ಮೂವತ್ತು ವರ್ಷಗಳ ನಂತರ ಲಕ್ಷ್ಮೀ ನಾರಾಯಣ ಯೋಗ.. ಈ ನಾಲ್ಕು ರಾಶಿಗಳಿಗೆ ಸಂಪತ್ತಿನ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯದ ಪ್ರಕಾರ, 30 ವರ್ಷಗಳ ನಂತರ ಮಕರ ರಾಶಿಯಲ್ಲಿ ಬುಧ-ಶುಕ್ರ ಸಂಯೋಗದಿಂದಾಗಿ ಲಕ್ಷ್ಮಿ ನಾರಾಯಣ ಯೋಗ ರೂಪಗೊಳ್ಳಲಿದೆ. ಅದರಿಂದಾಗಿ ಯಾವ ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ..? ನಿಮ್ಮ ರಾಶಿಗಿದೆಯಾ ಈ ಅದೃಷ್ಟ. ಫೆಬ್ರವರಿ 1 ರಂದು ಬುಧ, ಫೆಬ್ರವರಿ 5 ರಂದು ಮಂಗಳ ಮತ್ತು ಫೆಬ್ರವರಿ 12 ರಂದು ಶುಕ್ರ ಮಕರ ರಾಶಿಯನ್ನು ಪ್ರವೇಶಿಸಿದ್ದಾರೆ. ಮಕರ ರಾಶಿಯಲ್ಲಿ ಬುಧ ಮತ್ತು ಶುಕ್ರನ ಸಂಯೋಗದಿಂದಾಗಿ ಲಕ್ಷ್ಮಿ ನಾರಾಯಣ ಯೋಗದ ಸೃಷ್ಟಿಯಾಗಲಿದೆ. ಜ್ಯೋತಿಷ್ಯದ ಪ್ರಕಾರ 30 ವರ್ಷಗಳ ಬಳಿಕ ಮಕರ ರಾಶಿಯಲ್ಲಿ ಈ ವಿಶೇಷ ಯೋಗದ ರಚನೆಯಾಗಲಿದೆ. ಲಕ್ಷ್ಮಿ ನಾರಾಯಣ ಯೋಗದ ನಿರ್ಮಾಣದೊಂದಿಗೆ ಯಾವ ರಾಶಿಯವರಿಗೆ ಅಪಾರ ಧನಲಾಭವಾಗಲಿದೆ ಎಂದು ಇಲ್ಲಿ ತಿಳಿಯೋಣ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಲಕ್ಷ್ಮಿ ನಾರಾಯಣ ಯೋಗವು ನಿಮ್ಮ 10 ನೇ ಮನೆಯಲ್ಲಿ ರೂಪಗೊಳ್ಳಲಿದೆ. ಇದರಿಂದಾಗಿ ನಿಮಗೆ ಕೆಲಸದಲ್ಲಿ ಬಡ್ತಿಯ ಯೋಗ ನಿರ್ಮಾಣಗೊಳ್ಳಲಿದೆ. ಹಿರಿಯ ಅಧಿಕಾರಿ ಮತ್ತು ಸಹೋದ್ಯೋಗಿಗಳ ಉತ್ತಮ ಬೆಂಬಲ ಸಿಗಲಿದೆ. ನೀವು ವ್ಯಾಪಾರಿಗಳಾಗಿದ್ದರೆ, ವ್ಯಾಪಾರದಲ್ಲಿ ಉತ್ತಮ ಪ್ರಗತಿಯನ್ನು ಕಾಣುವಿರಿ. ವ್ಯಾಪಾರದಲ್ಲಿ ವಿಸ್ತರಣೆಯಾಗುವುದರೊಂದಿಗೆ ಉತ್ತಮ ಲಾಭವಾಗಲಿದೆ. ಇವರಿಗೆ ಪಿತ್ರಾರ್ಜಿತ ಆಸ್ತಿಯಿಂದ ಅತ್ಯುತ್ತಮ ಲಾಭವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಈ ಯೋಗವು ನಿಮ್ಮ 9 ನೇ ಮನೆಯಲ್ಲಿ ರೂಪಗೊಳ್ಳಲಿದೆ. ಅದರಿಂದಾಗಿ ಅದೃಷ್ಟ ನಿಮ್ಮ ಕೈ ಹಿಡಿಯಲಿದೆ. ದಾನ ಧರ್ಮದ ಕಾರ್ಯಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಪಿತ್ರಾರ್ಜಿತ ಆಸ್ತಿಯಿಂದ ವೃಷಭ ರಾಶಿಯವರಿಗೆ ಲಾಭವಾಗಲಿದೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ದೂರ ಪ್ರಯಾಣದ ಸಾಧ್ಯತೆಯಿದೆ. ಕಳೆದುಹೋದ ಹಣ ವಾಪಸ್ಸು ನಿಮ್ಮ ಕೈ ಸೇರಬಹುದು. ಸಂಗಾತಿಯೊಂದಿಗೆ ಉತ್ತಮ ಸಾಮರಸ್ಯವಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ಧನು ರಾಶಿಯ 2 ನೇ ಮನೆಯಲ್ಲಿ ಲಕ್ಷ್ಮಿ ನಾರಾಯಣ ಯೋಗ ಸೃಷ್ಟಿಯಾಗಲಿದೆ. ಈ ಯೋಗದಿಂದಾಗಿ ನಿಮಗೆ ಹಠಾತ್ ಧನಲಾಭವಾಗಲಿದೆ. ನಿಮ್ಮ ಮಾತಿನ ಪ್ರಭಾವದಿಂದ ಯಶಸ್ಸು ಲಭಿಸಲಿದೆ. ಕೆಲಸದಲ್ಲಿ ಬಡ್ತಿ ಮತ್ತು ಸಕಾರಾತ್ಮಕ ಬದಲಾವಣೆಗಳನ್ನು ನಿರೀಕ್ಷಿಸಬಹುದು. ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸುವುದು. ನಿಮ್ಮ ಆಸೆಗಳೆಲ್ಲವೂ ಈಡೇರುವುದರೊಂದಿಗೆ, ಕಳೆದುಹೋದ ಹಣವು ವಾಪಸ್ಸು ನಿಮ್ಮ ಕೈ ಸೇರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ನಿಮ್ಮದೇ ರಾಶಿಯಲ್ಲಿ ಈ ಶುಭ ಯೋಗದ ನಿರ್ಮಾಣದಿಂದಾಗಿ ನಿಮ್ಮ ವ್ಯಕ್ತಿತ್ವ ಬೆಳಗುವುದು. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವುದು. ಜನರು ನಿಮ್ಮ ಮಾತಿನಿಂದ ಪ್ರಭಾವಿತರಾಗುವರು. ವೈವಾಹಿಕ ಜೀವನ ಸಂತೋಷದಿಂದ ಕೂಡಿರುವುದು ಮತ್ತು ನೀವು ನಿಮ್ಮ ಸಂಗಾತಿಯೊಂದಿಗೆ ಪ್ರಗತಿಯನ್ನು ಹೊಂದುವಿರಿ. ದೂರ ಪ್ರಯಾಣದ ಯೋಗವಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವುದರಿಂದ ಲಾಭವಾಗುವುದು ಮತ್ತು ಕೆಲಸದಲ್ಲಿರುವವರಿಗೆ ಬಡ್ತಿಯ ಯೋಗವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.