ಮೂರು ಶತಮಾನಗಳ ನಂತರ ಈ ಮೂರು ರಾಶಿಗಳಿಗೆ ಹೊಸ ವರ್ಷ ಆರಂಭವಾಗುತ್ತಿದ್ದಂತೆ ಸುಖದ ಸುಪ್ಪತ್ತಿಗೆಯ ಜೀವನ ಆರಂಭ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ರಾಜಯೋಗಗಳು ಹಾಗೂ ಶುಭ ಯೋಗಗಳನ್ನು ರೂಪಿಸುತ್ತವೆ. ಈ ಎಲ್ಲಾ ಯೋಗಗಳು ದ್ವಾದಶ ರಾಶಿಗಳ ಜನರ ಮೇಲೆ ನೇರ ಪ್ರಭಾವವನ್ನು ಬೀರುತ್ತವೆ. ಪ್ರಸ್ತುತ 300 ವರ್ಷಗಳ ಸುದೀರ್ಘ ಅವಧಿಯ ಬಳಿಕ ಡಿಸೆಂಬರ್ ತಿಂಗಳಿನಲ್ಲಿ ಮೂರು ರಾಜಯೋಗಗಳು ನಿರ್ಮಾಣಗೊಳ್ಳಲಿವೆ. ಈ ರಾಜಯೋಗಗಳೆಂದರೆ ಶಶ ಮಹಾಪುರುಷ ರಾಜಯೋಗ, ರುಚಕ ರಾಜಯೋಗ, ಹಾಗೂ ಮಾಲವ್ಯ ರಾಜಯೋಗ. ಈ ಮೂರು ರಾಜಯೋಗಗಳ ಕಾರಣ ಹೊಸ ವರ್ಷದ ಆರಂಭದಲ್ಲಿ ಕೆಲ ರಾಶಿಗಳ ಜನರಿಗೆ ಅಪಾರ ಧನಸಂಪತ್ತನ್ನು ಕರುಣಿಸಲಿದ್ದು ಹೊಸ ವರ್ಷದಲ್ಲಿ ಅವರ ಉನ್ನತಿಗೆ ಕಾರಣವಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಡಿಸೆಂಬರ್ ಅಂತ್ಯದಲ್ಲಿ ಮೂರು ರಾಜಯೋಗಗಳು ರೂಪುಗೊಳ್ಳುತ್ತಿದ್ದು, ಇದರಿಂದ ಕೆಲ ರಾಶಿಗಳ ಜನರ್ ಭಾಗ್ಯದ ಬಾಗಿಲನ್ನೇ ತೆರೆಯಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಈ ಮೂರು ರಾಜಯೋಗಗಳ ನಿರ್ಮಾಣ ಮೇಷ ರಾಶಿಯ ಜಾತಕದವರಿಗೆ ಅತ್ಯಂತ ಶುಭಫಲಗಳನ್ನು ನೀಡಲಿವೆ. ಏಕೆಂದರೆ ನಿಮ್ಮ ಗೋಚರ ಜಾತಕದಲ್ಲಿ ಮಾಲವ್ಯ ಹಾಗೂ ಕೇಂದ್ರ ತ್ರಿಕೋನ ರಾಜಯೋಗಗಳು ರೂಪುಗೊಳ್ಳಲಿವೆ. ಹೀಗಾಗಿ ವರ್ಷ 2024ರ ಆರಂಭ ವಿಶೇಷವಾಗಿ ನಿಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಹೊಳಪನ್ನು ತರಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಗುರು ಗ್ರಹದ ಕೃಪೆಯಿಂದ ನಿಮ್ಮ ವೈವಾಹಿಕ ಜೀವನ ಖುಷಿಗಳಿಂದ ಕೂಡರಲಿದೆ. ಅವಿವಾಹಿತರಿಗೆ ವಿವಾಹ ನಿಶ್ಚಿತಾರ್ಥ ನೆರವೇರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಎಲ್ಲಾ ಕಾರ್ಯಗಳಲ್ಲಿ ಕಾರ್ಯಸಿದ್ಧಿ ಪ್ರಾಪ್ತಿಯಾಗಲಿದೆ. ಹೊಸ ಕೆಲಸ ಆರಂಭಕ್ಕೆ ಈ ಸಮಯ ಸೂಕ್ತವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಈ ಮೂರು ರಾಜಯೋಗಗಳ ನಿರ್ಮಾಣದ ಅವಧಿಯಲ್ಲಿ ಶನಿ ದೇವ ನಿಮ್ಮ ಗೋಚರ ಜಾತಕದ ಧನ ಸ್ಥಾನದಲ್ಲಿ ಇರಲಿದ್ದರೆ, ಗುರು ನಿಮ್ಮ ಜಾತಕದ ಪಂಚಮ ಭಾವದಲ್ಲಿ ಮಾಲವ್ಯ ರಾಜಯೋಗ ರೂಪಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಧನಸಂಪತ್ತಿನಲ್ಲಿ ಅಪಾರ ವೃದ್ಧಿಯಾಗಲಿದೆ. ಅದರಲ್ಲಿಯೂ ವಿಶೇಷವಾಗಿ ಮಾಡೆಲಿಂಗ್, ಚಿತ್ರೋದ್ಯಮ, ನಟನೆ, ಸಂಗೀತ, ಹೊಟೇಲ್ ಹಾಗೂ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಅಪಾರ ಲಾಭ ಸಿಗಲಿದೆ. ನೀವು ವಿದ್ಯಾರ್ಥಿಗಳಾಗಿದ್ದರೆ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಿಮಗೆ ಅಪಾರ ಯಶಸ್ಸು ಸಿಗಲಿದೆ. ಸರ್ಕಾರಿ ನೌಕರಿ ಸಿಗುವ ಯೋಗವಿದೆ, ನೌಕರವರ್ಗದ ಜನರಿಗೆ ಬಡ್ತಿ ಭಾಗ್ಯ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಮಾಲವ್ಯ ಹಾಗೂ ರುಚಕ ರಾಜಯೋಗದಿಂದ ನಿಮಗೆ ಶುಕ್ರ ಹಾಗೂ ಮಂಗಳ ದೇವರ ಅಪಾರ ಕೃಪೆ ಪ್ರಾಪ್ತಿಯಾಗಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಿದೇಶ ಯಾತ್ರೆಗಳಿಂದ ಲಾಭ ಸಿಗಲಿದೆ. ನೌಕರಿಯ ಹುಡುಕಾಟದಲ್ಲಿ ನಿರತರಾದವರಿಗೆ ದೇಶ ವಿದೇಶಗಳಿಂದ ನೌಕರಿಯ ಪ್ರಸ್ತಾವನೆ ಬರುವ ಸಾಧ್ಯತೆ ಇದೆ. ವಿದೇಶಕ್ಕೆ ತೆರಳಿ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳ ಕನಸು ನನಸಾಗುವ ಸಾಧ್ಯತೆ ಇದೆ. ಇದಲ್ಲದೆ ಶನಿ ಹಾಗೂ ಶುಕ್ರರಿಂದ ನಿರ್ಮಾಣಗೊಳ್ಳುತ್ತಿರುವ ನವಪಂಚಮ ಯೋಗ, ಗುರು ಹಾಗೂ ಶುಕ್ರರಿಂದ ನಿರ್ಮಾಣಗೊಳ್ಳುತ್ತಿರುವ ಸಮಸಪ್ತಕ ಯೋಗ. ವೈವಾಹಿಕ ಜೀವನದಲ್ಲಿ ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಸಂಬಂಧವನ್ನು ಗಟ್ಟಿಗೊಳಿಸಲಿವೆ. ನೀವು ನಿಮ್ಮ ಆತ್ಮವಿಶ್ವಾಸದ ಬಲದಿಂದ ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ನಿಮ್ಮ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.