ಒಂದೇ ತಿಂಗಳಲ್ಲಿ ಎರೆಡೆರೆಡು ಬಾರಿ ಶುಕ್ರನ ಗೋಚರ.. ಈ ಮೂರು ರಾಶಿಗಳಿಗೆ ಸಂಪತ್ತು ಸಿರಿ ಹಣದ ಹೊಳೆ.. ಶ್ರೀಮಂತಿಕೆಯ ಜೀವನ ಆರಂಭ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಶೀಘ್ರದಲ್ಲಿಯೇ ಎರಡು ಬಾರಿ ಧನದಾತ ಶುಕ್ರನ ಗೋಚರ ನೆರವೇರಲಿದೆ. ಇದರಲ್ಲಿ ಒಮ್ಮೆ ಕುಂಭ ರಾಶಿ ಹಾಗೂ ಒಮ್ಮೆ ಮೀನ ರಾಶಿಗೆ ಶುಕ್ರನ ಗೋಚರ ನೆರವೇರುತ್ತಿದೆ. ಶುಕ್ರನ ಈ ದ್ವೀಗೋಚರದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಧನ-ಐಶ್ವರ್ಯ ಕರುಣಿಸುವಾತ ಶುಕ್ರ ಮಾರ್ಚ್ ತಿಂಗಳಿನಲ್ಲಿ ಎರಡು ಬಾರಿ ತನ್ನ ರಾಶಿಯನ್ನು ಪರಿವರ್ತಿಸಲಿದ್ದಾನೆ. ಮೊದಲನೆಯದಾಗಿ ಶುಕ್ರ ಮಾರ್ಚ್ 7, 2024 ರಂದು ತನ್ನ ಸ್ವರಾಶಿಯಾಗಿರುವ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದಾದ ಬಳಿಕ ಮಾರ್ಚ್ 31, 2024 ರಂದು ಶುಕ್ರ ದೇವ ಗುರು ಬೃಹಸ್ಪತಿಯ ರಾಶಿಯಾಗಿರುವ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಮಾರ್ಚ್ ತಿಂಗಳಲ್ಲಿ ಶುಕ್ರನ ಈ ಎರಡು ಬಾರಿ ಗೋಚರ ಅತ್ಯಂತ ಮಹತ್ವದ್ದು ಎನ್ನಲಾಗುತ್ತಿದ್ದು, ಇದರಿಂದ ಕೆಲ ರಾಶಿಗಳ ಜನರಿಗೆ ಜೀವನದಲ್ಲಿ ಅಪಾರ ಧನ-ಸಂಪತ್ತು-ಕೀರ್ತಿ ಪ್ರಾಪ್ತಿಯಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಶೀಘ್ರದಲ್ಲಿಯೇ ಎರಡು ಬಾರಿ ಧನದಾತ ಶುಕ್ರನ ಗೋಚರ ನೆರವೇರಲಿದೆ. ಇದರಲ್ಲಿ ಒಮ್ಮೆ ಕುಂಭ ರಾಶಿ ಹಾಗೂ ಒಮ್ಮೆ ಮೀನ ರಾಶಿಗೆ ಶುಕ್ರನ ಗೋಚರ ನೆರವೇರುತ್ತಿದೆ. ಶುಕ್ರನ ಈ ದ್ವೀಗೋಚರದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ಈ ಅವಧಿಯಲ್ಲಿ ಶುಕ್ರ ನಿಮ್ಮ ಜಾತಕದ ಆದಾಯ ಹಾಗೂ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಇದಲ್ಲದೆ ಆದಾಯದ ಹೊಸ ಮಾಧ್ಯಮಗಳು ಕೂಡ ನಿಮ್ಮ ಪಾಲಿಗೆ ತೆರದುಕೊಳ್ಳಲಿವೆ. ಇನ್ನೊಂದೆಡೆ ನಿರುದ್ಯೋಗಿಗಳಿಗೆ ಈ ಅವಧಿಯಲ್ಲಿ ಉದ್ಯೋಗ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರ ಉತ್ತಮವಾಗಿ ಆರ್ಥಿಕ ಸಮೃದ್ಧಿ ಹೆಚ್ಚಾಗಲಿದೆ. ವೃತ್ತಿಯಲ್ಲಿ ಉನ್ನತಿಯ ಹಲವು ಸುವರ್ಣಾವಕಾಶಗಳು ಪ್ರಾಪ್ತಿಯಾಗಲಿವೆ. ವಿವಾಹಿತರ ವೈವಾಹಿಕ ಜೀವನ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಈ ಅವಧಿಯಲ್ಲಿ ಶುಕ್ರ ನಿಮ್ಮ ಜಾತಕದ ನವಮ ಹಾಗೂ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಅಂದುಕೊಂಡ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ. ಪ್ರತಿಯೊಂದು ಕಾರ್ಯಗಳ ಯೋಜನೆಯನ್ನು ರೂಪಿಸುವಿರಿ ಮತ್ತು ಅದನ್ನು ಜಾರಿಗೊಳಿಸಲು ಸಂಪೂರ್ಣ ಪ್ರಯತ್ನಪಡುವಿರಿ. ವೃತ್ತಿಪರ ಜೀವನದಲ್ಲಿ ನೀವು ಮಾಡಿದ ಪ್ರಯಂತದಿಂದ ಸಾರ್ಥಕತೆಯನ್ನು ಪಡೆದುಕೊಳ್ಳುವಿರಿ. ಕೆಲಸ ಕಾರ್ಯಗಳ ಸಂಬಂಧ ಯಾತ್ರೆ ಕೂಡ ಜರುಗುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ದೊಡ್ಡ ಜವಾಬ್ದಾರಿ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಈ ಅವಧಿಯಲ್ಲಿ ಶುಕ್ರ ನಿಮ ಜಾತಕದ ತೃತೀಯ ಹಾಗೂ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ಇದರಿಂದ ನಿಮಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಈ ಅವಧಿಯಲ್ಲಿ ನೀವು ವಾಹನ-ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಪಿತ್ರಾರ್ಜಿತ ಸಂಪತ್ತಿನ ಲಾಭ ಕೂಡ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ನೋಡಲು ಸಿಗಲಿವೆ. ನೀವು ರಿಯಲ್ ಎಸ್ಟೇಟ್, ಭೂಮಿಗೆ ಸಂಬಂಧಿಸಿದ ವ್ಯವಹಾರ ಮಾಡುತ್ತಿದ್ದರೆ, ನಿಮಗೆ ಅಪಾರ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.