ಮೂವತ್ತು ವರ್ಷಗಳ ಬಳಿಕ ಕುಬೇರ ಯೋಗ.. ಈ ಮೂರು ರಾಶಿಗಳ ಬದುಕಲ್ಲಿ ಮಹತ್ತರ ಬದಲಾವಣೆ.. ಇನ್ನು ಇವರು ಮುಟ್ಟಿದ್ದೆಲ್ಲಾ ಚಿನ್ನ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಜನ್ಮಾಷ್ಟಮಿಯ ದಿನ 30 ವರ್ಷಗಳ ಬಳಿಕ ಸರ್ವಾರ್ಥ ಸಿದ್ಧಿಯೋಗ, ರೋಹಿಣಿ ನಕ್ಷತ್ರ ಹಾಗೂ ವೃಷಭ ರಾಶಿಯಲ್ಲಿ ಚಂದ್ರ ವಿರಾಜಮಾನನಾಗಿರಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ 6 ಹಾಗೂ 7 ಸೆಪ್ಟೆಂಬರ್ 2023 ರಂದು ಎರಡು ದಿನಗಳ ಕಾಲ ಜನ್ಮಾಷ್ಟಮಿ ಉತ್ಸವವನ್ನು ಆಚರಿಸಲಾಗುತ್ತಿದೆ. ಏಕೆಂದರೆ ಅಷ್ಟಮಿ ತಿಥಿ ಎರಡೂ ದಿನಗಳನ್ನು ಬೀಳುತ್ತಿದೆ. ಅಷ್ಟಮಿ ತಿಥಿಯ ರೋಹಿಣಿ ನಕ್ಷತ್ರದಲ್ಲಿ ಶ್ರೀ ಕೃಷ್ಣ ಜನಿಸಿದ್ದ ಎಂದು ಹೇಳಲಾಗುತ್ತದೆ. ಹೀಗಾಗಿ ಎರಡೂ ದಿನ ಜನ್ಮಾಷ್ಟಮಿಯನ್ನು ಆಚರಿಸಲಾಗುವುದು. ಈ ಬಾರಿಯ ಜನ್ಮಾಷ್ಟಮಿ ದಿನ 30 ವರ್ಷಗಳ ಬಳಿಕ ವಿಶೇಷ ಮುಹೂರ್ತ ನಿರ್ಮಾಣಗೊಳ್ಳುತ್ತಿದೆ. ಏಕೆಂದರೆ, ಈ ಬಾರಿ ಸರ್ವಾರ್ಥ ಸಿದ್ಧಿಯೋಗ, ವೃಷಭ ರಾಶಿಯಲ್ಲಿ ಚಂದ್ರ ಹಾಗೂ ರೋಹಿಣಿ ನಕ್ಷತ್ರದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದಲ್ಲದೆ ಶನಿ ಮಹಾರಾಜ 30 ವರ್ಷಗಳ ಬಳಿಕ ತನ್ನ ಸ್ವರಾಶಿಯಾಗಿರುವ ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಇದರಿಂದ 3 ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಯೋಗ ರೂಪುಗೊಳ್ಳುತ್ತಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಜನ್ಮಾಷ್ಟಮಿಯ ದಿನ 30 ವರ್ಷಗಳ ಬಳಿಕ ಸರ್ವಾರ್ಥ ಸಿದ್ಧಿಯೋಗ, ರೋಹಿಣಿ ನಕ್ಷತ್ರ ಹಾಗೂ ವೃಷಭ ರಾಶಿಯಲ್ಲಿ ಚಂದ್ರ ವಿರಾಜಮಾನನಾಗಿರಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಜನ್ಮಾಷ್ಟಮಿ ನಿಮ್ಮ ವಿಶೇಷ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಶನಿ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಗೋಚರಿಸುತ್ತಿದ್ದು, ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಇನ್ನೂ ಸ್ವಲ್ಪ ಪರಿಶ್ರಮ ಪಟ್ಟರೆ ನಿಮಗೆ ಅಧಿಕ ಲಾಭವಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಮಹತ್ವಾಕಾಂಕ್ಷೆಗಳು ಪೂರ್ಣಗೊಳ್ಳಲಿವೆ. ವ್ಯಾಪಾರಿಗಳಿಗೆ ಅವರ ಸಿಲುಕಿ ಹಾಕಿಕೊಂಡ ಹಣ ವಾಪಸ್ ಬರಲಿದೆ. ನೌಕರವರ್ಗದ ಜನರಿಗೆ ಈ ಅವಧಿಯಲ್ಲಿ ಪ್ರಮೋಷನ್, ಇಂಕ್ರಿಮೆಂಟ್ ಭಾಗ್ಯ ಪ್ರಾಪ್ತಿಯಾಗಲಿದೆ. ಆದರೆ ಈ ಅವಧಿಯಲ್ಲಿ ನಿಮಗೆ ಗಂಟಲು, ಎದೆಗೆ ಸಂಬಂಧಿಸಿದ ಕಾಯಿಲೆಯಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: 30 ವರ್ಷಗಳ ಬಳಿಕ ನಿರ್ಮಾಣಗೊಳ್ಳುತ್ತಿರುವ ಈ ಯೋಗ ಸಿಂಹ ರಾಶಿಯ ಜಾತಕದವರ ಪಾಲಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಶುಭ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ವೃತ್ತಿಜೀವನಕ್ಕೆ ಸಂಬಂಧಿಸಿದ ಸೌಕರ್ಯಗಳಲ್ಲಿ ವೃದ್ಧಿಯಾಗಲಿದೆ. ಇದಲ್ಲದೆ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ಇದಲ್ಲದೆ ನಿಮಗೆ ಬಾಳಸಂಗಾತಿಯ ಬೆಂಬಲ ಪ್ರಾಪ್ತಿಯಾಗಲಿದೆ. ನಿಂತು ಹೋದ ಕೆಲಸಗಳಿಗೆ ಪುನಃ ಗತಿ ಸಿಗಲಿದೆ. ಈ ಅವಧಿಯಲ್ಲಿ ನೀವು ಕೈಗೊಳ್ಳುವ ಒಂದು ಬಲವಾದ ನಿರ್ಣಯ ನಿಮಗೆ ಭವಿಷ್ಯದಲ್ಲಿ ಸಾಕಷ್ಟು ಲಾಭವನ್ನು ತಂದು ಕೊಡಲಿದೆ. ಪಾಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆ ಲಾಭ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ನಿಮ್ಮ ಪಾಲಿಗೆ ಈ ಬಾರಿಯ ಜನ್ಮಾಷ್ಟಮಿ ಅತ್ಯದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಕಾದಿದೆ. ಜೀವನದಲ್ಲಿ ಹಣ ಗಳಿಕೆಯ ಹಲವು ಅವಕಾಶಗಳು ಒದಗಿಬರಲಿವೆ. ಸ್ವಂತ ಬಿಸ್ನೆಸ್ ಇದ್ದರೆ, ನಿಮ್ಮ ಆದಾಯ ಹೆಚ್ಚಾಗಲಿದೆ. ವ್ಯಾಪಾರ ವಿಸ್ತರಣೆಯಾಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಇದಲ್ಲದೆ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಅಪಾರ ಬೆಂಬಲ ಕೂಡ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.