ಮೂರು ರಾಶಿಗಳಿಗೆ ಸಿರಿ ಸಂಪತ್ತು ನೀಡಲು ಉದಯವಾಗುತ್ತಿದ್ದಾನೆ ಕರ್ಮ ಫಲದಾತ ಶನಿದೇವ.. ಮುಂದಿನ ವರ್ಷಪೂರ್ತಿ ಇವರಿಗೆ ಅಪಾರ ಹಣದ ಆಗಮನ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಹೊಸ ವರ್ಷದ ಆರಂಭದಲ್ಲಿಯೇ ಕರ್ಮ ಫಲದಾತ ಶನಿ ತನ್ನ ಸ್ವರಾಶಿಯಾಗಿರುವ ಕುಂಭ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಭಾರಿ ಧನಲಾಭ ಉಂಟಾಗಲಿದ್ದು, ಶನಿ ಅವರ ಅದೃಷ್ಟವನ್ನು ಬೆಳಗಲಿದ್ದಾನೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಶನಿಗೆ ಕರ್ಮಫಲದಾತನ ಸ್ಥಾನಮಾನ ಕಲ್ಪಿಸಲಾಗಿದೆ. ಹೊಸ ವರ್ಷದಲ್ಲಿ ಶನಿ ಒಟ್ಟು ಮೂರು ಬಾರಿ ತನ್ನ ನಡೆಯನ್ನು ಬದಲಿಸಲಿದ್ದಾನೆ. ಫೆಬ್ರುವರಿ 11, 2024 ರಂದು ಶನಿ ಕುಂಭ ರಾಶಿಯಲ್ಲಿ ಅಸ್ತಮಿಸಲಿದ್ದು, ಮಾರ್ಚ್ 18, 2024 ರಂದು ಶನಿ ಮತ್ತೆ ಕುಂಭ ರಾಶಿಯಲ್ಲಿ ಉದಯಿಸಲಿದ್ದಾನೆ. ಇದಾದ ಬಳಿಕ ಜೂನ್ 29, 2024 ರಂದು ಶನಿ ಕುಂಭ ರಾಶಿಯಲ್ಲಿಯೇ ತನ್ನ ವಕ್ರನಡೆ ಅನುಸರಿಸಲಿದ್ದಾನೆ. ಶನಿಯ ಈ ನಡೆ ಪರಿವರ್ತನೆಯ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಇರಲಿದೆ. ಆದರೆ, ಒಟ್ಟು ಮೂರು ರಾಶಿಗಳ ಜಾತಕದವರಿಗೆ ಶನಿ ಅಪಾರ ಧನಸಂಪತ್ತು ಕರುಣಿಸಲಿದ್ದಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಹೊಸ ವರ್ಷದ ಆರಂಭದಲ್ಲಿಯೇ ಕರ್ಮ ಫಲದಾತ ಶನಿ ತನ್ನ ಸ್ವರಾಶಿಯಾಗಿರುವ ಕುಂಭ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಭಾರಿ ಧನಲಾಭ ಉಂಟಾಗಲಿದ್ದು, ಶನಿ ಅವರ ಅದೃಷ್ಟವನ್ನು ಬೆಳಗಲಿದ್ದಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೃಷಭ ರಾಶಿ: ಶನಿಯ ಈ ನಡೆ ಬದಲಾವಣೆ ನಿಮ್ಮ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಕೆಲಸ-ಕಾರ್ಯಗಳಲ್ಲಿ ನಿಮಗೆ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ಮಾರ್ಚ್ 18ರ ಶನಿ ಉದಯದಿಂದ ನಿಮಗೆ ಹೊಸ ನೌಕರಿಯ ಪ್ರಸ್ತಾವನೆ ಬರುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಪದೋನ್ನತಿ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಕಾರ್ಯ ಕ್ಷೇತ್ರದಲ್ಲಿ ನಿಮಗೆ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಭಾರಿ ಧನಲಾಭದ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಹೊಸ ವ್ಯಾಪಾರ ಒಪ್ಪಂದಗಳನ್ನು ನೀವು ಮಾಡಿಕೊಳ್ಳುವ ಸಾಧ್ಯತೆ ಇದೆ. ದೇಶ ವಿದೇಶಕ್ಕೆ ಯಾತ್ರೆ ಸಂಭವಿಸಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಸಿಂಹ ರಾಶಿ: ಈ ಅವಧಿಯಲ್ಲಿ ನೀವು ಹೊಸ ವ್ಯಾಪಾರ ಆರಂಭಿಸುವ ಸಾಧ್ಯತೆ ಇದೆ. ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ. ವಿವಾಹಿತರಿಗೆ ಬಾಳಸಂಗಾತಿ ಬೆಂಬಲ ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ಉನ್ನತಿಯ ಎಲ್ಲಾ ಯೋಗಗಳು ಗೋಚರಿಸುತ್ತಿವೆ. ಮುಂಬರುವ ವರ್ಷದಲ್ಲಿ ನಿಮಗೆ ಪ್ರಮೋಷನ್ ಸಿಗುವ ಸಾಧ್ಯತೆ ಇದೆ. ಹೊಸ ನೌಕರಿಯ ಪ್ರಸ್ತಾವನೆ ಸಿಗುವ ಸಾಧ್ಯತೆ ಇದೆ. ಇದಲ್ಲದೆ ಶನಿ ನಿಮ್ಮ ಗೋಚರ ಜಾತಕದಲ್ಲಿ ಶಶ ಮಹಾಪುರುಷ ರಾಜಯೋಗ ಕೂಡ ನಿರ್ಮಿಸಿದ್ದಾನೆ. ಇದರಿಂದ ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಶನಿ ನಿಮ್ಮ ಜಾತಕದ ಶಷ್ಟಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಕೋರ್ಟ್-ಕಚೇರಿ ವ್ಯವಹಾರಗಳಲ್ಲಿ ಜಯ ನಿಮ್ಮದಾಗಲಿದೆ. ನಿಮ್ಮ ಶತ್ರುಗಳ ಮೇಲೆ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಕುಂಭ ರಾಶಿ: ಶನಿ ನಿಮ್ಮ ರಾಶಿಗೆ ರಾಶ್ಯಾಧಿಪನಾಗಿದ್ದಾನೆ ಮತ್ತು ಸ್ವರಾಶಿಯಲ್ಲಿಯೇ ಆತ ತನ್ನ ಈ ಎಲ್ಲಾ ನಡೆಗಳನ್ನು ಬದಲಿಸಲಿದ್ದಾನೆ. ಹೀಗಿರುವಾಗ ಈ ಅವಧಿಯಲ್ಲಿ ನಿಮಗೆ ನಿಮ್ಮ ಪರಿಶ್ರಮದ ಸಂಪೂರ್ಣ ಫಲ ಲಭಿಸಲಿದೆ. ಸಮಾಜದಲ್ಲಿ ನಿಮ್ಮ ಘನತೆ ಗೌರವ ಪ್ರತಿಷ್ಠೆ ಹೆಚ್ಚಾಗಲಿದೆ. ಗಣ್ಯ ವ್ಯಕ್ತಿಗಳ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ ಮತ್ತು ಅದು ನಿಮಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಪ್ರೊಫೆಶ್ನಲ್ ಲೈಫ್ ನಲ್ಲಿಯೂ ಕೂಡ ಉನ್ನತಿಯಾಗಲಿದೆ. ಹಣಗಳಿಕೆಯ ಸಾಕಷ್ಟು ಅವಕಾಶಗಳು ನಿಮಗೆ ಒದಗಿ ಬರಲಿವೆ. ಮಾರ್ಚ್ ಬಳಿಕ ನೌಕರ ವರ್ಗದ ಜನರಿಗೆ ಪ್ರಮೋಷನ್-ಇಂಕ್ರಿಮೆಂಟ್ ಸಿಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.