗೆ ಉತ್ತಮ ಧನಲಾಭ ಉಂಟಾಗಲಿದೆ. ನೌಕರಿಯಲ್ಲಿ ಹೊಸ ಅವಕಾಶಗಳು ಪಾಪ್ತಿಯಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ: ಸೂರ್ಯನ ಈ ಶ್ರವಣಾ ನಕ್ಷತ್ರ ಗೋಚರ ನಿಮ್ಮ ಪಾಲಿಗೆ ಸಾಕಷ್ಟು ಶುಭ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಈ ಅವಧಿಯಲ್ಲಿ ನೀವು ವಾಹನ ಖರೀದಿಸುವ ಸಾಧ್ಯತೆ ಇದೆ. ಏಕೆಂದರೆ ನಿಮ್ಮ ಜಾತಕದಲ್ಲಿ ವಾಹನ ಸುಖದ ಯೋಗ ಗೋಚರಿಸುತ್ತಿದೆ. ನೀವು ಅಂದುಕೊಂಡ ಯೋಜನೆಗಳು ಪೂರ್ಣಗೊಳ್ಳಲಿವೆ. ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಸಂಪತ್ತಿನ ಮೂಲಕ ಕೂಡ ನಿಮಗೆ ಸಾಕಷ್ಟು ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ: ಸೂರ್ಯದೇವನ ಈ ನಕ್ಷತ್ರ ಪರಿವರ್ತನೆ ನಿಮ್ಮ ಪಾಲಿಗೂ ಕೂಡ ಅದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಭಾಗ್ಯ ನಿಮ್ಮ ಪರವಾಗಿರಲಿದೆ. ಸ್ಪರ್ದಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಆದಾಯದಲ್ಲಿ ಜಬರ್ದಸ್ತ ಹೆಚ್ಚಳ ಉಂಟಾಗಲಿದೆ. ಈ ಅವಧಿ ವಿದ್ಯಾರ್ಥಿಗಳ ಪಾಲಿಗೆ ಸಾಕಷ್ಟು ಅನುಕೂಲಕರವಾಗಿದೆ. ಪರೀಕ್ಷೆಗಳಲ್ಲಿ ಮನಸ್ಸಿಗೆ ತಕ್ಕಂತೆ ಫಲಿತಾಂಶ ಪ್ರಕಟವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.