ನವರಾತ್ರಿಯಲ್ಲಿ ಇದೊಂದು ಚಿಕ್ಕ ಕೆಲಸ ಮಾಡಿದರೆ ಸಾಕು.. ಹಣದ ಹೊಳೆ ಶುರುವಾಗುವುದು.. ಮುಟ್ಟಿದ್ದೆಲ್ಲಾ ಯಶಸ್ಸು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಹಿಂದೂ ಧರ್ಮದಲ್ಲಿ ನವರಾತ್ರಿಗೆ ತುಂಬಾ ವಿಶೇಷವಿದೆ. ನವರಾತ್ರಿಯಲ್ಲಿ ದುರ್ಗಾ ಮಾತೆಯ ಮುಂದೆ ದೀಪ ಹಚ್ಚುವಾಗ ಕೆಲವು ನಿಯಮಗಳನ್ನು ಅನುಸರಿಸುವುದರಿಂದ ಮನೆಯಲ್ಲಿ ಸುಖ-ಶಾಂತಿಗೆ ಎಂದಿಗೂ ಕೊರತೆಯಾಗುವುದಿಲ್ಲ ಎಂದು ನಂಬಲಾಗಿದೆ. 2023ರ ಶರದ್ ನವರಾತ್ರಿ ಅಕ್ಟೋಬರ್ 15, 2023ರಿಂದ ಆರಂಭವಾಗಲಿದೆ. ನವರಾತ್ರಿಯಲ್ಲಿ ನವ ದಿನವೂ ದುರ್ಗಾ ಮಾತೆಯನ್ನು ಹಲವು ರೂಪಗಳಲ್ಲಿ ಪೂಜಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವರಾತ್ರಿಯಲ್ಲಿ ಕೆಲವು ವಿಶೇಷ ಕ್ರಮಗಳನ್ನು ಕೈಗೊಳ್ಳುವುದರಿದ ಅಂತಹ ಮನೆಯಲ್ಲಿ ಸುಖ-ಸಂತೋಷಕ್ಕೆ ಎಂದಿಗೂ ಕೊರತೆ ಉಂಟಾಗುವುದಿಲ್ಲ ಎಂದು ಹೇಳಲಾಗುತ್ತದೆ. ಹೌದು, ನವರಾತ್ರಿಯಲ್ಲಿ ದುರ್ಗಾ ಮಾತೆಗೆ ಕೆಲವು ವಸ್ತುಗಳನ್ನು ಅರ್ಪಿಸುವುದರಿಂದ ಹಾಗೂ ತಾಯಿ ದುರ್ಗೆ, ತಾಯಿ ಚಾಮುಂಡೇಶ್ವರಿಯ ಮುಂದೆ ದೀಪ ಬೆಳಗಿಸುವಾಗ ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟರೆ ಅಂತಹ ಮನೆಯಲ್ಲಿ ಎಂದಿಗೂ ಕೂಡ ಸುಖ-ಸಂತೋಷಕ್ಕೆ ಕೊರತೆ ಆಗುವುದಿಲ್ಲ ಎಂದು ಹೇಳಲಾಗುತ್ತದೆ. ಅಂತಹ ಕ್ರಮಗಳು ಯಾವುವು ಎಂದು ನೋಡುವುದಾದರೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ನವರಾತ್ರಿಯಲ್ಲಿ ಮಾತೆ ದುರ್ಗೆಗೆ ಅಖಂಡ ಜ್ಯೋತಿ ಬೆಳಗಿಸುವುದನ್ನು ಅತ್ಯಂತ ಮಂಗಳಕರ ಎಂದು ಭಾವಿಸಲಾಗಿದೆ. ಉತ್ತರ ದಿಕ್ಕು: ಮಾತೆ ಚಾಮುಂಡೇಶ್ವರಿಯ ಹೆಸರಿನಲ್ಲಿ ದೀಪ ಬೆಳಗಿಸುವಗ ಉತ್ತರ ದಿಕ್ಕಿನಲ್ಲಿ ದೀಪ ಬೆಳಗುವುದನ್ನು ತುಂಬಾ ಶ್ರೇಷ್ಠ ಎಂದು ಹೇಳಲಾಗುತ್ತದೆ. ಈ ದಿಕ್ಕಿನಲ್ಲಿ ದೀಪ ಬೆಳಗುವುದರಿಂದ ವ್ಯಕ್ತಿಯನ್ನು ಅಕಾಲಿಕ ಮರಣದಿಂದ ಪಾರುಮಾಡಬಹುದು ಎಂಬ ನಂಬಿಕೆಯೂ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತಾಯಿ ದುರ್ಗೆಯ ಹೆಸರಿನಲ್ಲಿ ಮನೆಯ ಪೂರ್ವ ದಿಕ್ಕಿನಲ್ಲಿ ದೀಪ ಬೆಳಗುವುದರಿಂದ ಸಂಪತ್ತು ವೃದ್ಧಿಯಾದರೆ, ಪಶ್ಚಿಮ ದಿಕ್ಕಿನಲ್ಲಿ ದೀಪ ಬೆಳಗುವುದರಿಂದ ಸಮೃದ್ಧಿ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ನಾವು ತಾಯಿ ದುರ್ಗೆಯ ಹೆಸರಿನಲ್ಲಿ ದೀಪ ಬೆಳಗಿಸುವಾಗ ಯಾವುದೇ ಕಾರಣಕ್ಕೂ ದಕ್ಷಿಣ ದಿಕ್ಕಿನಲ್ಲಿ ದೀಪವನ್ನು ಬೆಳಗಿಸಬಾರದು ಎಂದು ನಂಬಲಾಗಿದೆ. ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ನವರಾತ್ರಿಯಲ್ಲಿ ದುರ್ಗಾ ಮಾತೆಗೆ ಬೆಣ್ಣೆಯನ್ನು ಅರ್ಪಿಸುವುದರಿಂದ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ ಎನ್ನಲಾಗುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.