ಮೂರು ರಾಶಿಗಳಿಗೆ ಶುಕ್ರನಿಂದ ರಾಜಯೋಗ ಆರಂಭ.. ಇನ್ನು ಇವರೆಲ್ಲಾ ಕಷ್ಟಗಳಿಗೂ ಸಂಪೂರ್ಣ ಮುಕ್ತಿ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಂಪತ್ತು-ಐಷಾರಾಮಿ ಜೀವನಕಾರಕನಾದ ಶುಕ್ರನು ಈ ತಿಂಗಳಾಂತ್ಯದಲ್ಲಿ ರಾಶಿ ಪರಿವರ್ತನೆ ಹೊಂದಿ ವೃಶ್ಚಿಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದಲ್ಲಿ, ಅತ್ಯಂತ ಮಂಗಳಕರ ಗ್ರಹಗಳಲ್ಲಿ ಒಂದು ಎಂದು ಪರಿಗಣಿಸಲಾಗಿರುವ ಶುಕ್ರ ಗ್ರಹವನ್ನು ಸಂಪತ್ತು, ವೈಭವ ಮತ್ತು ಐಶ್ವರ್ಯವನ್ನು ಕರುಣಿಸುವ ಗ್ರಹ ಎಂದು ನಂಬಲಾಗಿದೆ. ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ವ್ಯಕ್ತಿಯ ಜಾತಕದಲ್ಲಿ ಶುಕ್ರನು ಶುಭ ಸ್ಥಾನದಲ್ಲಿದ್ದರೆ ಆ ವ್ಯಕ್ತಿಯ ರಾಜನಂತೆ ಜೀವನ ಸಾಗಿಸುತ್ತಾನೆ. ಅವರ ಜೀವನದಲ್ಲಿ ಎಂದಿಗೂ ಸುಖ-ಸಂಪತ್ತಿಗೆ ಕೊರತೆಯೇ ಇರುವುದಿಲ್ಲ ಎಂದು ಹೇಳಲಾಗುತ್ತದೆ. ಇದೀಗ ಈ ತಿಂಗಳ ಅಂತ್ಯದಲ್ಲಿ ಎಂದರೆ ನವೆಂಬರ್ 30, 2023ರಂದು ಶುಕ್ರನು ರಾಶಿ ಪರಿವರ್ತನೆ ಹೊಂದಿ ವೃಶ್ಚಿಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿಯಲ್ಲಿ ಶುಕ್ರ ಸಂಚಾರವು ದ್ವಾದಶ ರಾಶಿಯವರ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮವನ್ನು ಬೀರುತ್ತದೆ. ಆದಾಗ್ಯೂ, ಈ ತಿಂಗಳಾಂತ್ಯದಲ್ಲಿ ಶುಕ್ರ ರಾಶಿ ಪರಿವರ್ತನೆಯು ಮೂರು ರಾಶಿಯವರ ಜೀವನದಲ್ಲಿ ಹಣದ ಹೊಳೆಯನ್ನೇ ಹರಿಸಲಿದ್ದು, ಅಪಾರ ಧನ-ಸಂಪತ್ತನ್ನು ಕರುಣಿಸಲಿದೆ ಎಂದು ಹೇಳಲಾಗುತ್ತಿದೆ. ಈ ಅದೃಷ್ಟದ ರಾಶಿಗಳು ಯಾವುವೆಂದರೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ತುಲಾ ರಾಶಿಯ ಅಧಿಪತಿ ಗ್ರಹವೂ ಆಗಿರುವ ಶುಕ್ರನಾ ರಾಶಿ ಪರಿವರ್ತನೆಯು ತುಲಾ ರಾಶಿಯವರಿಗೆ ದಿಢೀರ್ ಧನಲಾಭವನ್ನು ನೀಡಲಿದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಸುಖ-ದಾಂಪತ್ಯ ಜೀವನವನ್ನು ಅನುಭವಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಶುಕ್ರನ ಸಂಚಾರದಲ್ಲಿನ ಬದಲಾವನೆಯು ಮಕರ ರಾಶಿಯವರಿಗೆ ಬಂಪರ್ ಧನಲಾಭವನ್ನು ನೀಡಲಿದೆ. ಇದು ನಿಮ್ಮ ಹಣಕಾಸಿನ ಸಮಸ್ಯೆಗಳನ್ನು ನಿವಾರಿಸಲಿದ್ದು ಹೊಸ ಆಸ್ತಿ-ವಾಹನ ಖರೀದಿ ಯೋಗವೂ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಶುಕ್ರ ರಾಶಿ ಬದಲಾವಣೆಯಿಂದಾಗಿ ಮೀನ ರಾಶಿಯವರ ಅದೃಷ್ಟವೇ ಬದಲಾಗಲಿದೆ. ವಿದೇಶ ಪ್ರವಾಸ ಸಾಧ್ಯತೆ ಇದ್ದು, ಇದರಿಂದ ಆದಾಯದಲ್ಲಿ ಹೆಚ್ಚಳವನ್ನು ನಿರೀಕ್ಷಿಸಬಹುದು. ಮಾತ್ರವಲ್ಲ, ಸಮಾಜದಲ್ಲಿ ಕೀರ್ತಿ, ಗೌರವವೂ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.