ಇನ್ನು ಮೂವತ್ತೆರೆಡು ದಿನಗಳ ಕಾಲ ಈ ನಾಲ್ಕು ರಾಶಿಯವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಧನ-ವೈಭವದ ಕಾರಕ ಗ್ರಹ ಎಂದೇ ಭಾವಿಸಲಾಗುವ ಶುಕ್ರ ಇಂದು ಸಿಂಹ ರಾಶಿಯನ್ನು ಪ್ರವೇಶಿಸಿದ್ದಾನೆ, ಮುಂದಿನ 32 ದಿನಗಳ ಕಾಲ ಆತ ಈ ರಾಶಿಯಲ್ಲಿಯೇ ಮುಂದುವರೆಯಲಿದ್ದು, ಇದರ ನಂತರ, ಇದು 3 ನವೆಂಬರ್ 2023 ರಂದು ಕನ್ಯಾ ರಾಶಿಗೆ ಪ್ರವೇಶಿಸಿಸಲಿದ್ದಾನೆ. ಶುಕ್ರನ ಈ ಸಂಕ್ರಮಣ ಹಲವು ಜಾತಕದವರಿಗೆ ಸಾಕಷ್ಟು ಧನಲಾಭವನ್ನು ತಂದು ಕೊಡಲಿದೆ. ಅಕ್ಟೋಬರ್ 2, 2023 ರಂದು, ಮಧ್ಯಾಹ್ನ 01:18 ಕ್ಕೆ, ಶುಕ್ರ ಕರ್ಕ ರಾಶಿಯನ್ನು ತೊರೆದು ಸೂರ್ಯನ ರಾಶಿಯಾಗಿರುವ ಸಿಂಹ ರಾಶಿಗೆ ಪ್ರವೇಶಿಸಿದ್ದಾನೆ. ಶುಕ್ರ 32 ದಿನಗಳು ಮತ್ತು 04 ಗಂಟೆಗಳ ಕಾಲ ಸಿಂಹ ರಾಶಿಯಲ್ಲಿಯೇ ವಿರಾಜಮಾನನಾಗಲಿದ್ದು, ಬಳಿಕ ಆತ 03 ನವೆಂಬರ್ 2023 ರಂದು ಕನ್ಯಾರಾಶಿಗೆ ಪ್ರವೇಶಿಸಲಿದ್ದಾನೆ. ಸಿಂಹ ರಾಶಿಯಲ್ಲಿರುವಾಗಲೇ, ಶುಕ್ರ ಅಕ್ಟೋಬರ್ 17 ರಂದು ಪೂರ್ವಾಫಾಲ್ಗುಣಿ ನಕ್ಷತ್ರ ಮತ್ತು ಅಕ್ಟೋಬರ್ 30 ರಂದು ಉತ್ತರಾ ಫಾಲ್ಗುಣಿ ನಕ್ಷತ್ರಗಳಿಗೆ ಪ್ರವೇಶಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶುಕ್ರನು ಸಿಂಹ ರಾಶಿಗೆ ಬಂದ ಬಳಿಕ, ಅನೇಕ ರಾಶಿಗಳ ಜನರ ಅದೃಷ್ಟವು ಸೂರ್ಯನಂತೆ ಹೊಳೆಯಲಿದೆ ಮತ್ತು ಈ ಅವಧಿಯಲ್ಲಿ ಇವರು ಸಾಕಷ್ಟು ಶುಭ ಫಲಿತಾಂಶಗಳನ್ನು ಪಡೆಯಲಿದ್ದಾರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ನಿಮ್ಮ ರಾಶಿಯಲ್ಲಿಯೇ ಸೂರ್ಯನ ಈ ಗೋಚರ ನೆರವೇರಿದೆ ಮತ್ತು ಇದು ನಿಮಗೆ ವಿಶೇಷ ಲಾಭಗಳನ್ನು ನೀಡಲಿದೆ. ಪಿತ್ರಾರ್ಜಿತ ಸಂಪತ್ತಿನ ಮಾಧ್ಯಮದ ಮೂಲಕ ನೀವು ಅಪಾರ ಧನಪ್ರಾಪ್ತಿ ಮಾಡಿಕೊಳ್ಳುವಿರಿ. ಹೂಡಿಕೆ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತ್ತಾಗಲಿದೆ. ಧನ-ಧಾನ್ಯ ಹೆಚ್ಚಾಗಲಿದೆ. ಕೆಲವರಿಗೆ ವಿದೇಶಕ್ಕೆ ಹೋಗುವ ಅವಕಾಶ ಕೂಡ ಪ್ರಾಪ್ತಿಯಾಗಬಹುದು. ನೌಕರವರ್ಗದ ಜನರಿಗೆ ಹಿರಿಯ ಅಧಿಕಾರಿಗಳ ಬೆಂಬಲ ಪ್ರಾಪ್ತಿಯಾಗಲಿದೆ. ಉತ್ತಮ ಕೆಲಸದ ಪ್ರದರ್ಶನದ ಹಿನ್ನೆಲೆ ನಿಮಗೆ ಪದೋನ್ನತಿ ಸಿಗುವ ಸಾಧ್ಯತೆ ಇದೆ. ವಿದೇಶದಲ್ಲಿ ನೌಕರಿ ಪಡೆಯಬಯಸುವವರಿಗೆ ಯಶಸ್ಸು ಸಿಗಲಿದೆ. ಬಿಸ್ನೆಸ್ ನಲ್ಲಿ ಅಪಾರ ಧನಲಾಭದ ಲಕ್ಷಣಗಳು ಗೋಚರಿಸುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಶುಕ್ರನ ಸಿಂಹ ರಾಶಿ ಗೋಚರ ಮೇಷ ರಾಶಿಯ ಜಾತಕದವರಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ, ಇದರಿಂದ ಕುಟುಂಬ ಸದಸ್ಯರ ಜೊತೆಗೆ ನೀವು ಉತ್ತಮ ಕಾಲ ಕಳೆಯುವಿರಿ. ಆದಾಯದ ಹೋದ ಮೂಲಗಳು ತೆರೆದುಕೊಳ್ಳಲಿವೆ. ಆದರೆ, ಅದಕ್ಕೆ ತಕ್ಕಂತೆ ಖರ್ಚು ಕೂಡ ಹೆಚ್ಚಾಗಲಿದೆ. ಕಾರ್ಯಸ್ಥಳದಲ್ಲಿ ಜವಾಬ್ದಾರಿ ಹಾಗೂ ಕೆಲಸದ ಒತ್ತಡ ಹೆಚ್ಚಾಗಲಿದೆ. ಅದನ್ನು ನೀವು ಉತ್ತಮವಾಗಿ ನಿರ್ವಹಿಸುವ ಪ್ರಯತ್ನವನ್ನು ಮಾಡುವಿರಿ. ವ್ಯಾಪಾರದಲ್ಲಿಯೂ ಕೂಡ ಅದೃಷ್ಟ ನಿಮ್ಮನ್ನು ಬೆಂಬಲಿಸಲಿದೆ. ಕೆಲಸದ ನಿಮಿತ್ತ ಯಾತ್ರೆ ಸಂಭವಿಸುವ ಎಲ್ಲಾ ಸಾಧ್ಯತೆಗಳಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ಶುಕ್ರನ ಈ ಸಿಂಹ ಗೋಚರ ನಿಮ್ಮ ಪಾಲಿಗೆ ಸಾಕಷ್ಟು ಸಕಾರಾತ್ಮಕ ಫಲಿತಾಂಶಗಳನ್ನು ನೀಡಲಿದೆ. ಹೊಸ ಮನೆಯ ನಿಮ್ಮ ಕನಸು ಈಡೇರುವ ಸಾಧ್ಯತೆ ಇದೆ. ವಾಹನ ಖರೀದಿಸಲು ಈ ಸಮಯ ಉತ್ತಮವಾಗಿದೆ. ಆದಾಯದ ಹೊಸ ಮೂಲಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಬಿಸ್ನೆಸ್ ನಲ್ಲಿಯೂ ಕೂಡ ನಿಮಗೆ ಲಾಭ ಬರಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ಸಂಪೂರ್ಣ ಸಾಮರ್ಥ್ಯದಿಂದ ನಡೆದು ಬಂದ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ಯತ್ನಿಸುವಿರಿ. ಅವುಗಳಲ್ಲಿ ಬಹುತೇಕ ಅವಕಾಶಗಳು ಯಶಸ್ವಿಯಾಗಲಿವೆ. ಕುಟುಂಬದ ಜೊತೆಗೆ ಉತ್ತಮ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ. ದಾಂಪತ್ಯ ಜೀವನ ಸುಖಮಯವಾಗಲಿದೆ. ಧನ-ಧಾನ್ಯ ವೃತ್ತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ : ಕನ್ಯಾ ರಾಶಿಯವರಿಗೆ ಶುಕ್ರ ಸಂಕ್ರಮವು ಶುಭಕರವಾಗಿರಲಿದೆ. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಅಪಾರ ಯಶಸ್ಸನ್ನು ಪಡೆಯುತ್ತೀರಿ. ನೀವು ಉದ್ಯೋಗದಲ್ಲಿದ್ದರೆ, ನೀವು ಕೆಲವು ಅತ್ಯುತ್ತಮ ಕೊಡುಗೆಗಳನ್ನು ಸಹ ಪಡೆಯಬಹುದು, ಇದು ಪ್ರಸ್ತುತ ಮತ್ತು ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಪ್ರಯೋಜನವನ್ನು ನೀಡಲಿದೆ. ಈ ಸಂಚಾರವು ವಿದ್ಯಾರ್ಥಿಗಳ ಪಾಲಿಗೆ ಸಾಕಷ್ಟು ಅನುಕೂಲಕರವಾಗಿದೆ. ಅದರಲ್ಲಿಯೂ ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವವರಿಗೆ ಶುಭ ಫಲಗಳು ಪ್ರಾಪ್ತಿಯಾಗಲಿವೆ. ಶುಕ್ರನ ಸಿಂಹ ಗೋಚರ ಕನ್ಯಾ ರಾಶಿಯ ಜಾತಕದವರಿಗೆ ಆಕಸ್ಮಿಕ ಧನಲಾಭವನ್ನು ತಂದು ಕೊಡುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.